Skip to content
ThuthiThuthiThuthi
Psalms · chapter 17 · verse 4

Psalm 17:4 in Kannada

ಮನು ಷ್ಯರ ಕ್ರಿಯೆಗಳ ವಿಷಯವಾಗಿ ನಿನ್ನ ತುಟಿಗಳ ಮಾತಿ ನಿಂದ ನಾಶಮಾಡುವವನ ಹಾದಿಗಳಿಗೆ ನನ್ನನ್ನು ತಪ್ಪಿಸಿ ಕಾಪಾಡಿಕೊಂಡೆನು.

Manu shyara kriyegala vishayavaagi ninna tutigala maati ninda naashamaaduvavana haadigalige nannannu tappisi kaapaadikondenu.

Psalm 17:4 in English

King James Version (KJV)
Concerning the works of men, by the word of thy lips I have kept [me from] the paths of the destroyer.
World English Bible (WEB)
As for the deeds of men, by the word of your lips, I have kept myself from the ways of the violent.
American Standard Version (ASV)
As for the works of men, by the word of thy lips I have kept me from the ways of the violent.
Bible in Basic English (BBE)
As for the works of men, by the word of your lips I have kept myself from the ways of the violent.
Darby Translation (DBY)
Concerning the works of men, by the word of thy lips I have kept from the paths of the violent [man].
Webster's Bible (WBS)
Concerning the works of men, by the word of thy lips I have kept [me from] the paths of the destroyer.
Young's Literal Translation (YLT)
As to doings of man, Through a word of Thy lips I have observed The paths of a destroyer;

Read in context

  1. 2ನಿನ್ನ ಸನ್ನಿಧಿಯೊಳಗಿಂದ ನನಗೆ ನ್ಯಾಯತೀರ್ಪು ಹೊರಬರಲಿ; ನಿನ್ನ ಕಣ್ಣುಗಳು ನ್ಯಾಯವಾದವುಗಳನ್ನು ದೃಷ್ಟಿಸಲಿ.
  2. 3ನೀನು ನನ್ನ ಹೃದಯವನ್ನು ಶೋಧಿಸಿದ್ದೀ, ರಾತ್ರಿಯಲ್ಲಿ ನನ್ನನ್ನು ದರ್ಶಿಸಿದ್ದೀ; ನನ್ನನ್ನು ಪುಟಕ್ಕೆ ಹಾಕಿ ಏನೂ ಕಂಡುಕೊಳ್ಳಲಿಲ್ಲ. ನನ್ನ ಬಾಯಿ ಅತಿ ಕ್ರಮಿಸದಂತೆ ನಾನು ನಿಶ್ಚಯ ಮಾಡಿದ್ದೇನೆ.
  3. 4ಮನು ಷ್ಯರ ಕ್ರಿಯೆಗಳ ವಿಷಯವಾಗಿ ನಿನ್ನ ತುಟಿಗಳ ಮಾತಿ ನಿಂದ ನಾಶಮಾಡುವವನ ಹಾದಿಗಳಿಗೆ ನನ್ನನ್ನು ತಪ್ಪಿಸಿ ಕಾಪಾಡಿಕೊಂಡೆನು.
  4. 5ನನ್ನ ಹೆಜ್ಜೆಗಳು ಜಾರದ ಹಾಗೆ ನನ್ನ ನಡೆಗಳನ್ನು ನಿನ್ನ ದಾರಿಯಲ್ಲಿ ಸ್ಥಿರಪಡಿಸು.
  5. 6ಓ ದೇವರೇ, ನನಗೆ ಉತ್ತರ ಕೊಡುವದರಿಂದ ನಾನು ನಿನ್ನನ್ನು ಬೇಡಿಕೊಂಡಿದ್ದೇನೆ; ಯಾಕಂದರೆ ನಿನ್ನ ಕಿವಿಯನ್ನು ನನ್ನ ಕಡೆ ಆಲಿಸಿ ನನ್ನ ಮಾತನ್ನು ಕೇಳು.
Read all of Psalm 17

Cross references

Original words (Hebrew)

Psalm 17:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.