Psalms · chapter 16 · verse 9
Psalm 16:9 in Kannada
ಆದದರಿಂದ ನನ್ನ ಹೃದಯವು ಸಂತೋಷಿಸಿ ನನ್ನ ಹೆಮ್ಮೆಯು ಉಲ್ಲಾಸಪಡುತ್ತದೆ; ನನ್ನ ಶರೀರವು ಸಹ ನಿರೀಕ್ಷೆಯಿಂದ ವಿಶ್ರಾಂತಿಸುವದು.
Aadadarinda nanna hrudayavu santoshisi nanna hemmeyu ullaasapaduttade; nanna shareeravu saha nireeksheyinda vishraantisuvadu.
Psalm 16:9 in English
- King James Version (KJV)
- Therefore my heart is glad, and my glory rejoiceth: my flesh also shall rest in hope.
- World English Bible (WEB)
- Therefore my heart is glad, and my tongue rejoices. My body shall also dwell in safety.
- American Standard Version (ASV)
- Therefore my heart is glad, and my glory rejoiceth: My flesh also shall dwell in safety.
- Bible in Basic English (BBE)
- Because of this my heart is glad, and my glory is full of joy: while my flesh takes its rest in hope.
- Darby Translation (DBY)
- Therefore my heart rejoiceth, and my glory exulteth; my flesh moreover shall dwell in hope.
- Webster's Bible (WBS)
- Therefore my heart is glad, and my glory rejoiceth: my flesh also shall rest in hope.
- Young's Literal Translation (YLT)
- Therefore hath my heart been glad, And my honour doth rejoice, Also my flesh dwelleth confidently:
Read in context
- 7ನನಗೆ ಆಲೋಚನೆ ಹೇಳಿದ ಕರ್ತನನ್ನು ನಾನು ಸ್ತುತಿಸುವೆನು, ರಾತ್ರಿಯಲ್ಲಿಯೂ ನನ್ನ ಅಂತರಿಂದ್ರಿ ಯಗಳು ನನಗೆ ಬೋಧಿಸುತ್ತವೆ.
- 8ನಾನು ಕರ್ತನನ್ನು ಯಾವಾಗಲೂ ನನ್ನ ಮುಂದೆ ಇಟ್ಟುಕೊಂಡಿದ್ದೇನೆ. ಆತನು ನನ್ನ ಬಲಗಡೆಯಲ್ಲಿ ಇರುವದರಿಂದ ನಾನು ಕದಲೆನು.
- 9ಆದದರಿಂದ ನನ್ನ ಹೃದಯವು ಸಂತೋಷಿಸಿ ನನ್ನ ಹೆಮ್ಮೆಯು ಉಲ್ಲಾಸಪಡುತ್ತದೆ; ನನ್ನ ಶರೀರವು ಸಹ ನಿರೀಕ್ಷೆಯಿಂದ ವಿಶ್ರಾಂತಿಸುವದು.
- 10ಯಾಕಂದರೆ ನೀನು ನನ್ನ ಆತ್ಮವನ್ನು ನರಕದಲ್ಲಿ ಬಿಟ್ಟುಬಿಡುವದಿಲ್ಲ; ನಿನ್ನ ಪರಿಶುದ್ಧನ ಕೊಳೆಯುವಿಕೆಯನ್ನು ನೋಡ ಗೊಡಿಸುವದಿಲ್ಲ.ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
- 11ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
Cross references
- Acts 2:26 ಅಪೊಸ್ತಲರ ಕೃತ್ಯಗಳು 2:26ಆದದರಿಂದ ನನ್ನ ಹೃದಯವು ಹರ್ಷಿಸಿತು, ನನ್ನ ನಾಲಿಗೆಯು ಉಲ್ಲಾಸ ಗೊಂಡಿತು; ಇದಲ್ಲದೆ ನನ್ನ ಶರೀರವು ಸಹ ನಿರೀಕ್ಷೆಯಲ್ಲಿ ನೆಲೆಯಾಗಿರುವದು;
- Psalm 30:12 ಕೀರ್ತನೆಗಳು 30:12ಹೀಗೆ ನನ್ನ ಹೆಚ್ಚಳವು ಮೌನವಾಗಿರದೆ ನಿನ್ನನ್ನು ಕೀರ್ತಿಸುವದು. ನನ್ನ ದೇವರಾದ ಓ ಕರ್ತನೇ, ಯುಗಯುಗಕ್ಕೂ ನಿನ್ನನ್ನು ಕೊಂಡಾಡುವೆನು.
- Psalm 57:8 ಕೀರ್ತನೆಗಳು 57:8ಎಚ್ಚರವಾಗು, ನನ್ನ ಘನವೇ; ಎಚ್ಚರ ವಾಗು, ವೀಣೆಯೇ, ಕಿನ್ನರಿಯೇ, ನಾನು ಉದಯದಲ್ಲಿ ಎಚ್ಚರಗೊಳ್ಳುವೆನು.
- Psalm 4:7–8 ಕೀರ್ತನೆಗಳು 4:7–8ಅವರ ಧಾನ್ಯವೂ ದ್ರಾಕ್ಷಾರಸವೂ ಹೆಚ್ಚಿದ ಕಾಲಕ್ಕಿಂತ ಅಧಿಕ ವಾಗಿ ನನ್ನ ಹೃದಯದಲ್ಲಿ ಸಂತೋಷವನ್ನು ಇಟ್ಟಿದ್ದೀ.ಸಮಾಧಾನವಾಗಿ ಮಲಗಿ ನಿದ್ರೆ ಸಹ ಮಾಡುವೆನು; ಯಾಕಂದರೆ ಕರ್ತನೇ, ನೀನೋಬ್ಬನೇ ನನ್ನನ್ನು ಸುರ ಕ್ಷಿತವಾಗಿ ವಾಸಿಸುವಂತೆ ಮಾಡುತ್ತೀ. ಸಮಾಧಾನವಾಗಿ ಮಲಗಿ ನಿದ್ರೆ ಸಹ ಮಾಡುವೆನು; ಯಾಕಂದರೆ ಕರ್ತನೇ, ನೀನೋಬ್ಬನೇ ನನ್ನನ್ನು ಸುರ ಕ್ಷಿತವಾಗಿ ವಾಸಿಸುವಂತೆ ಮಾಡುತ್ತೀ.
- Psalm 108:1 ಕೀರ್ತನೆಗಳು 108:1ಓ ದೇವರೇ, ನನ್ನ ಹೃದಯವು ಸಿದ್ಧವಾಗಿದೆ; ನಾನು ನನ್ನ ಹೆಚ್ಚಳ ದೊಂದಿಗೆ ಹಾಡಿ ಕೀರ್ತಿಸುವೆನು.
- Luke 10:21–22 ಲೂಕನು 10:21–22ಆ ಗಳಿಗೆಯಲ್ಲಿ ಯೇಸು ಆತ್ಮದಲ್ಲಿ ಉಲ್ಲಾಸ ಗೊಂಡು -- ಓ ತಂದೆಯೇ, ಪರಲೋಕ, ಭೂಲೋಕ ಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿ ಗಳಿಗೂ ಬುದ್ಧಿವಂತರಿಗೂ ಮರೆಮಾಡಿ ಕೂಸುಗಳಿಗೆ ಪ್ರಕಟಮಾಡಿರುವದರಿಂದ ನಿನ್ನನ್ನು ಕೊಂಡಾಡುತ್ತೇನೆ; ಹೌದು, ತಂದೆಯೇ, ಅದು ನಿನ್ನ ದೃ ಎಲ್ಲವುಗಳು ನನ್ನ ತಂದೆಯಿಂದ ನನಗೆ ಒಪ್ಪಿಸಲ್ಪಟ್ಟಿವೆ; ತಂದೆಯ ಹೊರತು ಯಾರೂ ಮಗನನ್ನು ಅರಿಯರು. ಮಗನೂ ತಾನು ಯಾರಿಗೆ ತಂದೆಯನ್ನು ಪ್ರಕಟಮಾಡುವನೋ ಅವನೂ ಅಲ್ಲದೆ ಆತನನ್ನು (ತಂದೆಯನ್ನು) ಯಾರೂ ಅರಿತವರಲ್ಲ.
- Job 19:26–27 ಯೋಬನು 19:26–27ನನ್ನ ಚರ್ಮದ ಹುಳಗಳು ಈ ದೇಹ ವನ್ನು ನಾಶಪಡಿಸಿದಾಗ್ಯೂ ನಾನು ನನ್ನ ಶರೀರದಿಂದ ದೇವರನ್ನು ನೋಡುವೆನು. ಆತನನ್ನು ನನಗೆ ನಾನೇ ದೃಷ್ಟಿಸುವೆನು; ನನ್ನ ಕಣ್ಣುಗಳೇ ನೋಡುವವು, ಬೇರೆ ಯವರಲ್ಲ.; ನನ್ನೊಳಗೆ ನನ್ನ ಅಂತರಿಂದ್ರಿಯಗಳು ಲಯವಾಗಿವೆ.
- Job 14:14–15 ಯೋಬನು 14:14–15ಮನುಷ್ಯನು ಸತ್ತರೆ ಅವನು ತಿರುಗಿ ಬದುಕುವನೋ? ನನಗೆ ನೇಮಕ ಮಾಡಿದ ಸಮಯದ ದಿನಗಳೆಲ್ಲಾ ನನಗೆ ಬದಲು ಬರುವ ವರೆಗೆ ನಾನು ಕಾದುಕೊಂಡಿರುವೆನು. ನೀನು ಕರೆಯುವಿ, ನಾನು ನಿನಗೆ ಉತ್ತರಕೊಡುವೆನು; ನಿನ್ನ ಕೈಕೆಲಸವನ್ನು ಬಯಸುವಿ.
- 1 Thessalonians 4:13–14 1 ಥೆಸಲೊನೀಕದವರಿಗೆ 4:13–14ಇದಲ್ಲದೆ ಸಹೋದರರೇ, ನಿರೀಕ್ಷೆಯಿಲ್ಲದ ಬೇರೆಯವರ ಹಾಗೆ ದುಃಖಿಸಿದಂತೆ ನಿದ್ರೆಹೋದವರ ವಿಷಯದಲ್ಲಿ ನೀವು ತಿಳಿದಿರಬೇಕೆಂದು ನಾನು ಇಚ್ಚಿಸುತ್ತೇನೆ. ಯೇಸು ಸತ್ತು ತಿರಿಗಿ ಎದ್ದನೆಂದು ನಾವು ನಂಬಿದ ಮೇಲೆ ಅದರಂತೆ ಯೇಸುವಿನ ಲ್ಲಿದ್ದುಕೊಂಡು ನಿದ್ರೆಹೋಗುವವರನ್ನು ಸಹ ದೇವರು ಆತನೊಡನೆ ಕರೆದುಕೊಂಡು ಬರುವನೆಂದು ನಂಬ ಬೇಕಲ್ಲವೇ.
- Isaiah 26:19 ಯೆಶಾಯ 26:19ಮೃತರಾದ ನಿನ್ನ ಜನರು ಬದುಕುವರು, ನನ್ನವರ ಹೆಣಗಳು ಏಳುವವು; ದೂಳಿನ ನಿವಾಸಿಗಳೇ; ಎಚ್ಚತ್ತು ಹರ್ಷ ಸ್ವರಗೈಯಿರಿ! ನೀನು ಸುರಿಯುವ ಇಬ್ಬನಿಯು ಇಬ್ಬನಿಯ ಸಸ್ಯಗಳಂತಿವೆ. ಭೂಮಿಯು ಸತ್ತವರನ್ನು ಹೊರಪಡಿಸುವದು.
- James 3:5–9 ಯಾಕೋಬನು 3:5–9ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ. ಇಗೋ, ಎಷ್ಟು ಕೊಂಚ ಕಿಚ್ಚು ದೊಡ್ಡ ಕಾಡನ್ನು ಸುಡುತ್ತದೆ ನೋಡಿರಿ. ನಾಲಿಗೆಯು ಬೆಂಕಿಯೂ ದುಷ್ಟಲೋಕವೂ ಆಗಿದೆ. ಹೀಗೆ ಅದು ನಮ್ಮ ಅಂಗಗಳಲ್ಲಿ ಇದ್ದು ದೇಹವನ್ನೆಲ್ಲಾ ಹೊಲೆಮಾಡಿ ಪ್ರಕೃತಿಯ ಕ್ರಮಕ್ಕೆ ಬೆಂಕಿ ಹಚ್ಚುವ ಹಾಗೆಯೂ ನರಕದ ಬೆಂಕಿಯನ್ನು ಹಚ್ಚಿಕೊಳ್ಳುವ ದಾಗಿಯೂ ಇದೆ. ಮನುಷ್ಯ ಜಾತಿಯು ಸಕಲ ವಿಧವಾದ ಮೃಗ, ಪಕ್ಷಿ, ಸರ್ಪ, ಜಲಚರಗಳನ್ನು ಹತೋಟಿಗೆ ತರುವದುಂಟು ಮತ್ತು ತಂದದ್ದುಂಟು. ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋ ಟಿಗೆ ತರಲಾರನು. ಅದು ಸ್ವಾಧೀನವಾಗದ ಕೆಡುಕಾ ಗಿದೆ; ಮರಣಕರವಾದ ವಿಷದಿಂದ ತುಂಬಿ ಇದೆ. ಅದೇ ನಾಲಿಗೆಯಿಂದ ತಂದೆಯಾದ ದೇವರನ್ನು ಕೊಂಡಾಡುತ್ತೇವೆ; ಆದರಿಂದಲೇ ದೇವರ ಹೋಲಿಕೆಗೆ ಸರಿಯಾಗಿ ಉಂಟುಮಾಡಲ್ಪಟ್ಟ ಮನುಷ್ಯರನ್ನು ನಾವು ಶಪಿಸುತ್ತೇವೆ.
- Proverbs 14:32 ಜ್ಞಾನೋಕ್ತಿಗಳು 14:32ದುಷ್ಟನು ತನ್ನ ದುಷ್ಟತನದಲ್ಲಿ ನೂಕ ಲ್ಪಡುತ್ತಾನೆ; ಮರಣದಲ್ಲಿ ನೀತಿವಂತನಿಗೆ ನಿರೀಕ್ಷೆ ಇದೆ.