Psalms · chapter 18 · verse 16
Psalm 18:16 in Kannada
ಆತನು ಮೇಲಿನಿಂದ ಕಳುಹಿಸಿ ನನ್ನನ್ನು ಹಿಡಿದು ಬಹಳ ನೀರುಗಳೊಳಗಿಂದ ಎಳೆದನು.
Aatanu melininda kaluhisi nannannu hididu bahala neerugalolaginda eledanu.
Psalm 18:16 in English
- King James Version (KJV)
- He sent from above, he took me, he drew me out of many waters.
- World English Bible (WEB)
- He sent from on high. He took me. He drew me out of many waters.
- American Standard Version (ASV)
- He sent from on high, he took me; He drew me out of many waters.
- Bible in Basic English (BBE)
- He sent from on high, he took me, pulling me out of great waters.
- Darby Translation (DBY)
- He reached forth from above, he took me, he drew me out of great waters:
- Webster's Bible (WBS)
- He sent from above, he took me, he drew me out of many waters.
- Young's Literal Translation (YLT)
- He sendeth from above — He taketh me, He draweth me out of many waters.
Read in context
- 14ಹೌದು, ತನ್ನ ಬಾಣಗಳನ್ನು ಕಳುಹಿಸಿ ಅವರನ್ನು ಚದುರಿಸಿದನು; ಮಿಂಚುಗಳನ್ನೆಸೆದು ಅವರನ್ನು ಗಲಿಬಿಲಿ ಮಾಡಿದನು.
- 15ಓ ಕರ್ತನೇ, ನಿನ್ನ ಗದರಿಕೆಯಿಂದಲೂ ನಿನ್ನ ಮೂಗಿನ ಶ್ವಾಸದ ಗಾಳಿಯಿಂದಲೂ ನೀರಿನ ಕಾಲುವೆಗಳ ನೆಲೆಯು ಕಾಣಬಂದು ಭೂಮಿಯ ಅಸ್ತಿವಾರಗಳು ಬೈಲಾದವು.
- 16ಆತನು ಮೇಲಿನಿಂದ ಕಳುಹಿಸಿ ನನ್ನನ್ನು ಹಿಡಿದು ಬಹಳ ನೀರುಗಳೊಳಗಿಂದ ಎಳೆದನು.
- 17ಆತನು ನನ್ನನ್ನು ಬಲವುಳ್ಳ ಶತ್ರುವಿ ನಿಂದಲೂ ಹಗೆಮಾಡಿದವನಿಂದಲೂ ಬಿಡಿಸಿದನು; ಅವರು ನನಗಿಂತ ಬಲಿಷ್ಠರಾಗಿದ್ದರು.
- 18ನನ್ನ ಆಪ ತ್ತಿನ ದಿವಸದಲ್ಲಿ ನನ್ನನ್ನು ಅವರು ಸುತ್ತಿಕೊಂಡರು; ಆದರೆ ಕರ್ತನು ನನ್ನ ಆಧಾರನಾದನು.
Cross references
- 2 Samuel 22:17 2 ಸಮುವೇಲನು 22:17ಮೇಲಿನಿಂದ ಕೈಚಾಚಿ ನನ್ನನ್ನು ಹಿಡಿದು, ವಿಸ್ತಾರವಾದ ನೀರುಗಳೊಳಗಿಂದ ನನ್ನನ್ನು ಎಳೆದನು.
- Psalm 144:7 ಕೀರ್ತನೆಗಳು 144:7ನಿನ್ನ ಕೈಯನ್ನು ಉನ್ನತದಿಂದ ಚಾಚಿ, ಮಹಾಜಲಗಳಿಂದಲೂ ಅನ್ಯರ ಮಕ್ಕಳ ಕೈಯಿಂದಲೂ ನನ್ನನ್ನು ತಪ್ಪಿಸು, ನನ್ನನ್ನು ಬಿಡಿಸು.
- Psalm 57:3 ಕೀರ್ತನೆಗಳು 57:3ಆತನು ಪರಲೋಕದಿಂದ ಕಳುಹಿಸಿ ನುಂಗಲಿರುವ ವನ ನಿಂದೆಯಿಂದ ನನ್ನನ್ನು ರಕ್ಷಿಸುವನು. ಸೆಲಾ. ದೇವರು ಕೃಪೆಯನ್ನೂ ತನ್ನ ಸತ್ಯವನ್ನೂ ಕಳುಹಿಸುವನು.
- Jonah 2:5–6 ಯೋನ 2:5–6ನೀರು ಗಳು ಪ್ರಾಣದ ಮಟ್ಟಿಗೂ ನನ್ನನ್ನು ಸುತ್ತಿಕೊಂಡವು; ಅಗಾಧವು ನನ್ನನ್ನು ಸುತ್ತಲೂ ಮುಚ್ಚಿಕೊಂಡಿತು; ಆಪುಗಳು ನನ್ನ ತಲೆಯನ್ನು ಸುತ್ತಿಕೊಂಡಿದ್ದವು. ಬೆಟ್ಟಗಳ ಬುಡದ ತನಕ ಇಳಿದು ಹೋದೆನು; ಭೂಮಿಯ ಅಡ್ಡದಂಡೆಗಳು ನಿತ್ಯವಾಗಿ ನನ್ನ ಸುತ್ತಲಿ ದ್ದವು; ಆದಾಗ್ಯೂ ಓ ದೇವರಾದ ನನ್ನ ಕರ್ತನೇ, ನೀನು ನನ್ನ ಪ್ರಾಣವನ್ನು ನಾಶನದೊಳಗಿಂದ ಎಬ್ಬಿಸಿದ್ದೀ.
- Psalm 18:43 ಕೀರ್ತನೆಗಳು 18:43ನೀನು ಜನರ ವಿವಾದಗಳಿಂದ ನನ್ನನ್ನು ತಪ್ಪಿಸಿದ್ದೀ; ಅನ್ಯ ಜನಾಂಗಗಳ ತಲೆಯಾಗಿ ನನ್ನನ್ನು ಮಾಡಿದ್ದೀ; ನಾನ ರಿಯದ ಜನರು ನನ್ನನ್ನು ಸೇವಿಸುವರು.
- Psalm 32:6 ಕೀರ್ತನೆಗಳು 32:6ಇದಕ್ಕೋಸ್ಕರ ಭಕ್ತರೆಲ್ಲರು ನಿನ್ನನ್ನು ಕಂಡುಕೊಳ್ಳುವ ಕಾಲದಲ್ಲಿ ನಿನಗೆ ಪ್ರಾರ್ಥನೆ ಮಾಡುವರು; ನಿಶ್ಚಯವಾಗಿ ಬಹಳ ನೀರಿನ ಪ್ರವಾಹ ಗಳು ಅವನ ಸವಿಾಪಕ್ಕೆ ಬರುವದಿಲ್ಲ.
- Psalm 40:1–3 ಕೀರ್ತನೆಗಳು 40:1–3ನಾನು ಕರ್ತನಿಗಾಗಿ ತಾಳ್ಮೆಯಿಂದ ಕಾದಿದ್ದೆನು; ಆತನು ಕಿವಿಗೊಟ್ಟು ನನ್ನ ಮೊರೆ ಯನ್ನು ಲಕ್ಷಿಸಿದನು. ಆತನು ನನ್ನನ್ನು ನಾಶನದ ಕುಣಿಯಿಂದಲೂ ಮತ್ತು ಬುರುದೆಯ ಕೆಸರಿನಿಂದಲೂ ಎತ್ತಿ ನನ್ನ ಪಾದಗಳನ್ನು ಬಂಡೆಯ ಮೇಲೆ ನಿಲ್ಲಿಸಿ ನನ್ನ ಹೆಜ್ಜೆಗಳನ್ನು ಸ್ಥಿರಪಡಿಸಿದನು. ನನ್ನ ಬಾಯಲ್ಲಿ ನೂತನ ಹಾಡನ್ನು ಇಟ್ಟಿದ್ದಾನೆ; ಅದು ನಮ್ಮ ದೇವರ ಸ್ತೋತ್ರವೇ; ಅನೇಕರು ಇದನ್ನು ನೋಡಿ ಭಯಪಟ್ಟು ಕರ್ತನಲ್ಲಿ ಭರವಸವಿಡುವರು.
- Exodus 2:10 ವಿಮೋಚನಕಾಂಡ 2:10ಈ ಮಗುವು ಬೆಳೆದಾಗ ಅವನನ್ನು ಫರೋಹನ ಮಗಳ ಬಳಿಗೆ ತಕ್ಕೊಂಡುಹೋದಳು. ಅವನು ಆಕೆಗೆ ಮಗನಾದನು. ಆಕೆಯು--ಇವನನ್ನು ನೀರಿನೊಳಗಿಂದ ಎಳೆದೆನೆಂದು ಹೇಳಿ ಅವನಿಗೆ ಮೋಶೆ ಎಂದು ಹೆಸರಿಟ್ಟಳು.
- Revelation 17:15 ಪ್ರಕಟನೆ 17:15ಅವನು ನನಗೆ--ನೀನು ಕಂಡ ಆ ಜಾರಸ್ತ್ರೀಯು ಕೂತುಕೊಂಡಿರುವ ನೀರುಗಳು ಅಂದರೆ ಪ್ರಜೆಗಳೂ ಸಮೂಹಗಳೂ ಜನಾಂಗಗಳೂ ಭಾಷೆಗಳೂ ಆಗಿವೆ.