Skip to content
ThuthiThuthiThuthi
Psalms · chapter 16 · verse 5

Psalm 16:5 in Kannada

ಕರ್ತನು ನನ್ನ ಪಾಲಿನ ಮತ್ತು ನನ್ನ ಪಾತ್ರೆಯ ಭಾಗವಾಗಿದ್ದಾನೆ; ನೀನು ನನ್ನ ಸ್ವಾಸ್ತ್ಯವನ್ನು ಸ್ಥಿರವಾಗಿ ಕಾಪಾಡುತ್ತೀ.

Kartanu nanna paalina mattu nanna paatreya bhaagavaagiddaane; neenu nanna svaastyavannu sthiravaagi kaapaaduttee.

Psalm 16:5 in English

King James Version (KJV)
The LORD [is] the portion of mine inheritance and of my cup: thou maintainest my lot.
World English Bible (WEB)
The LORD assigned my portion and my cup. You made my lot secure.
American Standard Version (ASV)
Jehovah is the portion of mine inheritance and of my cup: Thou maintainest my lot.
Bible in Basic English (BBE)
The Lord is my heritage and the wine of my cup; you are the supporter of my right.
Darby Translation (DBY)
Jehovah is the portion of mine inheritance and of my cup: thou maintainest my lot.
Webster's Bible (WBS)
The LORD [is] the portion of my inheritance and of my cup: thou maintainest my lot.
Young's Literal Translation (YLT)
Jehovah [is] the portion of my share, and of my cup, Thou — Thou dost uphold my lot.

Read in context

  1. 3ಭೂಮಿಯಲ್ಲಿರುವ ಪರಿಶುದ್ಧರಿಗೂ ನನ್ನ ಸಂತೋಷ ವಾಗಿರುವ ಮುಖ್ಯಸ್ಥರಿಗೂ ಸೇರುತ್ತದೆಂದು ಓ ನನ್ನ ಆತ್ಮವೇ, ನೀನು ಕರ್ತನಿಗೆ ಹೇಳಿದ್ದೀ.
  2. 4ಬೇರೆ ದೇವ ರಗಳ ಹಿಂದೆ ತ್ವರೆಪಡುವವರ ವ್ಯಥೆಗಳು ಹೆಚ್ಚಾಗು ವವು. ಅವರ ರಕ್ತದ ಅರ್ಪಣೆಗಳನ್ನು ನಾನು ಅರ್ಪಿ ಸುವದಿಲ್ಲ, ಅವರ ಹೆಸರುಗಳನ್ನೂ ನನ್ನ ತುಟಿಗಳಲ್ಲಿ ಎತ್ತೆನು.
  3. 5ಕರ್ತನು ನನ್ನ ಪಾಲಿನ ಮತ್ತು ನನ್ನ ಪಾತ್ರೆಯ ಭಾಗವಾಗಿದ್ದಾನೆ; ನೀನು ನನ್ನ ಸ್ವಾಸ್ತ್ಯವನ್ನು ಸ್ಥಿರವಾಗಿ ಕಾಪಾಡುತ್ತೀ.
  4. 6ರಮ್ಯ ಸ್ಥಳಗಳಲ್ಲಿ ನನಗೆ ಪಾಲು ಸಿಕ್ಕಿತು, ಹೌದು, ರಮಣೀಯವಾದ ಬಾಧ್ಯತೆ ನನಗೆ ಅದೆ.
  5. 7ನನಗೆ ಆಲೋಚನೆ ಹೇಳಿದ ಕರ್ತನನ್ನು ನಾನು ಸ್ತುತಿಸುವೆನು, ರಾತ್ರಿಯಲ್ಲಿಯೂ ನನ್ನ ಅಂತರಿಂದ್ರಿ ಯಗಳು ನನಗೆ ಬೋಧಿಸುತ್ತವೆ.
Read all of Psalm 16

Cross references

Original words (Hebrew)

Psalm 16:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.