Skip to content
ThuthiThuthiThuthi
Psalms · chapter 17 · verse 8

Psalm 17:8 in Kannada

ಕಣ್ಣುಗುಡ್ಡಿನ ಹಾಗೆ ನನ್ನನ್ನು ಕಾಪಾಡು.

Kannuguddina haage nannannu kaapaadu.

Psalm 17:8 in English

King James Version (KJV)
Keep me as the apple of the eye, hide me under the shadow of thy wings,
World English Bible (WEB)
Keep me as the apple of your eye. Hide me under the shadow of your wings,
American Standard Version (ASV)
Keep me as the apple of the eye; Hide me under the shadow of thy wings,
Bible in Basic English (BBE)
Keep me as the light of your eyes, covering me with the shade of your wings,
Darby Translation (DBY)
Keep me as the apple of the eye, hide me under the shadow of thy wings,
Webster's Bible (WBS)
Keep me as the apple of the eye, hide me under the shade of thy wings.
Young's Literal Translation (YLT)
Keep me as the apple, the daughter of the eye; In shadow of Thy wings thou dost hide me.

Read in context

  1. 6ಓ ದೇವರೇ, ನನಗೆ ಉತ್ತರ ಕೊಡುವದರಿಂದ ನಾನು ನಿನ್ನನ್ನು ಬೇಡಿಕೊಂಡಿದ್ದೇನೆ; ಯಾಕಂದರೆ ನಿನ್ನ ಕಿವಿಯನ್ನು ನನ್ನ ಕಡೆ ಆಲಿಸಿ ನನ್ನ ಮಾತನ್ನು ಕೇಳು.
  2. 7ನಿನ್ನಲ್ಲಿ ಭರವಸವಿಟ್ಟವರ ವಿರೋಧವಾಗಿ ಏಳುವ ದರಿಂದ ನೀನು ನಿನ್ನ ಬಲಗೈಯಿಂದ ರಕ್ಷಿಸುವಾತನೇ, ಆಶ್ಚರ್ಯವಾದ ನಿನ್ನ ಪ್ರೀತಿ ಕರುಣೆಯನ್ನು ತೋರಿಸು.
  3. 8ಕಣ್ಣುಗುಡ್ಡಿನ ಹಾಗೆ ನನ್ನನ್ನು ಕಾಪಾಡು.
  4. 9ನಿನ್ನ ರೆಕ್ಕೆ ಗಳ ನೆರಳಿನಲ್ಲಿ ನನ್ನನ್ನು ಮರೆಮಾಡು, ನನ್ನನ್ನು ಬಾಧಿ ಸುವ ದುಷ್ಟರಿಗೂ ನನ್ನನ್ನು ಸುತ್ತಿಕೊಳ್ಳುವ ಪ್ರಾಣ ಶತ್ರುಗಳಿಗೂ ಸಿಕ್ಕದಂತೆ ತಪ್ಪಿಸುವಿ.
  5. 10ಅವರು ತಮ್ಮ ಕೊಬ್ಬಿನಿಂದ ಸೊಕ್ಕೇರಿದ್ದಾರೆ; ತಮ್ಮ ಗರ್ವದ ಬಾಯಿ ಯಿಂದ ಮಾತನಾಡುತ್ತಾರೆ.
Read all of Psalm 17

Cross references

Original words (Hebrew)

Psalm 17:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.