Psalms · chapter 16 · verse 11
Psalm 16:11 in Kannada
ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
Jeevada maargavannu nanage tilisuvi; ninna sammukhadalli paripoorna santosha voo ninna balagadeyalli shaashvata bhaagyavoo iruttave.
Psalm 16:11 in English
- King James Version (KJV)
- Thou wilt shew me the path of life: in thy presence [is] fulness of joy; at thy right hand [there are] pleasures for evermore.
- World English Bible (WEB)
- You will show me the path of life. In your presence is fullness of joy. In your right hand there are pleasures forever more.
- American Standard Version (ASV)
- Thou wilt show me the path of life: In thy presence is fulness of joy; In thy right hand there are pleasures for evermore.
- Bible in Basic English (BBE)
- You will make clear to me the way of life; where you are joy is complete; in your right hand there are pleasures for ever and ever.
- Darby Translation (DBY)
- Thou wilt make known to me the path of life: thy countenance is fulness of joy; at thy right hand are pleasures for evermore.
- Webster's Bible (WBS)
- Thou wilt show me the path of life: in thy presence [is] fullness of joy; at thy right hand [are] pleasures for evermore.
- Young's Literal Translation (YLT)
- Thou causest me to know the path of life; Fulness of joys [is] with Thy presence, Pleasant things by Thy right hand for ever!
Read in context
- 9ಆದದರಿಂದ ನನ್ನ ಹೃದಯವು ಸಂತೋಷಿಸಿ ನನ್ನ ಹೆಮ್ಮೆಯು ಉಲ್ಲಾಸಪಡುತ್ತದೆ; ನನ್ನ ಶರೀರವು ಸಹ ನಿರೀಕ್ಷೆಯಿಂದ ವಿಶ್ರಾಂತಿಸುವದು.
- 10ಯಾಕಂದರೆ ನೀನು ನನ್ನ ಆತ್ಮವನ್ನು ನರಕದಲ್ಲಿ ಬಿಟ್ಟುಬಿಡುವದಿಲ್ಲ; ನಿನ್ನ ಪರಿಶುದ್ಧನ ಕೊಳೆಯುವಿಕೆಯನ್ನು ನೋಡ ಗೊಡಿಸುವದಿಲ್ಲ.ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
- 11ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
Cross references
- Acts 2:28 ಅಪೊಸ್ತಲರ ಕೃತ್ಯಗಳು 2:28ನೀನು ಜೀವಮಾರ್ಗ ಗಳನ್ನು ನನಗೆ ತಿಳಿಯಪಡಿಸಿದ್ದೀ; ನಿನ್ನ ಸಮ್ಮುಖದಲ್ಲಿ ನನ್ನನ್ನು ಆನಂದಭರಿತನಾಗ ಮಾಡುವಿ ಎಂದು ಹೇಳು ತ್ತಾನೆ.
- Jude 1:24 ಯೂದನು 1:24ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿ ಗಳನ್ನಾಗಿ ಅತ್ಯಂತ ಹರ್ಷದೊಡನೆ ನಿಲ್ಲಿಸುವದಕ್ಕೂ ಶಕ್ತನಾಗಿರುವಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್.
- Psalm 36:7–8 ಕೀರ್ತನೆಗಳು 36:7–8ಓ ದೇವರೇ, ನಿನ್ನ ಪ್ರೀತಿ ಕರುಣೆಯು ಎಷ್ಟೋ ಶ್ರೇಷ್ಠ ವಾದದ್ದು! ಮನುಷ್ಯನ ಮಕ್ಕಳು ನಿನ್ನ ರೆಕ್ಕೆಗಳ ನೆರಳಿನಲ್ಲಿ ಭರವಸೆ ಇಡುತ್ತಾರೆ. ನಿನ್ನ ಆಲಯದ ಪರಿಪೂರ್ಣತೆಯಿಂದ ಅವರು ಸಂತೃಪ್ತಿಯಾಗುವರು; ನಿನ್ನ ಸಂಭ್ರಮದ ನದಿಯಿಂದ ಅವರಿಗೆ ಕುಡಿಯ ಮಾಡುವಿ.
- Revelation 7:15–17 ಪ್ರಕಟನೆ 7:15–17ಈ ಕಾರಣದಿಂದ ಇವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳು ಆತನ ಸೇವೆ ಮಾಡುವವರಾ ಗಿದ್ದಾರೆ; ಸಿಂಹಾಸನದ ಮೇಲೆ ಕೂತಿರುವಾತನು ಅವರ ಮಧ್ಯದಲ್ಲಿ ವಾಸಿಸುವನು. ಇನ್ನು ಮೇಲೆ ಅವರಿಗೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಆಗುವದೇ ಇಲ್ಲ; ಇದಲ್ಲದೆ ಅವರಿಗೆ ಬಿಸಿಲಾದರೂ ಯಾವ ಝಳವಾದರೂ ಬಡಿಯುವದಿಲ್ಲ.ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು. ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
- Ephesians 3:19 ಎಫೆಸದವರಿಗೆ 3:19ಜ್ಞಾನಕ್ಕೆ ವಿಾರುವ ಕ್ರಿಸ್ತನ ಪ್ರೀತಿ ಯನ್ನು ತಿಳಿದುಕೊಂಡು ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆಯೂ ನಿಮಗೆ ದಯ ಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ.
- Psalm 21:4–6 ಕೀರ್ತನೆಗಳು 21:4–6ಜೀವವನ್ನು ಅವನು ನಿನ್ನಿಂದ ಬೇಡಲು ನೀನು ಅವನಿಗೆ ಯುಗಯುಗಾಂತರಗಳಿಗೂ ದೀರ್ಘಾಯುಷ್ಯವನ್ನು ಕೊಟ್ಟೆ. ನ್ನ ರಕ್ಷಣೆಯಲ್ಲಿ ಅವನ ಹೆಚ್ಚಳವು ದೊಡ್ಡದಾಗಿದೆ, ಗೌರವವನ್ನೂ ಘನತೆಯನ್ನೂ ಅವನ ಮೇಲೆ ಇಡುತ್ತೀ. ನೀನು ಎಂದೆಂದಿಗೂ ಅವನನ್ನು ಅಧಿಕವಾಗಿ ಆಶೀರ್ವಾದ ಮಾಡಿದ್ದೀ. ನಿನ್ನ ಮುಖದ ಮುಂದೆ ಅವನನ್ನು ಅಧಿಕ ವಾಗಿ ಸಂತೋಷಪಡುವಂತೆ ಮಾಡಿದ್ದೀ.
- Proverbs 4:18 ಜ್ಞಾನೋಕ್ತಿಗಳು 4:18ಆದರೆ ಸಂಪೂರ್ಣವಾದ ದಿನಕ್ಕೆ ಹೆಚ್ಚೆಚ್ಚಾಗಿ ಹೊಳೆಯುವ ದೀಪದಂತೆ ನ್ಯಾಯವಂತರ ದಾರಿಯು ಹೊಳೆಯುವದು.
- Psalm 17:15 ಕೀರ್ತನೆಗಳು 17:15ನಾನಾದರೋ ನೀತಿಯಲ್ಲಿ ನಿನ್ನ ಮುಖವನ್ನು ದೃಷ್ಟಿಸುವೆನು; ನಾನು ಎಚ್ಚರವಾದಾಗ ನಿನ್ನ ಹೋಲಿಕೆಯೊಂದಿಗೆ ತೃಪ್ತಿಹೊಂದುವೆನು.
- Matthew 7:14 ಮತ್ತಾಯನು 7:14ಜೀವಕ್ಕೆ ನಡಿಸುವ ದ್ವಾರವು ಇಕ್ಕಟ್ಟಾದದ್ದೂ ದಾರಿಯು ಬಿಕ್ಕಟ್ಟಾದದ್ದೂ ಆಗಿದೆ; ಆದದರಿಂದ ಅದನ್ನು ಕಂಡುಕೊಳ್ಳುವವರು ಸ್ವಲ್ಪ ಜನ.
- 2 Corinthians 4:17 2 ಕೊರಿಂಥದವರಿಗೆ 4:17ಹೇಗಂದರೆ ಕ್ಷಣಮಾತ್ರ ವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕ ವಾದ ಮತ್ತು ನಿರಂತರವಾಗಿರುವ ಗೌರವವುಳ್ಳ ಮಹಿಮೆಯನ್ನುಂಟು ಮಾಡುತ್ತದೆ.ನಾವು ಕಾಣು ವಂಥವುಗಳನ್ನು ದೃಷ್ಟಿಸದೆ ಕಾಣದಿರುವಂಥವುಗಳನ್ನು ದೃಷ್ಟಿಸುವವರಾಗಿದ್ದೇವೆ; ಯಾಕಂದರೆ ಕಾಣುವಂಥ ವುಗಳು ಸ್ವಲ್ಪಕಾಲ ಮಾತ್ರ ಇರುವವು; ಕಾಣದಿರುವಂಥ ವುಗಳು ಸದಾಕಾಲವೂ ಇರುವವು.
- Revelation 22:5 ಪ್ರಕಟನೆ 22:5ಅಲ್ಲಿ ಇನ್ನು ರಾತ್ರಿ ಇರುವದಿಲ್ಲ; ಅವರಿಗೆ ದೀಪವಾಗಲಿ ಸೂರ್ಯನ ಬೆಳಕಾಗಲಿ ಬೇಕಾಗಿರುವ ದಿಲ್ಲ; ಯಾಕಂದರೆ ದೇವರಾದ ಕರ್ತನೇ ಅವರಿಗೆ ಬೆಳಕನ್ನು ಕೊಡುವನು. ಅವರು ಯುಗಯುಗಾಂತರ ಗಳಲ್ಲಿಯೂ ಆಳುವರು.
- Matthew 5:8 ಮತ್ತಾಯನು 5:8ಶುದ್ಧ ಹೃದಯವುಳ್ಳವರು ಧನ್ಯರು; ಯಾಕಂದರೆ ಅವರು ದೇವರನ್ನು ನೋಡುವರು.