Psalms · chapter 18 · verse 19
Psalm 18:19 in Kannada
ಆತನು ನನ್ನನ್ನು ವಿಶಾಲಸ್ಥಳಕ್ಕೆ ತಂದು ನನ್ನನ್ನು ತಪ್ಪಿಸಿಬಿಟ್ಟನು. ಯಾಕಂದರೆ ಆತನು ನನ್ನಲ್ಲಿ ಸಂತೋಷಪಟ್ಟನು.
Aatanu nannannu vishaalasthalakke tandu nannannu tappisibittanu. Yaakandare aatanu nannalli santoshapattanu.
Psalm 18:19 in English
- King James Version (KJV)
- He brought me forth also into a large place; he delivered me, because he delighted in me.
- World English Bible (WEB)
- He brought me out also into a large place. He delivered me, because he delighted in me.
- American Standard Version (ASV)
- He brought me forth also into a large place; He delivered me, because he delighted in me.
- Bible in Basic English (BBE)
- He took me out into a wide place; he was my saviour because he had delight in me.
- Darby Translation (DBY)
- And he brought me forth into a large place; he delivered me, because he delighted in me.
- Webster's Bible (WBS)
- He brought me forth also in a large place; he delivered me, because he delighted in me.
- Young's Literal Translation (YLT)
- And He bringeth me forth to a large place, He draweth me out, because He delighted in me.
Read in context
- 17ಆತನು ನನ್ನನ್ನು ಬಲವುಳ್ಳ ಶತ್ರುವಿ ನಿಂದಲೂ ಹಗೆಮಾಡಿದವನಿಂದಲೂ ಬಿಡಿಸಿದನು; ಅವರು ನನಗಿಂತ ಬಲಿಷ್ಠರಾಗಿದ್ದರು.
- 18ನನ್ನ ಆಪ ತ್ತಿನ ದಿವಸದಲ್ಲಿ ನನ್ನನ್ನು ಅವರು ಸುತ್ತಿಕೊಂಡರು; ಆದರೆ ಕರ್ತನು ನನ್ನ ಆಧಾರನಾದನು.
- 19ಆತನು ನನ್ನನ್ನು ವಿಶಾಲಸ್ಥಳಕ್ಕೆ ತಂದು ನನ್ನನ್ನು ತಪ್ಪಿಸಿಬಿಟ್ಟನು. ಯಾಕಂದರೆ ಆತನು ನನ್ನಲ್ಲಿ ಸಂತೋಷಪಟ್ಟನು.
- 20ಕರ್ತನು ನನ್ನ ನೀತಿಯ ಪ್ರಕಾರ ನನಗೆ ಪ್ರತಿಫಲ ಕೊಟ್ಟನು. ನನ್ನ ಕೈಗಳ ಶುದ್ಧತ್ವದ ಪ್ರಕಾರ ನನಗೆ ಬದಲು ಕೊಟ್ಟನು.
- 21ನಾನು ಕರ್ತನ ಮಾರ್ಗಗಳನ್ನು ಕೈಕೊಂಡು ನನ್ನ ದೇವರನ್ನು ಬಿಟ್ಟುಹೋಗುವ ದುಷ್ಟತ್ವವನ್ನು ನಾನು ಮಾಡಲಿಲ್ಲ.
Cross references
- Psalm 118:5 ಕೀರ್ತನೆಗಳು 118:5ಇಕ್ಕಟ್ಟಿನೊಳಗಿಂದ ಕರ್ತನಿಗೆ ಕೂಗಿದೆನು; ಕರ್ತನು ಉತ್ತರ ಕೊಟ್ಟು ನನ್ನನ್ನು ವಿಶಾಲ ಸ್ಥಳದಲ್ಲಿ ನಿಲ್ಲಿಸಿ ದನು.
- Psalm 31:8 ಕೀರ್ತನೆಗಳು 31:8ಶತ್ರುವಿನ ಕೈಯಲ್ಲಿ ನನ್ನನ್ನು ಒಪ್ಪಿಸಿಬಿಡಲಿಲ್ಲ; ನನ್ನ ಪಾದಗಳನ್ನು ಅಗಲವಾದ ಸ್ಥಳದಲ್ಲಿ ನಿಲ್ಲಿಸಿದ್ದೀ.
- Psalm 18:36 ಕೀರ್ತನೆಗಳು 18:36ನನ್ನ ಹೆಜ್ಜೆಗ ಳನ್ನು ವಿಶಾಲಮಾಡಿ ನನ್ನ ಪಾದಗಳನ್ನು ಎಡವದಂತೆ ಮಾಡಿದ್ದೀ.
- Job 36:16 ಯೋಬನು 36:16ನಿನ್ನನ್ನು ಆತನು ಹಾಗೆಯೇ ಇಕ್ಕಟ್ಟಿನೊಳಗಿಂದ ತೆಗೆದು ಇಕ್ಕಟ್ಟಿಲ್ಲದ ವಿಶಾಲವಾದ ಸ್ಥಳಕ್ಕೆ ಬರಮಾಡ ಬಹುದಾಗಿತ್ತು; ನಿನ್ನ ಮೇಜಿನ ಮೇಲೆ ಇಡತಕ್ಕವುಗಳು ಕೊಬ್ಬಿನಿಂದ ತುಂಬಿದವುಗಳಾಗಿರುವವು.
- Psalm 40:2 ಕೀರ್ತನೆಗಳು 40:2ಆತನು ನನ್ನನ್ನು ನಾಶನದ ಕುಣಿಯಿಂದಲೂ ಮತ್ತು ಬುರುದೆಯ ಕೆಸರಿನಿಂದಲೂ ಎತ್ತಿ ನನ್ನ ಪಾದಗಳನ್ನು ಬಂಡೆಯ ಮೇಲೆ ನಿಲ್ಲಿಸಿ ನನ್ನ ಹೆಜ್ಜೆಗಳನ್ನು ಸ್ಥಿರಪಡಿಸಿದನು.
- 2 Samuel 22:18–27 2 ಸಮುವೇಲನು 22:18–27ನನ್ನ ಬಲವುಳ್ಳ ಶತ್ರುವಿಗೂ ನನ್ನ ಹಗೆಯವರಿಗೂ ನನ್ನನ್ನು ತಪ್ಪಿಸಿದನು; ಅವರು ನನಗಿಂತ ಬಲಿಷ್ಠ ರಾಗಿದ್ದರು. ನನ್ನ ಆಪತ್ತಿನ ದಿವಸದಲ್ಲಿ ನನಗೆ ಅಡ್ಡಿ ಯಾಗಿದ್ದರು; ಆದರೆ ಕರ್ತನು ನನಗೆ ಆಧಾರ ವಾಗಿದ್ದನು. ನನ್ನನ್ನು ವಿಶಾಲ ಸ್ಥಳಕ್ಕೆ ಹೊರಗೆ ತಂದನು; ಆತನು ನನ್ನಲ್ಲಿ ಸಂತೋಷಪಟ್ಟದ್ದರಿಂದ ನನ್ನನ್ನು ತಪ್ಪಿಸಿಬಿಟ್ಟನು. ಕರ್ತನು ನನ್ನ ನೀತಿಯ ಪ್ರಕಾರ ನನಗೆ ಪ್ರತಿಫಲ ಕೊಟ್ಟನು ನನ್ನ ಕೈಗಳ ಶುದ್ಧತ್ವದ ಪ್ರಕಾರ ನನಗೆ ಬದಲುಕೊಟ್ಟನು. ಕರ್ತನ ಮಾರ್ಗಗಳನ್ನು ಕೈಕೊಂಡೆನು; ನಾನು ನನ್ನ ದೇವರನ್ನು ತೊರೆದುಬಿಡುವ ದುಷ್ಟತ್ವಮಾಡಲಿಲ್ಲ. ಆತನ ನ್ಯಾಯಗಳೆಲ್ಲಾ ನನ್ನ ಮುಂದೆ ಇದ್ದವು; ಆತನ ನಿಯಮ ಗಳನ್ನು ನನ್ನಿಂದ ಹೋಗಲಿಲ್ಲ. ಆತನ ಮುಂದೆ ಸಂಪೂರ್ಣನಾಗಿದ್ದು ಅಕ್ರಮದಿಂದ ನನ್ನನ್ನು ತಪ್ಪಿಸಿ ಕಾಪಾಡಿಕೊಂಡೆನು. ಆದದರಿಂದ ಕರ್ತನು ನನ್ನ ನೀತಿಯ ಪ್ರಕಾರವಾಗಿಯೂ ಆತನ ಕಣ್ಣುಗಳ ಮುಂದಿನ ನನ್ನ ಶುದ್ಧತ್ವದ ಪ್ರಕಾರವಾಗಿಯೂ ನನಗೆ ಬದಲುಕೊಟ್ಟನು. ಕೃಪೆಯುಳ್ಳವನಿಗೆ ಕೃಪೆಯುಳ್ಳವ ನಾಗಿರುವಿ; ಸಂಪೂರ್ಣನಾದ ಮನುಷ್ಯನಿಗೆ ಸಂಪೂರ್ಣನಾಗಿರುವಿ. ಶುದ್ಧನಿಗೆ ಶುದ್ಧನಾಗಿರುವಿ, ಮೂರ್ಖನ ಸಂಗಡ ಹೋರಾಡುವಿ.
- Psalm 37:23 ಕೀರ್ತನೆಗಳು 37:23ಒಳ್ಳೇ ಮನುಷ್ಯನ ಹೆಜ್ಜೆಗಳು ಕರ್ತನಿಂದ ದೃಢ ವಾಗುತ್ತವೆ; ಆತನು ಅವನ ಮಾರ್ಗದಲ್ಲಿ ಸಂತೋಷ ಪಡುತ್ತಾನೆ.
- 1 Kings 10:9 1 ಅರಸುಗಳು 10:9ನಿನ್ನನ್ನು ಇಸ್ರಾಯೇಲಿನ ಸಿಂಹಾಸನದ ಮೇಲೆ ಕೂಡ್ರಿಸುವ ಹಾಗೆ ನಿನ್ನಲ್ಲಿ ಇಷ್ಟಪಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ. ಕರ್ತನು ಯುಗಯುಗಕ್ಕೂ ಇಸ್ರಾಯೇಲನ್ನು ಪ್ರೀತಿ ಮಾಡಿದ್ದರಿಂದ ನ್ಯಾಯವನ್ನೂ ನೀತಿಯನ್ನೂ ನಡಿಸಲು ಆತನು ನಿನ್ನನ್ನು ಅರಸನಾಗ ಮಾಡಿದನು ಅಂದಳು.