Skip to content
ThuthiThuthiThuthi
Psalms · chapter 17 · verse 9

Psalm 17:9 in Kannada

ನಿನ್ನ ರೆಕ್ಕೆ ಗಳ ನೆರಳಿನಲ್ಲಿ ನನ್ನನ್ನು ಮರೆಮಾಡು, ನನ್ನನ್ನು ಬಾಧಿ ಸುವ ದುಷ್ಟರಿಗೂ ನನ್ನನ್ನು ಸುತ್ತಿಕೊಳ್ಳುವ ಪ್ರಾಣ ಶತ್ರುಗಳಿಗೂ ಸಿಕ್ಕದಂತೆ ತಪ್ಪಿಸುವಿ.

Ninna rekke gala neralinalli nannannu maremaadu, nannannu baadhi suva dushtarigoo nannannu suttikolluva praana shatrugaligoo sikkadante tappisuvi.

Psalm 17:9 in English

King James Version (KJV)
From the wicked that oppress me, [from] my deadly enemies, [who] compass me about.
World English Bible (WEB)
from the wicked who oppress me, my deadly enemies, who surround me.
American Standard Version (ASV)
From the wicked that oppress me, My deadly enemies, that compass me about.
Bible in Basic English (BBE)
From the evil-doers who are violent to me, and from those who are round me, desiring my death.
Darby Translation (DBY)
From the wicked that destroy me, my deadly enemies, who compass me about.
Webster's Bible (WBS)
From the wicked that oppress me, [from] my deadly enemies, [who] encompass me,
Young's Literal Translation (YLT)
From the face of the wicked who spoiled me. Mine enemies in soul go round against me.

Read in context

  1. 7ನಿನ್ನಲ್ಲಿ ಭರವಸವಿಟ್ಟವರ ವಿರೋಧವಾಗಿ ಏಳುವ ದರಿಂದ ನೀನು ನಿನ್ನ ಬಲಗೈಯಿಂದ ರಕ್ಷಿಸುವಾತನೇ, ಆಶ್ಚರ್ಯವಾದ ನಿನ್ನ ಪ್ರೀತಿ ಕರುಣೆಯನ್ನು ತೋರಿಸು.
  2. 8ಕಣ್ಣುಗುಡ್ಡಿನ ಹಾಗೆ ನನ್ನನ್ನು ಕಾಪಾಡು.
  3. 9ನಿನ್ನ ರೆಕ್ಕೆ ಗಳ ನೆರಳಿನಲ್ಲಿ ನನ್ನನ್ನು ಮರೆಮಾಡು, ನನ್ನನ್ನು ಬಾಧಿ ಸುವ ದುಷ್ಟರಿಗೂ ನನ್ನನ್ನು ಸುತ್ತಿಕೊಳ್ಳುವ ಪ್ರಾಣ ಶತ್ರುಗಳಿಗೂ ಸಿಕ್ಕದಂತೆ ತಪ್ಪಿಸುವಿ.
  4. 10ಅವರು ತಮ್ಮ ಕೊಬ್ಬಿನಿಂದ ಸೊಕ್ಕೇರಿದ್ದಾರೆ; ತಮ್ಮ ಗರ್ವದ ಬಾಯಿ ಯಿಂದ ಮಾತನಾಡುತ್ತಾರೆ.
  5. 11ನಮ್ಮ ಹೆಜ್ಜೆಗಳಲ್ಲಿ ಈಗ ನಮ್ಮನ್ನು ಸುತ್ತಿಕೊಂಡಿದ್ದಾರೆ; ತಮ್ಮ ದೃಷ್ಟಿಯನ್ನು ಭೂಮಿಯ ಮೇಲೆ ಇಡುತ್ತಾರೆ.
Read all of Psalm 17

Cross references

Original words (Hebrew)

Psalm 17:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.