Psalms · chapter 16 · verse 8
Psalm 16:8 in Kannada
ನಾನು ಕರ್ತನನ್ನು ಯಾವಾಗಲೂ ನನ್ನ ಮುಂದೆ ಇಟ್ಟುಕೊಂಡಿದ್ದೇನೆ. ಆತನು ನನ್ನ ಬಲಗಡೆಯಲ್ಲಿ ಇರುವದರಿಂದ ನಾನು ಕದಲೆನು.
Naanu kartanannu yaavaagaloo nanna munde ittukondiddene. Aatanu nanna balagadeyalli iruvadarinda naanu kadalenu.
Psalm 16:8 in English
- King James Version (KJV)
- I have set the LORD always before me: because [he is] at my right hand, I shall not be moved.
- World English Bible (WEB)
- I have set the LORD always before me. Because he is at my right hand, I shall not be moved.
- American Standard Version (ASV)
- I have set Jehovah always before me: Because he is at my right hand, I shall not be moved.
- Bible in Basic English (BBE)
- I have put the Lord before me at all times; because he is at my right hand, I will not be moved.
- Darby Translation (DBY)
- I have set Jehovah continually before me; because [he is] at my right hand, I shall not be moved.
- Webster's Bible (WBS)
- I have set the LORD always before me: because [he is] at my right hand, I shall not be moved.
- Young's Literal Translation (YLT)
- I did place Jehovah before me continually, Because — at my right hand I am not moved.
Read in context
- 6ರಮ್ಯ ಸ್ಥಳಗಳಲ್ಲಿ ನನಗೆ ಪಾಲು ಸಿಕ್ಕಿತು, ಹೌದು, ರಮಣೀಯವಾದ ಬಾಧ್ಯತೆ ನನಗೆ ಅದೆ.
- 7ನನಗೆ ಆಲೋಚನೆ ಹೇಳಿದ ಕರ್ತನನ್ನು ನಾನು ಸ್ತುತಿಸುವೆನು, ರಾತ್ರಿಯಲ್ಲಿಯೂ ನನ್ನ ಅಂತರಿಂದ್ರಿ ಯಗಳು ನನಗೆ ಬೋಧಿಸುತ್ತವೆ.
- 8ನಾನು ಕರ್ತನನ್ನು ಯಾವಾಗಲೂ ನನ್ನ ಮುಂದೆ ಇಟ್ಟುಕೊಂಡಿದ್ದೇನೆ. ಆತನು ನನ್ನ ಬಲಗಡೆಯಲ್ಲಿ ಇರುವದರಿಂದ ನಾನು ಕದಲೆನು.
- 9ಆದದರಿಂದ ನನ್ನ ಹೃದಯವು ಸಂತೋಷಿಸಿ ನನ್ನ ಹೆಮ್ಮೆಯು ಉಲ್ಲಾಸಪಡುತ್ತದೆ; ನನ್ನ ಶರೀರವು ಸಹ ನಿರೀಕ್ಷೆಯಿಂದ ವಿಶ್ರಾಂತಿಸುವದು.
- 10ಯಾಕಂದರೆ ನೀನು ನನ್ನ ಆತ್ಮವನ್ನು ನರಕದಲ್ಲಿ ಬಿಟ್ಟುಬಿಡುವದಿಲ್ಲ; ನಿನ್ನ ಪರಿಶುದ್ಧನ ಕೊಳೆಯುವಿಕೆಯನ್ನು ನೋಡ ಗೊಡಿಸುವದಿಲ್ಲ.ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
Cross references
- Psalm 62:6 ಕೀರ್ತನೆಗಳು 62:6ಆತನೇ ನನ್ನ ಬಂಡೆಯೂ ರಕ್ಷಣೆಯೂ ದುರ್ಗವೂ ಆಗಿದ್ದಾನೆ. ನಾನು ಕದಲೆನು.
- Acts 2:25–28 ಅಪೊಸ್ತಲರ ಕೃತ್ಯಗಳು 2:25–28ದಾವೀದನು ಆತನ ವಿಷಯವಾಗಿ-- ನಾನು ಕರ್ತನನ್ನು ನನ್ನ ಎದುರಿನಲ್ಲಿ ಯಾವಾಗಲೂ ನೋಡುತ್ತಿದ್ದೆನು; ನಾನು ಕದಲದಂತೆ ಆತನು ನನ್ನ ಬಲಗಡೆಯಲ್ಲಿಯೇ ಇದ್ದಾನೆ. ಆದದರಿಂದ ನನ್ನ ಹೃದಯವು ಹರ್ಷಿಸಿತು, ನನ್ನ ನಾಲಿಗೆಯು ಉಲ್ಲಾಸ ಗೊಂಡಿತು; ಇದಲ್ಲದೆ ನನ್ನ ಶರೀರವು ಸಹ ನಿರೀಕ್ಷೆಯಲ್ಲಿ ನೆಲೆಯಾಗಿರುವದು; ಯಾಕಂ ದರೆ--ನೀನು ನನ್ನ ಆತ್ಮವನ್ನು ಪಾತಾಳದಲ್ಲಿ ಬಿಡುವ ದಿಲ್ಲ. ನಿನ್ನ ಪರಿಶುದ್ಧನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿಸುವದಿಲ್ಲ. ನೀನು ಜೀವಮಾರ್ಗ ಗಳನ್ನು ನನಗೆ ತಿಳಿಯಪಡಿಸಿದ್ದೀ; ನಿನ್ನ ಸಮ್ಮುಖದಲ್ಲಿ ನನ್ನನ್ನು ಆನಂದಭರಿತನಾಗ ಮಾಡುವಿ ಎಂದು ಹೇಳು ತ್ತಾನೆ.
- Psalm 73:23 ಕೀರ್ತನೆಗಳು 73:23ಆದಾಗ್ಯೂ ನಾನು ನಿನ್ನ ಸಂಗಡ ಯಾವಾಗಲೂ ಇದ್ದೇನೆ; ನೀನು ನನ್ನ ಬಲಗೈಯನ್ನು ಹಿಡಿದಿದ್ದೀ.
- Psalm 121:5 ಕೀರ್ತನೆಗಳು 121:5ಕರ್ತನು ನಿನ್ನನ್ನು ಕಾಪಾಡುವಾತನಾಗಿದ್ದಾನೆ; ಕರ್ತನು ನಿನ್ನ ಬಲ ಗಡೆಯಲ್ಲಿ ನಿನ್ನ ನೆರಳಿನಂತೆ ಇದ್ದಾನೆ.
- Psalm 73:26 ಕೀರ್ತನೆಗಳು 73:26ನನ್ನ ಮಾಂಸವೂ ಹೃದಯವೂ ಕುಂದುತ್ತದೆ; ಆದರೆ ದೇವರು ಯುಗಯುಗಕ್ಕೂ ನನ್ನ ಹೃದಯದ ಬಲವೂ ಪಾಲೂ ಆಗಿದ್ದಾನೆ.
- Psalm 110:5 ಕೀರ್ತನೆಗಳು 110:5ಕರ್ತನು ನಿನ್ನ ಬಲ ಪಾರ್ಶ್ವದಲ್ಲಿದ್ದು ತನ್ನ ಕೋಪದ ದಿವಸದಲ್ಲಿ ಅರಸ ರನ್ನು ಹೊಡೆಯುವನು.
- Psalm 109:31 ಕೀರ್ತನೆಗಳು 109:31ಬಡವನ ಬಲಪಾರ್ಶ್ವದಲ್ಲಿ ಅವನ ಪ್ರಾಣಕ್ಕೆ ನ್ಯಾಯತೀರಿಸುವ ವರೊಳಗಿಂದ ಅವನನ್ನು ರಕ್ಷಿಸುವದಕ್ಕೆ ಆತನು ನಿಂತುಕೊಳ್ಳುವನು.
- Hebrews 11:27 ಇಬ್ರಿಯರಿಗೆ 11:27ನಂಬಿಕೆ ಯಿಂದಲೇ ಅವನು ಅರಸನ ರೌದ್ರಕ್ಕೆ ಭಯಪಡದೆ ಐಗುಪ್ತ ದೇಶವನ್ನು ತೊರೆದುಬಿಟ್ಟನು. ಯಾಕಂದರೆ ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನೋ ಎಂಬಂತೆ ದೃಢಚಿತ್ತನಾಗಿದ್ದನು.
- Psalm 15:5 ಕೀರ್ತನೆಗಳು 15:5ತನ್ನ ಹಣವನ್ನು ಬಡ್ಡಿಗೆ ಕೊಡುವದಿಲ್ಲ; ನಿರಪರಾಧಿಗೆ ವಿರೋಧವಾಗಿ ಲಂಚ ತಕ್ಕೊಳ್ಳುವದಿಲ್ಲ. ಇವುಗಳನ್ನು ಮಾಡುವವನು ಎಂದೆಂದಿಗೂ ಕದಲದೆ ಇರುವನು.
- Psalm 139:18 ಕೀರ್ತನೆಗಳು 139:18ಅವುಗಳನ್ನು ಲೆಕ್ಕಿಸಿದರೆ ಮರಳು ಗಿಂತ ಹೆಚ್ಚಾಗಿವೆ; ನಾನು ಎಚ್ಚರವಾದಾಗ ಇನ್ನೂ ನಿನ್ನ ಬಳಿಯಲ್ಲಿಯೇ ಇದ್ದೇನೆ.