Psalms · chapter 18 · verse 12
Psalm 18:12 in Kannada
ಆತನ ಮುಂದಿದ್ದ ಪ್ರಕಾಶದಿಂದ ಆತನ ಮಂದವಾದ ಮೋಡಗಳೂ ಕಲ್ಮಳೆಗಳೂ ಉರಿಗೆಂಡ ಗಳೂ ಹಾದು ಹೋದವು.
Aatana mundidda prakaashadinda aatana mandavaada modagaloo kalmalegaloo urigenda galoo haadu hodavu.
Psalm 18:12 in English
- King James Version (KJV)
- At the brightness [that was] before him his thick clouds passed, hail [stones] and coals of fire.
- World English Bible (WEB)
- At the brightness before him his thick clouds passed, hailstones and coals of fire.
- American Standard Version (ASV)
- At the brightness before him his thick clouds passed, Hailstones and coals of fire.
- Bible in Basic English (BBE)
- Before his shining light his dark clouds went past, raining ice and fire.
- Darby Translation (DBY)
- From the brightness before him his thick clouds passed forth: hail and coals of fire.
- Webster's Bible (WBS)
- At the brightness [that was] before him his thick clouds passed, hail [stones] and coals of fire.
- Young's Literal Translation (YLT)
- From the brightness over-against Him His thick clouds have passed on, Hail and coals of fire.
Read in context
- 10ಆತನು ಕೆರೂಬಿನ ಮೇಲೆ ಕೂತು ಹಾರಿದನು; ಹೌದು, ಗಾಳಿಯ ರೆಕ್ಕೆಗಳ ಮೇಲೆ ಹಾರಿದನು.
- 11ಕತ್ತಲನ್ನು ತನಗೆ ಮರೆಯ ಸ್ಥಳವಾಗಿ ಯೂ ಕತ್ತಲಿನ ನೀರುಗಳನ್ನು ಆಕಾಶದ ಮಂದವಾದ ಮೋಡಗಳನ್ನು ತನ್ನ ಸುತ್ತಲು ಡೇರೆಯಾಗಿಯೂ ಮಾಡಿ ದನು.
- 12ಆತನ ಮುಂದಿದ್ದ ಪ್ರಕಾಶದಿಂದ ಆತನ ಮಂದವಾದ ಮೋಡಗಳೂ ಕಲ್ಮಳೆಗಳೂ ಉರಿಗೆಂಡ ಗಳೂ ಹಾದು ಹೋದವು.
- 13ಕರ್ತನು ಆಕಾಶಗಳಲ್ಲಿ ಗುಡುಗಿದನು; ಮಹೋನ್ನತನು ಕಲ್ಮಳೆಯಿಂದಲೂ ಉರಿಗೆಂಡಗಳಿಂದಲೂ ತನ್ನ ಶಬ್ದವನ್ನು ಕೊಟ್ಟನು
- 14ಹೌದು, ತನ್ನ ಬಾಣಗಳನ್ನು ಕಳುಹಿಸಿ ಅವರನ್ನು ಚದುರಿಸಿದನು; ಮಿಂಚುಗಳನ್ನೆಸೆದು ಅವರನ್ನು ಗಲಿಬಿಲಿ ಮಾಡಿದನು.
Cross references
- Joshua 10:11 ಯೆಹೋಶುವ 10:11ತರುವಾಯ ಅವರು ಬೇತ್ಹೋರೋನಿಂದ ಇಳಿದು ಅಜೇಕದ ವರೆಗೆ ಇಸ್ರಾಯೇಲಿನ ಮುಂದೆ ಓಡಿ ಹೋಗುವಾಗ ಅವರ ಮೇಲೆ ಕರ್ತನು ಆಕಾಶದಿಂದ ಅವರನ್ನು ಕೊಲ್ಲುವ ದೊಡ್ಡ ಕಲ್ಲುಗಳನ್ನು ಬೀಳಿಸಿದನು. ಇಸ್ರಾಯೇಲ್ ಮಕ್ಕಳು ಕತ್ತಿಯಿಂದ ಕೊಂದವರಿಗಿಂತ ಕಲ್ಲು ಮಳೆ ಯಿಂದ ಸತ್ತವರು ಹೆಚ್ಚಾಗಿದ್ದರು.
- Revelation 16:21 ಪ್ರಕಟನೆ 16:21ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಅನೇ ಕಲ್ಲುಗಳು ಸುರಿದವು; ಒಂದೊಂದು ಕಲ್ಲು ಹೆಚ್ಚು ಕಡಿಮೆ ನಾಲ್ಕು ಮಣ ತೂಕವಾಗಿತ್ತು; ಆ ಆನೆಕಲ್ಲುಗಳ ಉಪದ್ರವವು ಬಹಳ ಅತಿದೊಡ್ಡದಾಗಿ ದ್ದದರಿಂದ ಮನುಷ್ಯರು ದೇವರನ್ನು ದೂಷಿಸಿದರು.
- Matthew 17:2 ಮತ್ತಾಯನು 17:2ಅಲ್ಲಿ ಆತನು ಅವರ ಮುಂದೆ ರೂಪಾಂತರ ಗೊಂಡನು. ಆತನ ಮುಖವು ಸೂರ್ಯನಂತೆ ಪ್ರಕಾಶಿಸಿತು; ಮತ್ತು ಆತನ ಉಡುಪು ಬೆಳಕಿನಂತೆ ಬೆಳ್ಳಗಿತ್ತು.
- Exodus 9:23–24 ವಿಮೋಚನಕಾಂಡ 9:23–24ಮೋಶೆಯು ಆಕಾಶದ ಕಡೆಗೆ ಕೋಲನ್ನು ಚಾಚಿ ದನು. ಆಗ ಕರ್ತನು ಗುಡುಗುಗಳನ್ನು ಆನೆಕಲ್ಲಿನ ಮಳೆಯನ್ನು ಸುರಿಸಿದನು. ಅಗ್ನಿಯು ಭೂಮಿಗೆ ಇಳಿದು ಬಂತು. ಹೀಗೆ ಕರ್ತನು ಐಗುಪ್ತದೇಶದ ಮೇಲೆ ಆನೆಕಲ್ಲಿನ ಮಳೆಯನ್ನು ಸುರಿಸಿದನು. ಹೀಗೆ ಮಹಾ ಕಠಿಣವಾದ ಆನೆಕಲ್ಲಿನ ಮಳೆಯೂ ಅಗ್ನಿಯಿಂದೊಡ ಗೂಡಿದ ಆನೆಕಲ್ಲಿನ ಮಳೆಯೂ ಸುರಿಯಿತು. ಐಗುಪ್ತವು ಜನಾಂಗವಾದಂದಿನಿಂದ ಇಂಥದ್ದು ಆ ದೇಶದಲ್ಲಿ ಆಗಿರಲಿಲ್ಲ.
- Matthew 17:5 ಮತ್ತಾಯನು 17:5ಅವನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿದುಕೊಂಡಿತು; ಆಗ ಇಗೋ--ನಾನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರಿಯನಾದ ನನ್ನ ಮಗನು ಈತನೇ; ಈತನ ಮಾತನ್ನು ನೀವು ಕೇಳಿರಿ ಎಂದು ಹೇಳುವ ಧ್ವನಿಯು ಮೇಘದೊಳಗಿಂದ ಉಂಟಾಯಿತು.
- Habakkuk 3:4–5 ಹಬಕ್ಕೂಕ 3:4–5ಆತನ ಪ್ರಕಾಶವು ಬೆಳಕಿನ ಹಾಗಿತ್ತು; ಆತನಿಗೆ ತನ್ನ ಕೈಯೊಳಗಿಂದ ಕೊಂಬುಗಳು ಬಂದವು; ಅಲ್ಲಿ ಆತನ ಅಧಿಕಾರವನ್ನು ಮರೆಮಾಡುವದಾಗಿತ್ತು. ಆತನ ಮುಂದೆ ಜಾಡ್ಯವು ಹೋಯಿತು. ಆತನ ಕಾಲುಗಳಿಂದ ಉರಿ ಕೆಂಡಗಳು ಹೊರಟವು.
- Psalm 104:2 ಕೀರ್ತನೆಗಳು 104:2ಆತನು ವಸ್ತ್ರದ ಹಾಗೆ ಬೆಳಕನ್ನು ಧರಿಸಿಕೊಳ್ಳುವಾತನೂ ಆಕಾಶ ವನ್ನು ಪರದೆ ಹಾಗೆ ಹಾಸುವಾತನೂ ಆಗಿದ್ದಾನೆ.
- Psalm 97:3–4 ಕೀರ್ತನೆಗಳು 97:3–4ಬೆಂಕಿಯು ಆತನ ಮುಂದೆ ಹೋಗಿ ಆತನ ವೈರಿಗಳನ್ನು ಸುತ್ತಲೂ ದಹಿಸುವದು. ಆತನ ಮಿಂಚುಗಳು ಲೋಕವನ್ನು ಬೆಳಗಿಸುತ್ತವೆ; ಭೂಮಿಯು ನೋಡಿ, ನಡುಗುತ್ತದೆ.
- 2 Samuel 22:13–15 2 ಸಮುವೇಲನು 22:13–15ಆತನ ಮುಂದಿನ ಪ್ರಕಾಶದಿಂದ ಬೆಂಕಿಯ ಕೆಂಡಗಳು ಉರಿಯಲ್ಪಟ್ಟವು. ಕರ್ತನು ಆಕಾಶದಿಂದ ಗುಡುಗಿದನು. ಮಹೋ ನ್ನತನು ತನ್ನ ಶಬ್ದವನ್ನು ಕೊಟ್ಟನು; ತನ್ನ ಬಾಣ ಗಳನ್ನು ಕಳುಹಿಸಿ ಅವರನ್ನು ಚದುರಿಸಿದನು;