Skip to content
ThuthiThuthiThuthi
Psalms · chapter 16 · verse 6

Psalm 16:6 in Kannada

ರಮ್ಯ ಸ್ಥಳಗಳಲ್ಲಿ ನನಗೆ ಪಾಲು ಸಿಕ್ಕಿತು, ಹೌದು, ರಮಣೀಯವಾದ ಬಾಧ್ಯತೆ ನನಗೆ ಅದೆ.

Ramya sthalagalalli nanage paalu sikkitu, haudu, ramaneeyavaada baadhyate nanage ade.

Psalm 16:6 in English

King James Version (KJV)
The lines are fallen unto me in pleasant [places;] yea, I have a goodly heritage.
World English Bible (WEB)
The lines have fallen to me in pleasant places. Yes, I have a good inheritance.
American Standard Version (ASV)
The lines are fallen unto me in pleasant places; Yea, I have a goodly heritage.
Bible in Basic English (BBE)
Fair are the places marked out for me; I have a noble heritage.
Darby Translation (DBY)
The lines are fallen unto me in pleasant places; yea, I have a goodly heritage.
Webster's Bible (WBS)
The lines have fallen to me in pleasant [places] ; yes, I have a goodly heritage.
Young's Literal Translation (YLT)
Lines have fallen to me in pleasant places, Yea, a beauteous inheritance [is] for me.

Read in context

  1. 4ಬೇರೆ ದೇವ ರಗಳ ಹಿಂದೆ ತ್ವರೆಪಡುವವರ ವ್ಯಥೆಗಳು ಹೆಚ್ಚಾಗು ವವು. ಅವರ ರಕ್ತದ ಅರ್ಪಣೆಗಳನ್ನು ನಾನು ಅರ್ಪಿ ಸುವದಿಲ್ಲ, ಅವರ ಹೆಸರುಗಳನ್ನೂ ನನ್ನ ತುಟಿಗಳಲ್ಲಿ ಎತ್ತೆನು.
  2. 5ಕರ್ತನು ನನ್ನ ಪಾಲಿನ ಮತ್ತು ನನ್ನ ಪಾತ್ರೆಯ ಭಾಗವಾಗಿದ್ದಾನೆ; ನೀನು ನನ್ನ ಸ್ವಾಸ್ತ್ಯವನ್ನು ಸ್ಥಿರವಾಗಿ ಕಾಪಾಡುತ್ತೀ.
  3. 6ರಮ್ಯ ಸ್ಥಳಗಳಲ್ಲಿ ನನಗೆ ಪಾಲು ಸಿಕ್ಕಿತು, ಹೌದು, ರಮಣೀಯವಾದ ಬಾಧ್ಯತೆ ನನಗೆ ಅದೆ.
  4. 7ನನಗೆ ಆಲೋಚನೆ ಹೇಳಿದ ಕರ್ತನನ್ನು ನಾನು ಸ್ತುತಿಸುವೆನು, ರಾತ್ರಿಯಲ್ಲಿಯೂ ನನ್ನ ಅಂತರಿಂದ್ರಿ ಯಗಳು ನನಗೆ ಬೋಧಿಸುತ್ತವೆ.
  5. 8ನಾನು ಕರ್ತನನ್ನು ಯಾವಾಗಲೂ ನನ್ನ ಮುಂದೆ ಇಟ್ಟುಕೊಂಡಿದ್ದೇನೆ. ಆತನು ನನ್ನ ಬಲಗಡೆಯಲ್ಲಿ ಇರುವದರಿಂದ ನಾನು ಕದಲೆನು.
Read all of Psalm 16

Cross references

Original words (Hebrew)

Psalm 16:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.