Psalms · chapter 17 · verse 13
Psalm 17:13 in Kannada
ಓ ಕರ್ತನೇ, ಎದ್ದು ಅವನನ್ನು ನಿರಾಶೆಗೊಳಿಸಿ ಕೆಡವಿಬಿಡು. ದುಷ್ಟರ ಕೈಯೊಳಗಿಂದ ನಿನ್ನ ಕತ್ತಿಯ ಮೂಲಕ ನನ್ನನ್ನು ರಕ್ಷಿಸು.
O kartane, eddu avanannu niraashegolisi kedavibidu. Dushtara kaiyolaginda ninna kattiya moolaka nannannu rakshisu.
Psalm 17:13 in English
- King James Version (KJV)
- Arise, O LORD, disappoint him, cast him down: deliver my soul from the wicked, [which is] thy sword:
- World English Bible (WEB)
- Arise, LORD, confront him. Cast him down. Deliver my soul from the wicked by your sword,
- American Standard Version (ASV)
- Arise, O Jehovah, Confront him, cast him down: Deliver my soul from the wicked by thy sword;
- Bible in Basic English (BBE)
- Up! Lord, come out against him, make him low, with your sword be my saviour from the evil-doer.
- Darby Translation (DBY)
- Arise, Jehovah, anticipate him, cast him down: deliver my soul from the wicked, thy sword;
- Webster's Bible (WBS)
- Arise, O LORD disappoint him, cast him down: deliver my soul from the wicked, [who is] thy sword:
- Young's Literal Translation (YLT)
- Arise, O Jehovah, go before his face, Cause him to bend. Deliver my soul from the wicked, Thy sword,
Read in context
- 11ನಮ್ಮ ಹೆಜ್ಜೆಗಳಲ್ಲಿ ಈಗ ನಮ್ಮನ್ನು ಸುತ್ತಿಕೊಂಡಿದ್ದಾರೆ; ತಮ್ಮ ದೃಷ್ಟಿಯನ್ನು ಭೂಮಿಯ ಮೇಲೆ ಇಡುತ್ತಾರೆ.
- 12ಅವನು ತನ್ನ ಬೇಟೆಯ ದುರಾಶೆಯಿಂದಿರುವ ಸಿಂಹದ ಹಾಗೆಯೂ ಗುಪ್ತವಾದ ಸ್ಥಳಗಳಲ್ಲಿ ಹೊಂಚು ಹಾಕಿರುವ ಸಿಂಹದ ಮರಿಯ ಹಾಗೆಯೂ ಇದ್ದಾನೆ.
- 13ಓ ಕರ್ತನೇ, ಎದ್ದು ಅವನನ್ನು ನಿರಾಶೆಗೊಳಿಸಿ ಕೆಡವಿಬಿಡು. ದುಷ್ಟರ ಕೈಯೊಳಗಿಂದ ನಿನ್ನ ಕತ್ತಿಯ ಮೂಲಕ ನನ್ನನ್ನು ರಕ್ಷಿಸು.
- 14ಓ ಕರ್ತನೇ, ನಿನ್ನ ಕೈಚಾಚಿ ಈ ಮನುಷ್ಯರಿಂದ ಅಂದರೆ ಜೀವನದಲ್ಲಿ ತಮ್ಮ ಪಾಲಿಗಿರುವ ಈ ಲೋಕದ ಜನರಿಂದ ನನ್ನನ್ನು ಪಾರುಮಾಡು. ಅವರ ಹೊಟ್ಟೆಯನ್ನು ಮರೆಯಾದ ನಿನ್ನ ನಿಕ್ಷೇಪದಿಂದ ತುಂಬಿಸುತ್ತೀ; ಅವರು ಮಕ್ಕಳಿಂದ ತೃಪ್ತರಾಗಿ ತಮ್ಮ ಮಿಕ್ಕ ಆಸ್ತಿಯನ್ನು ತಮ್ಮ ಶಿಶುಗಳಿಗೆ ಉಳಿಸುತ್ತಾರೆ.ನಾನಾದರೋ ನೀತಿಯಲ್ಲಿ ನಿನ್ನ ಮುಖವನ್ನು ದೃಷ್ಟಿಸುವೆನು; ನಾನು ಎಚ್ಚರವಾದಾಗ ನಿನ್ನ ಹೋಲಿಕೆಯೊಂದಿಗೆ ತೃಪ್ತಿಹೊಂದುವೆನು.
- 15ನಾನಾದರೋ ನೀತಿಯಲ್ಲಿ ನಿನ್ನ ಮುಖವನ್ನು ದೃಷ್ಟಿಸುವೆನು; ನಾನು ಎಚ್ಚರವಾದಾಗ ನಿನ್ನ ಹೋಲಿಕೆಯೊಂದಿಗೆ ತೃಪ್ತಿಹೊಂದುವೆನು.
Cross references
- Psalm 44:26 ಕೀರ್ತನೆಗಳು 44:26ನಮಗೆ ಸಹಾಯವಾಗಿ ಏಳು; ನಿನ್ನ ಕೃಪೆಯ ನಿಮಿತ್ತ ನಮ್ಮನ್ನು ವಿಮೋಚಿಸು.
- Psalm 3:7 ಕೀರ್ತನೆಗಳು 3:7ಓ ಕರ್ತನೇ, ಏಳು; ಓ ನನ್ನ ದೇವರೇ, ನನ್ನನ್ನು ರಕ್ಷಿಸು. ನೀನು ನನ್ನ ಶತ್ರುಗಳೆಲ್ಲರ ದವಡೆಯ ಮೇಲೆ ಹೊಡೆದು ಭಕ್ತಿಹೀನರ ಹಲ್ಲುಗಳನ್ನು ಮುರಿದಿದ್ದೀ.ರಕ್ಷಣೆಯು ಕರ್ತನದೇ; ನಿನ್ನ ಜನರ ಮೇಲೆ ನಿನ್ನ ಆಶೀರ್ವಾದ ಉಂಟು. ಸೆಲಾ.
- Psalm 7:6 ಕೀರ್ತನೆಗಳು 7:6ಓ ಕರ್ತನೇ, ನಿನ್ನ ಕೋಪದಿಂದ ಏಳು; ನನ್ನ ವೈರಿಗಳ ಉಗ್ರತೆಗಾಗಿ ಎದ್ದೇಳು; ನನ್ನ ನಿಮಿತ್ತ ಎಚ್ಚರಗೊಳ್ಳು; ನೀನು ನ್ಯಾಯತೀರ್ವಿಕೆಯನ್ನು ಆಜ್ಞಾ ಪಿಸಿದ್ದೀಯಲ್ಲಾ.
- Psalm 7:11–13 ಕೀರ್ತನೆಗಳು 7:11–13ದೇವರು ನೀತಿವಂತರಿಗೆ ನ್ಯಾಯತೀರಿಸುತ್ತಾನೆ. ದೇವರು ಪ್ರತಿದಿನ ದುಷ್ಟರ ಮೇಲೆ ರೋಷವುಳ್ಳ ವನಾಗಿದ್ದಾನೆ. ಅವನು ತಿರಿಗಿಕೊಳ್ಳದಿದ್ದರೆ ಆತನು ತನ್ನ ಕತ್ತಿ ಮಸೆಯುವನು: ತನ್ನ ಬಿಲ್ಲು ಬಗ್ಗಿಸಿ ಅದನ್ನು ಸಿದ್ಧಮಾಡಿದ್ದಾನೆ. ಅವನಿಗೆ ಮರಣಾಯುಧಗಳನ್ನು ಸಹ ಸಿದ್ಧಮಾಡಿ, ಹಿಂಸಿಸುವವರಿಗೋಸ್ಕರ ತನ್ನ ಬಾಣಗಳನ್ನು ಸಿದ್ಧಮಾಡುತ್ತಾನೆ.
- Psalm 44:23 ಕೀರ್ತನೆಗಳು 44:23ಓ ಕರ್ತನೇ, ಎಚ್ಚರವಾಗು, ಯಾಕೆ ನಿದ್ರೆ ಮಾಡುತ್ತೀ? ಎದ್ದೇಳು; ಸದಾಕಾಲಕ್ಕೂ ನಮ್ಮನ್ನು ತಳ್ಳಿಬಿಡಬೇಡ.
- Psalm 22:20 ಕೀರ್ತನೆಗಳು 22:20ನನ್ನ ಪ್ರಾಣವನ್ನು ಕತ್ತಿಯಿಂದಲೂ ನನಗೆ ಪ್ರಿಯವಾದದ್ದನ್ನು ನಾಯಿಯ ಬಲದಿಂದಲೂ ಬಿಡಿಸು.
- Acts 4:28 ಅಪೊಸ್ತಲರ ಕೃತ್ಯಗಳು 4:28ನಿನ್ನ ಹಸ್ತವು ಮತ್ತು ನಿನ್ನ ಸಂಕಲ್ಪವು ಮೊದಲೇ ನಿಶ್ಚಯಿಸಿದ್ದನ್ನು ಮಾಡಿದರು.
- Isaiah 10:5 ಯೆಶಾಯ 10:5ಓ ನನ್ನ ಕೋಪದ ಕೋಲಾದ ಅಶ್ಶೂರವೇ, ಕೈಯಲ್ಲಿರುವ ಬೆತ್ತವು ನನ್ನ ರೌದ್ರವೇ.
- Psalm 119:126 ಕೀರ್ತನೆಗಳು 119:126ಕರ್ತನೆ, ಕೆಲಸಮಾಡುವದಕ್ಕೆ ಇದು ನಿನಗೆ ಸಮಯವಾಗಿದೆ; ಅವರು ನಿನ್ನ ನ್ಯಾಯಪ್ರಮಾಣವನ್ನು ನಿರರ್ಥಕ ಮಾಡಿ ದ್ದಾರೆ.
- Isaiah 51:9 ಯೆಶಾಯ 51:9ಓ ಕರ್ತನ ತೋಳೇ, ಎಚ್ಚರಗೊಳ್ಳು, ಎಚ್ಚರ ಗೊಳ್ಳು, ಬಲವನ್ನು ಹೊಂದಿಕೋ; ಹಿಂದಿನ ಜನಾಂಗ ಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂ ತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ?
- Isaiah 10:15 ಯೆಶಾಯ 10:15ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೆ? ಇಲ್ಲವೆ ಗರಗಸವು ತನ್ನನ್ನು ಎಳೆಯುವವನ ಮೇಲೆ ಹೆಚ್ಚಿಸಿ ಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತೆ ಅಥವಾ ಬೆತ್ತವು ತಾನು ಮರವಲ್ಲ ಎಂಬಂತೆ ತನ್ನನ್ನು ತಾನು ಎತ್ತಿಕೊಂಡ ಹಾಗೆ ಇರುವದು.
- Habakkuk 1:12 ಹಬಕ್ಕೂಕ 1:12ನನ್ನ ದೇವರಾದ ಕರ್ತನೇ, ನನ್ನ ಪರಿಶುದ್ಧನೇ, ನೀನು ಅನಾದಿಯಿಂದ ಇರುತ್ತೀಯಲ್ಲವೋ? ನಾವು ಸಾಯುವದಿಲ್ಲ. ಓ ಕರ್ತನೇ, ನ್ಯಾಯತೀರ್ಪಿಗೆ ಅವ ರನ್ನು ನೇಮಿಸಿದ್ದೀ; ಓ ಪರಾಕ್ರಮಿಯಾದ ದೇವರೇ, ಶಿಕ್ಷೆಗೆ ಅವರನ್ನು ಸ್ಥಾಪಿಸಿದ್ದೀ.