Psalms · chapter 18 · verse 13
Psalm 18:13 in Kannada
ಕರ್ತನು ಆಕಾಶಗಳಲ್ಲಿ ಗುಡುಗಿದನು; ಮಹೋನ್ನತನು ಕಲ್ಮಳೆಯಿಂದಲೂ ಉರಿಗೆಂಡಗಳಿಂದಲೂ ತನ್ನ ಶಬ್ದವನ್ನು ಕೊಟ್ಟನು
Kartanu aakaashagalalli gudugidanu; mahonnatanu kalmaleyindaloo urigendagalindaloo tanna shabdavannu kottanu
Psalm 18:13 in English
- King James Version (KJV)
- The LORD also thundered in the heavens, and the Highest gave his voice; hail [stones] and coals of fire.
- World English Bible (WEB)
- The LORD also thundered in the sky. The Most High uttered his voice: hailstones and coals of fire.
- American Standard Version (ASV)
- Jehovah also thundered in the heavens, And the Most High uttered his voice, Hailstones and coals of fire.
- Bible in Basic English (BBE)
- The Lord made thunder in the heavens, and the voice of the Highest was sounding out: a rain of ice and fire.
- Darby Translation (DBY)
- And Jehovah thundered in the heavens, and the Most High uttered his voice: hail and coals of fire.
- Webster's Bible (WBS)
- The LORD also thundered in the heavens, and the Highest gave his voice; hail [stones] and coals of fire.
- Young's Literal Translation (YLT)
- And thunder in the heavens doth Jehovah, And the Most High giveth forth His voice, Hail and coals of fire.
Read in context
- 11ಕತ್ತಲನ್ನು ತನಗೆ ಮರೆಯ ಸ್ಥಳವಾಗಿ ಯೂ ಕತ್ತಲಿನ ನೀರುಗಳನ್ನು ಆಕಾಶದ ಮಂದವಾದ ಮೋಡಗಳನ್ನು ತನ್ನ ಸುತ್ತಲು ಡೇರೆಯಾಗಿಯೂ ಮಾಡಿ ದನು.
- 12ಆತನ ಮುಂದಿದ್ದ ಪ್ರಕಾಶದಿಂದ ಆತನ ಮಂದವಾದ ಮೋಡಗಳೂ ಕಲ್ಮಳೆಗಳೂ ಉರಿಗೆಂಡ ಗಳೂ ಹಾದು ಹೋದವು.
- 13ಕರ್ತನು ಆಕಾಶಗಳಲ್ಲಿ ಗುಡುಗಿದನು; ಮಹೋನ್ನತನು ಕಲ್ಮಳೆಯಿಂದಲೂ ಉರಿಗೆಂಡಗಳಿಂದಲೂ ತನ್ನ ಶಬ್ದವನ್ನು ಕೊಟ್ಟನು
- 14ಹೌದು, ತನ್ನ ಬಾಣಗಳನ್ನು ಕಳುಹಿಸಿ ಅವರನ್ನು ಚದುರಿಸಿದನು; ಮಿಂಚುಗಳನ್ನೆಸೆದು ಅವರನ್ನು ಗಲಿಬಿಲಿ ಮಾಡಿದನು.
- 15ಓ ಕರ್ತನೇ, ನಿನ್ನ ಗದರಿಕೆಯಿಂದಲೂ ನಿನ್ನ ಮೂಗಿನ ಶ್ವಾಸದ ಗಾಳಿಯಿಂದಲೂ ನೀರಿನ ಕಾಲುವೆಗಳ ನೆಲೆಯು ಕಾಣಬಂದು ಭೂಮಿಯ ಅಸ್ತಿವಾರಗಳು ಬೈಲಾದವು.
Cross references
- Psalm 104:7 ಕೀರ್ತನೆಗಳು 104:7ಅವು ನಿನ್ನ ಗದರಿಕೆಯಿಂದ ಓಡಿಹೋದವು; ನಿನ್ನ ಗುಡುಗಿನ ಶಬ್ದದಿಂದ ಅವು ಓಡಿಹೋದವು.
- 1 Samuel 7:10 1 ಸಮುವೇಲನು 7:10ಸಮುವೇಲನು ದಹನಬಲಿಯನ್ನು ಅರ್ಪಿಸುವಾಗ ಫಿಲಿಷ್ಟಿಯರು ಇಸ್ರಾಯೇಲಿನ ಮೇಲೆ ಯುದ್ಧಮಾಡಲು ಸವಿಾಪಕ್ಕೆ ಬಂದರು. ಆಗ ಕರ್ತನು ಫಿಲಿಷ್ಟಿಯರ ಮೇಲೆ ದೊಡ್ಡ ಶಬ್ದದಿಂದ ಗುಡುಗಿ ಅವರನ್ನು ಸೋಲಿ ಸಿದನು; ಅವರು ಇಸ್ರಾಯೇಲಿನ ಮುಂದೆ ಹೊಡೆ ಯಲ್ಪಟ್ಟರು.
- Psalm 29:3–4 ಕೀರ್ತನೆಗಳು 29:3–4ಕರ್ತನ ಧ್ವನಿಯು ನೀರುಗಳ ಮೇಲೆ ಅದೆ. ಮಹಿ ಮೆಯ ದೇವರು ಗುಡುಗುತ್ತಾನೆ. ಕರ್ತನು ಬಹಳ ನೀರುಗಳ ಮೇಲೆ ಇದ್ದಾನೆ. ಕರ್ತನ ಧನ್ವಿಯು ಶಕ್ತಿ ಯುಳ್ಳದ್ದು; ಪ್ರಭೆಯುಳ್ಳದ್ದು.
- Psalm 140:10 ಕೀರ್ತನೆಗಳು 140:10ಉರಿ ಕೆಂಡಗಳು ಅವರ ಮೇಲೆ ಬೀಳಲಿ; ಬೆಂಕಿಯಲ್ಲಿಯೂ ಅವರು ಏಳಲಾರದ ಹಾಗೆ ಕುಣಿಯಲ್ಲಿಯೂ ಆತನು ಅವರನ್ನು ಕೆಡವಲಿ.
- Habakkuk 3:5 ಹಬಕ್ಕೂಕ 3:5ಆತನ ಮುಂದೆ ಜಾಡ್ಯವು ಹೋಯಿತು. ಆತನ ಕಾಲುಗಳಿಂದ ಉರಿ ಕೆಂಡಗಳು ಹೊರಟವು.
- Revelation 4:5 ಪ್ರಕಟನೆ 4:5ಸಿಂಹಾಸನದೊಳಗಿಂದ ಮಿಂಚುಗಳೂ ಗುಡುಗುಗಳೂ ಶಬ್ದಗಳೂ ಹೊರಟವು; ಅದರ ಮುಂದೆ ದೇವರ ಏಳು ಆತ್ಮಗಳಾಗಿರುವ ಏಳು ಬೆಂಕಿಯ ದೀಪಗಳು ಉರಿಯುತ್ತಿದ್ದವು.
- Psalm 78:48 ಕೀರ್ತನೆಗಳು 78:48ಅವರ ದನಗಳನ್ನು ಕಲ್ಮ ಳೆಗೂ ಮಂದೆಗಳನ್ನು ಸಿಡಿಲಿಗೂ ಒಪ್ಪಿಸಿಬಿಟ್ಟನು.
- Exodus 20:18 ವಿಮೋಚನಕಾಂಡ 20:18ಜನರೆಲ್ಲಾ ಗುಡುಗುಗಳನ್ನೂ ಮಿಂಚುಗಳನ್ನೂ ತುತೂರಿಯ ಶಬ್ದವನ್ನೂ ಬೆಟ್ಟವು ಹೊಗೆ ಹಾಯು ವದನ್ನೂ ನೋಡಿದರು; ಜನರು ಅದನ್ನು ನೋಡಿ ದೂರ ಹೋಗಿ ನಿಂತುಕೊಂಡರು.
- John 12:29 ಯೋಹಾನನು 12:29ಆಗ ಅಲ್ಲಿ ನಿಂತಿದ್ದ ಜನರು ಅದನ್ನು ಕೇಳಿ--ಗುಡುಗಿತು ಅಂದರು. ಬೇರೆಯವರು--ದೂತ ನೊಬ್ಬನು ಈತನ ಸಂಗಡ ಮಾತನಾಡಿದನು ಅಂದರು.
- Ezekiel 10:5 ಯೆಹೆಜ್ಕೇಲನು 10:5ಕೆರೂಬಿಗಳ ರೆಕ್ಕೆಗಳ ಶಬ್ದವು ಮಾತನಾಡುವ ಸರ್ವಶಕ್ತನ ದೇವರ ಹಾಗೆ ಹೊರಗಣ ಅಂಗಳದ ವರೆಗೂ ಕೇಳಿಬಂತು.
- Job 40:9 ಯೋಬನು 40:9ಇಲ್ಲವೆ ದೇವರ ಹಾಗೆ ತೋಳುಳ್ಳವನಾಗಿದ್ದೀಯೋ? ಇಲ್ಲವೆ ಆತನ ಹಾಗೆ ಗುಡುಗಿನಿಂದ ಆರ್ಭಟ ಮಾಡು ವಿಯೋ?
- Psalm 120:3–4 ಕೀರ್ತನೆಗಳು 120:3–4ಸುಳ್ಳಿನ ನಾಲಿಗೆಯೇ, ದೇವರು ನಿನಗೇನು ಮಾಡ ಬೇಕು? ಆತನು ನಿನಗೇನು ಕೊಡಬೇಕು? ಪರಾ ಕ್ರಮಶಾಲಿಯ ಹದವಾದ ಬಾಣಗಳು ಮತ್ತು ಜಾಲಿ ಮರದ ಕೆಂಡಗಳು ನಿನಗೆ ಕೊಡಲ್ಪಡಲಿ.