Psalms · chapter 16 · verse 2
Psalm 16:2 in Kannada
ನೀನೇ ನನ್ನ ಕರ್ತನು; ನನ್ನ ಒಳ್ಳೇತನ ನಿನಗೆ ಮಾತ್ರವಲ್ಲದೆ
Neene nanna kartanu; nanna olletana ninage maatravallade
Psalm 16:2 in English
- King James Version (KJV)
- [O my soul], thou hast said unto the LORD, Thou [art] my Lord: my goodness [extendeth] not to thee;
- World English Bible (WEB)
- My soul, you have said to the LORD, “You are my Lord. Apart from you I have no good thing.”
- American Standard Version (ASV)
- [O my soul], thou hast said unto Jehovah, Thou art my Lord: I have no good beyond thee.
- Bible in Basic English (BBE)
- O my soul, you have said to the Lord, You are my Lord: I have no good but you.
- Darby Translation (DBY)
- Thou [my soul] hast said to Jehovah, Thou art the Lord: my goodness [extendeth] not to thee; —
- Webster's Bible (WBS)
- [O my soul] , thou hast said to the LORD, Thou [art] my LORD: my goodness [extendeth] not to thee;
- Young's Literal Translation (YLT)
- Thou hast said to Jehovah, 'My Lord Thou [art];' My good [is] not for thine own sake;
Read in context
- 1ಓ ದೇವರೇ, ನನ್ನನ್ನು ಕಾಪಾಡು; ನಿನ್ನಲ್ಲಿ ಭರವಸವಿಟ್ಟಿದ್ದೇನೆ.
- 2ನೀನೇ ನನ್ನ ಕರ್ತನು; ನನ್ನ ಒಳ್ಳೇತನ ನಿನಗೆ ಮಾತ್ರವಲ್ಲದೆ
- 3ಭೂಮಿಯಲ್ಲಿರುವ ಪರಿಶುದ್ಧರಿಗೂ ನನ್ನ ಸಂತೋಷ ವಾಗಿರುವ ಮುಖ್ಯಸ್ಥರಿಗೂ ಸೇರುತ್ತದೆಂದು ಓ ನನ್ನ ಆತ್ಮವೇ, ನೀನು ಕರ್ತನಿಗೆ ಹೇಳಿದ್ದೀ.
- 4ಬೇರೆ ದೇವ ರಗಳ ಹಿಂದೆ ತ್ವರೆಪಡುವವರ ವ್ಯಥೆಗಳು ಹೆಚ್ಚಾಗು ವವು. ಅವರ ರಕ್ತದ ಅರ್ಪಣೆಗಳನ್ನು ನಾನು ಅರ್ಪಿ ಸುವದಿಲ್ಲ, ಅವರ ಹೆಸರುಗಳನ್ನೂ ನನ್ನ ತುಟಿಗಳಲ್ಲಿ ಎತ್ತೆನು.
Cross references
- Psalm 73:25 ಕೀರ್ತನೆಗಳು 73:25ಪರ ಲೋಕದಲ್ಲಿ ನನಗೆ ನೀನಲ್ಲದೆ ಮತ್ತಾರಿದ್ದಾರೆ? ನಿನ್ನ ಹೊರತಾಗಿ ಭೂಮಿಯಲ್ಲಿ ನಾನು ಅಪೇಕ್ಷಿಸುವವರು ಯಾರೂ ಇಲ್ಲ.
- Psalm 31:14 ಕೀರ್ತನೆಗಳು 31:14ಓ ಕರ್ತನೇ, ನಾನು ನಿನ್ನಲ್ಲಿ ಭರವಸವಿಟ್ಟಿದ್ದೇನೆ; ನನ್ನ ದೇವರು ನೀನೇ ಎಂದು ಹೇಳಿದ್ದೇನೆ.
- Job 22:2–3 ಯೋಬನು 22:2–3ಮನುಷ್ಯನು ದೇವರಿಗೆ ಪ್ರಯೋಜನಕರವಾಗಿರುವನೋ? ಬುದ್ಧಿ ವಂತನು ಪ್ರಯೋಜನಕರವಾಗಿರುವದು ತನಗೆ ಸರಿಯೋ? ನೀನು ನೀತಿವಂತನಾಗಿದ್ದರೆ ಸರ್ವಶಕ್ತನು ಮೆಚ್ಚಬೇಕೋ? ನೀನು ನಿನ್ನ ಮಾರ್ಗಗಳನ್ನು ಸಂಪೂರ್ಣ ಮಾಡಿಕೊಂಡರೆ ಆತನಿಗೆ ಲಾಭ ಉಂಟೋ?
- Psalm 89:26 ಕೀರ್ತನೆಗಳು 89:26ಅವನು--ನೀನು ನನ್ನ ತಂದೆಯೂ ದೇವರೂ ರಕ್ಷಣೆಯ ಬಂಡೆಯೂ ಎಂದು ನನಗೆ ಮೊರೆಯಿಡು ವನು.
- Psalm 8:1 ಕೀರ್ತನೆಗಳು 8:1ನಮ್ಮ ದೇವರಾದ ಓ ಕರ್ತನೇ, ನಿನ್ನ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ಶ್ರೇಷ್ಠವಾಗಿದೆ. ನಿನ್ನ ಮಹಿಮೆಯನ್ನು ಆಕಾಶಗಳ ಮೇಲೆ ಇರಿಸಿದ್ದೀ.
- John 20:28 ಯೋಹಾನನು 20:28ತೋಮನು ಪ್ರತ್ಯುತ್ತರವಾಗಿ ಆತನಿಗೆ--ನನ್ನ ಕರ್ತನೇ, ನನ್ನ ದೇವರೇ ಅಂದನು.
- Psalm 27:8 ಕೀರ್ತನೆಗಳು 27:8ನೀನು--ನನ್ನ ಮುಖವನ್ನು ನೀವು ಹುಡುಕಿರಿ ಎಂದು ಹೇಳಿದಿಯಲ್ಲಾ. ಕರ್ತನೇ, ನಿನ್ನ ಮುಖವನ್ನು ಹುಡು ಕುವೆನು ಎಂದು ನನ್ನ ಹೃದಯವು ನಿನಗೆ ಹೇಳಿತು.
- Psalm 91:2 ಕೀರ್ತನೆಗಳು 91:2ನನ್ನ ಆಶ್ರಯವೂ ಕೋಟೆಯೂ ನಾನು ಭರವಸವಿಟ್ಟಿರುವ ನನ್ನ ದೇವರೂ ಎಂದು ನಾನು ಕರ್ತನಿಗೆ ಹೇಳುತ್ತೇನೆ.
- Isaiah 26:13 ಯೆಶಾಯ 26:13ಓ ಕರ್ತನೇ, ನಮ್ಮ ದೇವರೇ, ನಿನ್ನ ಬದಲು ಬೇರೆ ಒಡೆಯರು ನಮ್ಮ ಮೇಲೆ ದೊರೆತನ ಮಾಡುತ್ತಿದ್ದರು. ಆದರೆ ನಿನ್ನಿಂದ ಮಾತ್ರವೇ ನಿನ್ನ ನಾಮವನ್ನು ನಾವು ಜ್ಞಾಪಿಸಿ ಕೊಳ್ಳುವಂತಾಯಿತು.
- Zechariah 13:9 ಜೆಕರ್ಯ 13:9ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
- Romans 11:35 ರೋಮಾಪುರದವರಿಗೆ 11:35ಇಲ್ಲವೆ ಮೊದಲು ಆತನಿಗೆ ಕೊಟ್ಟು ಪ್ರತಿಫಲವನ್ನು ತೆಗೆದುಕೊಳ್ಳುವವನು ಯಾರು?ಸಮಸ್ತವು ಆತನಿಂದಲೂ ಆತನ ಮುಖಾಂತರವೂ ಆತನಿಗಾಗಿಯೂ ಇರುತ್ತದೆ; ಆತನಿಗೆ ಸದಾಕಾಲವೂ ಮಹಿಮೆಯಾಗಲಿ. ಆಮೆನ್.
- Luke 17:10 ಲೂಕನು 17:10ಅದೇ ರೀತಿಯಾಗಿ ನಿಮಗೆ ಆಜ್ಞಾಪಿಸಿದವುಗಳನ್ನೆಲ್ಲಾ ನೀವು ಮಾಡಿದ ಮೇಲೆ-- ನಾವು ನಿಷ್ಪ್ರಯೋಜಕರಾದ ಆಳುಗಳು; ಯಾಕಂದರೆ ನಾವು ಮಾಡಬೇಕಾದದ್ದನ್ನೇ ಮಾಡಿದ್ದೇವೆ ಎಂದು ನೀವು ಅನ್ನಿರಿ ಎಂದು ಹೇಳಿದನು.