Psalms · chapter 17 · verse 12
Psalm 17:12 in Kannada
ಅವನು ತನ್ನ ಬೇಟೆಯ ದುರಾಶೆಯಿಂದಿರುವ ಸಿಂಹದ ಹಾಗೆಯೂ ಗುಪ್ತವಾದ ಸ್ಥಳಗಳಲ್ಲಿ ಹೊಂಚು ಹಾಕಿರುವ ಸಿಂಹದ ಮರಿಯ ಹಾಗೆಯೂ ಇದ್ದಾನೆ.
Avanu tanna beteya duraasheyindiruva sinhada haageyoo guptavaada sthalagalalli honchu haakiruva sinhada mariya haageyoo iddaane.
Psalm 17:12 in English
- King James Version (KJV)
- Like as a lion [that] is greedy of his prey, and as it were a young lion lurking in secret places.
- World English Bible (WEB)
- He is like a lion that is greedy of his prey, as it were a young lion lurking in secret places.
- American Standard Version (ASV)
- He is like a lion that is greedy of his prey, And as it were a young lion lurking in secret places.
- Bible in Basic English (BBE)
- Like a lion desiring its food, and like a young lion waiting in secret places.
- Darby Translation (DBY)
- He is like a lion that is greedy of its prey, and as a young lion lurking in secret places.
- Webster's Bible (WBS)
- Like as a lion [that] is greedy of his prey, and as it were a young lion lurking in secret places.
- Young's Literal Translation (YLT)
- His likeness as a lion desirous to tear, As a young lion dwelling in secret places.
Read in context
- 10ಅವರು ತಮ್ಮ ಕೊಬ್ಬಿನಿಂದ ಸೊಕ್ಕೇರಿದ್ದಾರೆ; ತಮ್ಮ ಗರ್ವದ ಬಾಯಿ ಯಿಂದ ಮಾತನಾಡುತ್ತಾರೆ.
- 11ನಮ್ಮ ಹೆಜ್ಜೆಗಳಲ್ಲಿ ಈಗ ನಮ್ಮನ್ನು ಸುತ್ತಿಕೊಂಡಿದ್ದಾರೆ; ತಮ್ಮ ದೃಷ್ಟಿಯನ್ನು ಭೂಮಿಯ ಮೇಲೆ ಇಡುತ್ತಾರೆ.
- 12ಅವನು ತನ್ನ ಬೇಟೆಯ ದುರಾಶೆಯಿಂದಿರುವ ಸಿಂಹದ ಹಾಗೆಯೂ ಗುಪ್ತವಾದ ಸ್ಥಳಗಳಲ್ಲಿ ಹೊಂಚು ಹಾಕಿರುವ ಸಿಂಹದ ಮರಿಯ ಹಾಗೆಯೂ ಇದ್ದಾನೆ.
- 13ಓ ಕರ್ತನೇ, ಎದ್ದು ಅವನನ್ನು ನಿರಾಶೆಗೊಳಿಸಿ ಕೆಡವಿಬಿಡು. ದುಷ್ಟರ ಕೈಯೊಳಗಿಂದ ನಿನ್ನ ಕತ್ತಿಯ ಮೂಲಕ ನನ್ನನ್ನು ರಕ್ಷಿಸು.
- 14ಓ ಕರ್ತನೇ, ನಿನ್ನ ಕೈಚಾಚಿ ಈ ಮನುಷ್ಯರಿಂದ ಅಂದರೆ ಜೀವನದಲ್ಲಿ ತಮ್ಮ ಪಾಲಿಗಿರುವ ಈ ಲೋಕದ ಜನರಿಂದ ನನ್ನನ್ನು ಪಾರುಮಾಡು. ಅವರ ಹೊಟ್ಟೆಯನ್ನು ಮರೆಯಾದ ನಿನ್ನ ನಿಕ್ಷೇಪದಿಂದ ತುಂಬಿಸುತ್ತೀ; ಅವರು ಮಕ್ಕಳಿಂದ ತೃಪ್ತರಾಗಿ ತಮ್ಮ ಮಿಕ್ಕ ಆಸ್ತಿಯನ್ನು ತಮ್ಮ ಶಿಶುಗಳಿಗೆ ಉಳಿಸುತ್ತಾರೆ.ನಾನಾದರೋ ನೀತಿಯಲ್ಲಿ ನಿನ್ನ ಮುಖವನ್ನು ದೃಷ್ಟಿಸುವೆನು; ನಾನು ಎಚ್ಚರವಾದಾಗ ನಿನ್ನ ಹೋಲಿಕೆಯೊಂದಿಗೆ ತೃಪ್ತಿಹೊಂದುವೆನು.
Cross references
- Psalm 7:2 ಕೀರ್ತನೆಗಳು 7:2ಇಲ್ಲವಾದರೆ ಅವನು ನನ್ನ ಪ್ರಾಣವನ್ನು ಸಿಂಹದಂತೆ ಹರಿದು ತುಂಡು ತುಂಡು ಮಾಡುವನು.
- Psalm 10:9 ಕೀರ್ತನೆಗಳು 10:9ಗವಿಯಲ್ಲಿರುವ ಸಿಂಹದ ಹಾಗೆ ಮರೆಯಲ್ಲಿ ಹೊಂಚು ಹಾಕುತ್ತಾನೆ; ಬಡವನನ್ನು ಹಿಡಿ ಯುವದಕ್ಕೆ ಹೊಂಚು ಹಾಕುತ್ತಾನೆ; ಬಡವನನ್ನು ತನ್ನ ಬಲೆಯಲ್ಲಿ ಎಳೆದು ಹಿಡಿಯುತ್ತಾನೆ.
- 1 Peter 5:8 1 ಪೇತ್ರನು 5:8ಸ್ವಸ್ಥಚಿತ್ತರಾಗಿರ್ರಿ. ಎಚ್ಚರವಾಗಿರ್ರಿ; ನಿಮ್ಮ ವಿರೋಧಿ ಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.
- 2 Timothy 4:17 2 ತಿಮೊಥೆಯನಿಗೆ 4:17ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.
- Psalm 22:13 ಕೀರ್ತನೆಗಳು 22:13ಹರಿದು ಬಿಡುವಂಥ ಗರ್ಜಿಸುವ ಸಿಂಹದ ಹಾಗೆ ನನ್ನ ಮೇಲೆ ತಮ್ಮ ಬಾಯಿ ತೆರೆದಿ ದ್ದಾರೆ.