Psalms · chapter 16 · verse 7
Psalm 16:7 in Kannada
ನನಗೆ ಆಲೋಚನೆ ಹೇಳಿದ ಕರ್ತನನ್ನು ನಾನು ಸ್ತುತಿಸುವೆನು, ರಾತ್ರಿಯಲ್ಲಿಯೂ ನನ್ನ ಅಂತರಿಂದ್ರಿ ಯಗಳು ನನಗೆ ಬೋಧಿಸುತ್ತವೆ.
Nanage aalochane helida kartanannu naanu stutisuvenu, raatriyalliyoo nanna antarindri yagalu nanage bodhisuttave.
Psalm 16:7 in English
- King James Version (KJV)
- I will bless the LORD, who hath given me counsel: my reins also instruct me in the night seasons.
- World English Bible (WEB)
- I will bless the LORD, who has given me counsel. Yes, my heart instructs me in the night seasons.
- American Standard Version (ASV)
- I will bless Jehovah, who hath given me counsel; Yea, my heart instructeth me in the night seasons.
- Bible in Basic English (BBE)
- I will give praise to the Lord who has been my guide; knowledge comes to me from my thoughts in the night.
- Darby Translation (DBY)
- I will bless Jehovah, who giveth me counsel; even in the nights my reins instruct me.
- Webster's Bible (WBS)
- I will bless the LORD, who hath given me counsel: my reins also instruct me in the night season.
- Young's Literal Translation (YLT)
- I bless Jehovah who hath counselled me; Also [in] the nights my reins instruct me.
Read in context
- 5ಕರ್ತನು ನನ್ನ ಪಾಲಿನ ಮತ್ತು ನನ್ನ ಪಾತ್ರೆಯ ಭಾಗವಾಗಿದ್ದಾನೆ; ನೀನು ನನ್ನ ಸ್ವಾಸ್ತ್ಯವನ್ನು ಸ್ಥಿರವಾಗಿ ಕಾಪಾಡುತ್ತೀ.
- 6ರಮ್ಯ ಸ್ಥಳಗಳಲ್ಲಿ ನನಗೆ ಪಾಲು ಸಿಕ್ಕಿತು, ಹೌದು, ರಮಣೀಯವಾದ ಬಾಧ್ಯತೆ ನನಗೆ ಅದೆ.
- 7ನನಗೆ ಆಲೋಚನೆ ಹೇಳಿದ ಕರ್ತನನ್ನು ನಾನು ಸ್ತುತಿಸುವೆನು, ರಾತ್ರಿಯಲ್ಲಿಯೂ ನನ್ನ ಅಂತರಿಂದ್ರಿ ಯಗಳು ನನಗೆ ಬೋಧಿಸುತ್ತವೆ.
- 8ನಾನು ಕರ್ತನನ್ನು ಯಾವಾಗಲೂ ನನ್ನ ಮುಂದೆ ಇಟ್ಟುಕೊಂಡಿದ್ದೇನೆ. ಆತನು ನನ್ನ ಬಲಗಡೆಯಲ್ಲಿ ಇರುವದರಿಂದ ನಾನು ಕದಲೆನು.
- 9ಆದದರಿಂದ ನನ್ನ ಹೃದಯವು ಸಂತೋಷಿಸಿ ನನ್ನ ಹೆಮ್ಮೆಯು ಉಲ್ಲಾಸಪಡುತ್ತದೆ; ನನ್ನ ಶರೀರವು ಸಹ ನಿರೀಕ್ಷೆಯಿಂದ ವಿಶ್ರಾಂತಿಸುವದು.
Cross references
- Isaiah 50:4 ಯೆಶಾಯ 50:4ಬಳಲಿ ಹೋದವನನ್ನು ಹೇಗೆ ಮಾತಿನಿಂದ ಆದರಿಸುವಿ ಎಂಬದನ್ನು ನಾನು ತಿಳಿಯುವ ಹಾಗೆ ಕರ್ತನಾದ ದೇವರು ಶಿಕ್ಷಿತ ನಾಲಿಗೆಯನ್ನು ನನಗೆ ಕೊಟ್ಟಿದ್ದಾನೆ. ಆತನು ಹೊತ್ತಾರೆಯಿಂದ ಹೊತ್ತಾರೆಗೆ ನನ್ನನ್ನು ಎಚ್ಚರಿಸಿ ಸುಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಆತನು ಜಾಗರೂಕಗೊಳಿಸುತ್ತಾನೆ.
- Psalm 17:3 ಕೀರ್ತನೆಗಳು 17:3ನೀನು ನನ್ನ ಹೃದಯವನ್ನು ಶೋಧಿಸಿದ್ದೀ, ರಾತ್ರಿಯಲ್ಲಿ ನನ್ನನ್ನು ದರ್ಶಿಸಿದ್ದೀ; ನನ್ನನ್ನು ಪುಟಕ್ಕೆ ಹಾಕಿ ಏನೂ ಕಂಡುಕೊಳ್ಳಲಿಲ್ಲ. ನನ್ನ ಬಾಯಿ ಅತಿ ಕ್ರಮಿಸದಂತೆ ನಾನು ನಿಶ್ಚಯ ಮಾಡಿದ್ದೇನೆ.
- Psalm 63:6 ಕೀರ್ತನೆಗಳು 63:6ಸಾರದಿಂದಲೂ ಕೊಬ್ಬಿನಿಂದಲೂ ನನ್ನ ಪ್ರಾಣವು ತೃಪ್ತಿಯಾಗುವದು; ಆಗ ನನ್ನ ಬಾಯಿಯು ಉತ್ಸಾಹದ ತುಟಿಗಳಿಂದ ನಿನ್ನನ್ನು ಸ್ತುತಿಸುವದು.
- Psalm 73:24 ಕೀರ್ತನೆಗಳು 73:24ನಿನ್ನ ಆಲೋಚನೆಯಂತೆ ನನ್ನನ್ನು ನಡಿಸಿದ ತರು ವಾಯ ಮಹಿಮೆಗೆ ನನ್ನನ್ನು ಅಂಗೀಕರಿಸುವಿ.
- Psalm 77:6 ಕೀರ್ತನೆಗಳು 77:6ನನ್ನ ಹಾಡನ್ನು ರಾತ್ರಿಯಲ್ಲಿ ಜ್ಞಾಪಕ ಮಾಡಿಕೊಳ್ಳುತ್ತೇನೆ; ನನ್ನ ಹೃದಯದ ಸಂಗಡ ಮಾತಾ ಡುತ್ತೇನೆ; ನನ್ನ ಆತ್ಮವು ಪರಿಶೋಧನೆ ಮಾಡಿತು.
- Psalm 42:8 ಕೀರ್ತನೆಗಳು 42:8ಆದಾಗ್ಯೂ ಹಗಲಿನಲ್ಲಿ ಕರ್ತನು ತನ್ನ ಪ್ರೀತಿ, ಕರುಣೆಯನ್ನು ಆಜ್ಞಾಪಿಸುತ್ತಾನೆ; ರಾತ್ರಿ ಯಲ್ಲಿ ನನ್ನೊಂದಿಗೆ ಆತನ ಹಾಡೂ ನನ್ನ ಜೀವಾ ಧಾರಕನಾದ ದೇವರಿಗೆ ಪ್ರಾರ್ಥಿಸುವೆನು.
- Isaiah 26:9 ಯೆಶಾಯ 26:9ರಾತ್ರಿಯಲ್ಲಿ ನಿನ್ನನ್ನು ಮನಃಪೂರ್ವಕವಾಗಿ ಬಯಸಿದ್ದೇನೆ, ಹೌದು, ನನ್ನಲ್ಲಿ ರುವ ನನ್ನ ಆತ್ಮದೊಂದಿಗೆ ನಿನ್ನನ್ನು ಮುಂಜಾನೆಯಲ್ಲಿ ಹುಡುಕುತ್ತಿದ್ದೇನೆ; ಭೂಮಿಗೆ ನಿನ್ನ ನ್ಯಾಯತೀರ್ವಿಕೆ ಗಳು ನಡೆಯುವಾಗಲೇ ಭೂಲೋಕದ ನಿವಾಸಿಗಳು ನೀತಿಯನ್ನು ಕಲಿಯುತ್ತಾರೆ.
- Psalm 119:55 ಕೀರ್ತನೆಗಳು 119:55ಓ ಕರ್ತನೇ, ರಾತ್ರಿಯಲ್ಲಿ ನಿನ್ನ ಹೆಸರನ್ನು ಜ್ಞಾಪಕಮಾಡಿಕೊಂಡಿದ್ದೇನೆ, ನಿನ್ನ ನ್ಯಾಯ ಪ್ರಮಾಣವನ್ನು ಕೈಕೊಂಡಿದ್ದೇನೆ.
- Jeremiah 17:10 ಯೆರೆಮೀಯ 17:10ಕರ್ತನಾದ ನಾನೇ ಹೃದಯ ವನ್ನು ಪರೀಕ್ಷಿಸುತ್ತೇನೆ; ಅಂತರಿಂದ್ರಿಯಗಳನ್ನು ಶೋಧಿ ಸುತ್ತೇನೆ. ಒಬ್ಬೊಬ್ಬನಿಗೆ ಅವನವನ ಮಾರ್ಗಗಳ ಪ್ರಕಾರವೂ ಅವನ ಕ್ರಿಯೆಗಳ ಫಲದ ಪ್ರಕಾರವೂ (ಪ್ರತಿಫಲ) ಕೊಡುತ್ತೇನೆ.
- Isaiah 48:17 ಯೆಶಾಯ 48:17ನಿನ್ನ ವಿಮೋಚ ಕನೂ ಇಸ್ರಾಯೇಲಿನ ಪರಿಶುದ್ಧನೂ ಆಗಿರುವ ಕರ್ತನು ಹೀಗೆನ್ನುತ್ತಾನೆ--ನಿನ್ನ ಉಪಯೋಗಕ್ಕಾಗಿ ನಿನಗೆ ಬೋಧಿಸುವವನೂ ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡಿಸುವವನೂ ಆದ ನಾನೇ ನಿನ್ನ ಕರ್ತನೂ ನಿನ್ನ ದೇವರೂ ಆಗಿದ್ದೇನೆ.
- Proverbs 8:14 ಜ್ಞಾನೋಕ್ತಿಗಳು 8:14ಆಲೋಚನೆಯೂ ಸುಜ್ಞಾನವೂ ನನ್ನವು; ವಿವೇಕವು ನಾನೇ. ನನಗೆ ಸಾಮರ್ಥ್ಯವಿದೆ.
- Luke 6:12 ಲೂಕನು 6:12ಇದಾದ ಮೇಲೆ ಆತನು ಆ ದಿವಸಗಳಲ್ಲಿ ಪ್ರಾರ್ಥಿಸುವದಕ್ಕಾಗಿ ಒಂದು ಬೆಟ್ಟಕ್ಕೆ ಹೋಗಿ ರಾತ್ರಿ ಯೆಲ್ಲಾ ದೇವರಿಗೆ ಪ್ರಾರ್ಥಿಸಿದನು.