Psalms · chapter 17 · verse 5
Psalm 17:5 in Kannada
ನನ್ನ ಹೆಜ್ಜೆಗಳು ಜಾರದ ಹಾಗೆ ನನ್ನ ನಡೆಗಳನ್ನು ನಿನ್ನ ದಾರಿಯಲ್ಲಿ ಸ್ಥಿರಪಡಿಸು.
Nanna hejjegalu jaarada haage nanna nadegalannu ninna daariyalli sthirapadisu.
Psalm 17:5 in English
- King James Version (KJV)
- Hold up my goings in thy paths, [that] my footsteps slip not.
- World English Bible (WEB)
- My steps have held fast to your paths. My feet have not slipped.
- American Standard Version (ASV)
- My steps have held fast to thy paths, My feet have not slipped.
- Bible in Basic English (BBE)
- I have kept my feet in your ways, my steps have not been turned away.
- Darby Translation (DBY)
- When thou holdest my goings in thy paths, my footsteps slip not.
- Webster's Bible (WBS)
- Uphold my goings in thy paths, [that] my footsteps slip not.
- Young's Literal Translation (YLT)
- To uphold my goings in Thy paths, My steps have not slidden.
Read in context
- 3ನೀನು ನನ್ನ ಹೃದಯವನ್ನು ಶೋಧಿಸಿದ್ದೀ, ರಾತ್ರಿಯಲ್ಲಿ ನನ್ನನ್ನು ದರ್ಶಿಸಿದ್ದೀ; ನನ್ನನ್ನು ಪುಟಕ್ಕೆ ಹಾಕಿ ಏನೂ ಕಂಡುಕೊಳ್ಳಲಿಲ್ಲ. ನನ್ನ ಬಾಯಿ ಅತಿ ಕ್ರಮಿಸದಂತೆ ನಾನು ನಿಶ್ಚಯ ಮಾಡಿದ್ದೇನೆ.
- 4ಮನು ಷ್ಯರ ಕ್ರಿಯೆಗಳ ವಿಷಯವಾಗಿ ನಿನ್ನ ತುಟಿಗಳ ಮಾತಿ ನಿಂದ ನಾಶಮಾಡುವವನ ಹಾದಿಗಳಿಗೆ ನನ್ನನ್ನು ತಪ್ಪಿಸಿ ಕಾಪಾಡಿಕೊಂಡೆನು.
- 5ನನ್ನ ಹೆಜ್ಜೆಗಳು ಜಾರದ ಹಾಗೆ ನನ್ನ ನಡೆಗಳನ್ನು ನಿನ್ನ ದಾರಿಯಲ್ಲಿ ಸ್ಥಿರಪಡಿಸು.
- 6ಓ ದೇವರೇ, ನನಗೆ ಉತ್ತರ ಕೊಡುವದರಿಂದ ನಾನು ನಿನ್ನನ್ನು ಬೇಡಿಕೊಂಡಿದ್ದೇನೆ; ಯಾಕಂದರೆ ನಿನ್ನ ಕಿವಿಯನ್ನು ನನ್ನ ಕಡೆ ಆಲಿಸಿ ನನ್ನ ಮಾತನ್ನು ಕೇಳು.
- 7ನಿನ್ನಲ್ಲಿ ಭರವಸವಿಟ್ಟವರ ವಿರೋಧವಾಗಿ ಏಳುವ ದರಿಂದ ನೀನು ನಿನ್ನ ಬಲಗೈಯಿಂದ ರಕ್ಷಿಸುವಾತನೇ, ಆಶ್ಚರ್ಯವಾದ ನಿನ್ನ ಪ್ರೀತಿ ಕರುಣೆಯನ್ನು ತೋರಿಸು.
Cross references
- Psalm 44:18 ಕೀರ್ತನೆಗಳು 44:18ನಮ್ಮ ಹೃದಯವು ಹಿಂದಿರುಗಲಿಲ್ಲ; ನಮ್ಮ ಹೆಜ್ಜೆಗಳು ನಿನ್ನ ಹಾದಿಯಿಂದ ತೊಲಗಲಿಲ್ಲ.
- Psalm 119:133 ಕೀರ್ತನೆಗಳು 119:133ನನ್ನ ಹೆಜ್ಜೆಗಳನ್ನು ನಿನ್ನ ವಾಕ್ಯದಲ್ಲಿ ದೃಢಪಡಿಸು; ಯಾವ ದುಷ್ಟತನವಾದರೂ ನನ್ನ ಮೇಲೆ ದೊರೆತನ ಮಾಡ ದಿರಲಿ.
- 1 Samuel 2:9 1 ಸಮುವೇಲನು 2:9ಆತನು ತನ್ನ ಪರಿಶುದ್ಧರ ಕಾಲುಗಳನ್ನು ಕಾಯು ವನು; ಆದರೆ ದುಷ್ಟರು ಕತ್ತಲಲ್ಲಿ ಮೌನವಾಗಿರುವರು; ಶಕ್ತಿಯಿಂದ ಒಬ್ಬನೂ ಜಯಿಸನು.
- Psalm 121:7 ಕೀರ್ತನೆಗಳು 121:7ಕರ್ತನು ಎಲ್ಲಾ ಕೇಡಿನಿಂದ ನಿನ್ನನೂ ನಿನ್ನ ಪ್ರಾಣವನ್ನೂ ಕಾಪಾಡುವನು.ಕರ್ತನು ನಿನ್ನ ಹೋಗೋಣವನ್ನೂ ಬರೋಣವನ್ನೂ ಇಂದಿನಿಂದ ಸದಾಕಾಲವೂ ಕಾಪಾಡುವನು.
- Psalm 18:36 ಕೀರ್ತನೆಗಳು 18:36ನನ್ನ ಹೆಜ್ಜೆಗ ಳನ್ನು ವಿಶಾಲಮಾಡಿ ನನ್ನ ಪಾದಗಳನ್ನು ಎಡವದಂತೆ ಮಾಡಿದ್ದೀ.
- Psalm 38:16 ಕೀರ್ತನೆಗಳು 38:16ಅವರು ನನ್ನ ವಿಷಯದಲ್ಲಿ ಸಂತೋಷಪಡದಿರಲಿ ಎಂದು ನಾನು ಅಂದುಕೊಂಡೆನು; ನನ್ನ ಪಾದ ಜಾರು ವಾಗ ಅವರು ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಳ್ಳುತ್ತಾರೆ.
- Psalm 121:3 ಕೀರ್ತನೆಗಳು 121:3ಆತನು ನಿನ್ನ ಪಾದವನ್ನು ಕದಲಿ ಸದಿರಲಿ; ನಿನ್ನನ್ನು ಕಾಪಾಡುವಾತನು ತೂಕಡಿಸುವ ದಿಲ್ಲ.
- Psalm 119:116–117 ಕೀರ್ತನೆಗಳು 119:116–117ನಿನ್ನ ವಾಕ್ಯಾನುಸಾರವಾಗಿ ನನ್ನನ್ನು ಎತ್ತಿಹಿಡಿ; ಆಗ ಬದುಕುವೆನು; ನನ್ನ ನಿರೀಕ್ಷೆಯ ನಿಮಿತ್ತ ನನ್ನನ್ನು ನಾಚಿಕೆಪಡಿಸಬೇಡ. ನನ್ನನ್ನು ನೀನು ಹಿಡಿ; ಆಗ ನಾನು ಸುರಕ್ಷಿತನಾಗಿದ್ದು ನಿನ್ನ ನಿಯಮಗಳನ್ನು ಯಾವಾ ಗಲೂ ಗೌರವಿಸುವೆನು.
- Psalm 94:18 ಕೀರ್ತನೆಗಳು 94:18ನನ್ನ ಕಾಲುಜಾರಿತೋ ಎಂದು ನಾನು ಅಂದಾಗಲೇ ಓ ಕರ್ತನೇ, ನಿನ್ನ ಕರುಣೆಯು ನನ್ನನ್ನು ಎತ್ತಿಹಿಡಿಯಿತು.
- Jeremiah 10:23 ಯೆರೆಮೀಯ 10:23ಕರ್ತನೇ, ಮನುಷ್ಯನ ಮಾರ್ಗವು ತನ್ನಲ್ಲಿಲ್ಲವೆಂದೂ ತನ್ನ ಹೆಜ್ಜೆ ನೆಟ್ಟಗೆ ಮಾಡುವದು ನಡೆಯುವ ಮನುಷ್ಯನದಲ್ಲವೆಂದೂ ಬಲ್ಲೆನು.
- Job 23:11 ಯೋಬನು 23:11ಆತನ ಹೆಜ್ಜೆಯನ್ನು ನನ್ನ ಕಾಲು ಹಿಡಿಯಿತು; ಆತನ ಮಾರ್ಗವನ್ನು ನಾನು ತೊಲಗದೆ ನೋಡಿಕೊಂಡೆನು.