Skip to content
ThuthiThuthiThuthi
Psalms · chapter 17 · verse 11

Psalm 17:11 in Kannada

ನಮ್ಮ ಹೆಜ್ಜೆಗಳಲ್ಲಿ ಈಗ ನಮ್ಮನ್ನು ಸುತ್ತಿಕೊಂಡಿದ್ದಾರೆ; ತಮ್ಮ ದೃಷ್ಟಿಯನ್ನು ಭೂಮಿಯ ಮೇಲೆ ಇಡುತ್ತಾರೆ.

Namma hejjegalalli eega nammannu suttikondiddaare; tamma drushtiyannu bhoomiya mele iduttaare.

Psalm 17:11 in English

King James Version (KJV)
They have now compassed us in our steps: they have set their eyes bowing down to the earth;
World English Bible (WEB)
They have now surrounded us in our steps. They set their eyes to cast us down to the earth.
American Standard Version (ASV)
They have now compassed us in our steps; They set their eyes to cast [us] down to the earth.
Bible in Basic English (BBE)
They have made a circle round our steps: their eyes are fixed on us, forcing us down to the earth;
Darby Translation (DBY)
They have now encompassed us in our steps; their eyes have they set, bowing down to the earth.
Webster's Bible (WBS)
They have now compassed us in our steps: they have set their eyes bowing down to the earth;
Young's Literal Translation (YLT)
'Our steps now have compassed [him];' Their eyes they set to turn aside in the land.

Read in context

  1. 9ನಿನ್ನ ರೆಕ್ಕೆ ಗಳ ನೆರಳಿನಲ್ಲಿ ನನ್ನನ್ನು ಮರೆಮಾಡು, ನನ್ನನ್ನು ಬಾಧಿ ಸುವ ದುಷ್ಟರಿಗೂ ನನ್ನನ್ನು ಸುತ್ತಿಕೊಳ್ಳುವ ಪ್ರಾಣ ಶತ್ರುಗಳಿಗೂ ಸಿಕ್ಕದಂತೆ ತಪ್ಪಿಸುವಿ.
  2. 10ಅವರು ತಮ್ಮ ಕೊಬ್ಬಿನಿಂದ ಸೊಕ್ಕೇರಿದ್ದಾರೆ; ತಮ್ಮ ಗರ್ವದ ಬಾಯಿ ಯಿಂದ ಮಾತನಾಡುತ್ತಾರೆ.
  3. 11ನಮ್ಮ ಹೆಜ್ಜೆಗಳಲ್ಲಿ ಈಗ ನಮ್ಮನ್ನು ಸುತ್ತಿಕೊಂಡಿದ್ದಾರೆ; ತಮ್ಮ ದೃಷ್ಟಿಯನ್ನು ಭೂಮಿಯ ಮೇಲೆ ಇಡುತ್ತಾರೆ.
  4. 12ಅವನು ತನ್ನ ಬೇಟೆಯ ದುರಾಶೆಯಿಂದಿರುವ ಸಿಂಹದ ಹಾಗೆಯೂ ಗುಪ್ತವಾದ ಸ್ಥಳಗಳಲ್ಲಿ ಹೊಂಚು ಹಾಕಿರುವ ಸಿಂಹದ ಮರಿಯ ಹಾಗೆಯೂ ಇದ್ದಾನೆ.
  5. 13ಓ ಕರ್ತನೇ, ಎದ್ದು ಅವನನ್ನು ನಿರಾಶೆಗೊಳಿಸಿ ಕೆಡವಿಬಿಡು. ದುಷ್ಟರ ಕೈಯೊಳಗಿಂದ ನಿನ್ನ ಕತ್ತಿಯ ಮೂಲಕ ನನ್ನನ್ನು ರಕ್ಷಿಸು.
Read all of Psalm 17

Cross references

Original words (Hebrew)

Psalm 17:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.