Psalms · chapter 18 · verse 20
Psalm 18:20 in Kannada
ಕರ್ತನು ನನ್ನ ನೀತಿಯ ಪ್ರಕಾರ ನನಗೆ ಪ್ರತಿಫಲ ಕೊಟ್ಟನು. ನನ್ನ ಕೈಗಳ ಶುದ್ಧತ್ವದ ಪ್ರಕಾರ ನನಗೆ ಬದಲು ಕೊಟ್ಟನು.
Kartanu nanna neetiya prakaara nanage pratiphala kottanu. Nanna kaigala shuddhatvada prakaara nanage badalu kottanu.
Psalm 18:20 in English
- King James Version (KJV)
- The LORD rewarded me according to my righteousness; according to the cleanness of my hands hath he recompensed me.
- World English Bible (WEB)
- The LORD has rewarded me according to my righteousness. According to the cleanness of my hands, he has recompensed me.
- American Standard Version (ASV)
- Jehovah hath rewarded me according to my righteousness; According to the cleanness of my hands hath he recompensed me.
- Bible in Basic English (BBE)
- The Lord gives me the reward of my righteousness, because my hands are clean before him.
- Darby Translation (DBY)
- Jehovah hath rewarded me according to my righteousness; according to the cleanness of my hands hath he recompensed me.
- Webster's Bible (WBS)
- The LORD rewarded me according to my righteousness; according to the cleanness of my hands hath he recompensed me.
- Young's Literal Translation (YLT)
- Jehovah doth recompense me According to my righteousness, According to the cleanness of my hands, He doth return to me.
Read in context
- 18ನನ್ನ ಆಪ ತ್ತಿನ ದಿವಸದಲ್ಲಿ ನನ್ನನ್ನು ಅವರು ಸುತ್ತಿಕೊಂಡರು; ಆದರೆ ಕರ್ತನು ನನ್ನ ಆಧಾರನಾದನು.
- 19ಆತನು ನನ್ನನ್ನು ವಿಶಾಲಸ್ಥಳಕ್ಕೆ ತಂದು ನನ್ನನ್ನು ತಪ್ಪಿಸಿಬಿಟ್ಟನು. ಯಾಕಂದರೆ ಆತನು ನನ್ನಲ್ಲಿ ಸಂತೋಷಪಟ್ಟನು.
- 20ಕರ್ತನು ನನ್ನ ನೀತಿಯ ಪ್ರಕಾರ ನನಗೆ ಪ್ರತಿಫಲ ಕೊಟ್ಟನು. ನನ್ನ ಕೈಗಳ ಶುದ್ಧತ್ವದ ಪ್ರಕಾರ ನನಗೆ ಬದಲು ಕೊಟ್ಟನು.
- 21ನಾನು ಕರ್ತನ ಮಾರ್ಗಗಳನ್ನು ಕೈಕೊಂಡು ನನ್ನ ದೇವರನ್ನು ಬಿಟ್ಟುಹೋಗುವ ದುಷ್ಟತ್ವವನ್ನು ನಾನು ಮಾಡಲಿಲ್ಲ.
- 22ಆತನ ತೀರ್ಪುಗಳೆಲ್ಲಾ ನನ್ನ ಮುಂದೆ ಇದ್ದವು; ಆತನ ನೇಮಗಳನ್ನು ನನ್ನಿಂದ ತೊಲಗಿಸ ಲಿಲ್ಲ.
Cross references
- Psalm 24:4 ಕೀರ್ತನೆಗಳು 24:4ಶುದ್ಧ ಹಸ್ತಗಳೂ ನಿರ್ಮಲವಾದ ಹೃದ ಯವೂ ಉಳ್ಳವನಾಗಿದ್ದು ತನ್ನ ಪ್ರಾಣವನ್ನು ವ್ಯರ್ಥ ತ್ವಕ್ಕೆ ಎತ್ತದೆಯೂ ಇಲ್ಲವೆ ಮೋಸದಿಂದ ಆಣೆ ಇಡ ದೆಯೂ ಇರುವವನೇ.
- Matthew 6:4 ಮತ್ತಾಯನು 6:4ಹೀಗೆ ನಿನ್ನ ದಾನವು ಅಂತರಂಗದಲ್ಲಿರುವದು; ಮತ್ತು ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ತಾನೇ ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.
- Psalm 58:11 ಕೀರ್ತನೆಗಳು 58:11ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು.
- 1 Corinthians 3:8 1 ಕೊರಿಂಥದವರಿಗೆ 3:8ನೆಡುವವನೂ ನೀರು ಹೊಯ್ಯುವವನೂ ಒಂದೇ ಆಗಿದ್ದಾರೆ; ಆದರೂ ಪ್ರತಿಯೊಬ್ಬನಿಗೆ ಅವನವನ ಕಷ್ಟಕ್ಕೆ ತಕ್ಕಹಾಗೆ ಕೂಲಿಯು ದೊರೆಯುವದು.
- Proverbs 11:18 ಜ್ಞಾನೋಕ್ತಿಗಳು 11:18ದುಷ್ಟನು ಮೋಸದ ಕೃತ್ಯವನ್ನು ಮಾಡುತ್ತಾನೆ; ನೀತಿಯನ್ನು ಬಿತ್ತುವವನಿಗೆ ನಿಸ್ಸಂದೇಹ ವಾಗಿ ಬಹುಮಾನವಿರುವದು.
- Job 22:30 ಯೋಬನು 22:30ಒಂಟಿಯಾದ ನಿರ ಪರಾಧಿಯನ್ನು ತಪ್ಪಿಸುವನು; ನಿನ್ನ ಕೈಗಳ ಶುದ್ಧತ್ವದಿಂದ ಅವನು ತಪ್ಪಿಸಿಕೊಳ್ಳುವನು.
- Isaiah 49:4 ಯೆಶಾಯ 49:4ಅದಕ್ಕೆ ನಾನು--ನಾನು ಪಡುವ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ನಿಷ್ಪ್ರಯೋಜನವಾಗಿಯೂ ವ್ಯರ್ಥವಾ ಗಿಯೂ ಕಳಕೊಂಡೆನೆಂದು ಹೇಳಿದೆನು. ಆದರೂ ನಿಶ್ಚಯವಾಗಿ ನನ್ನ ನ್ಯಾಯವು ಕರ್ತನ ಬಳಿಯಲ್ಲಿಯೂ ನನ್ನ ಪ್ರತಿಫಲವು ನನ್ನ ದೇವರಲ್ಲಿಯೂ ಉಂಟು.
- Psalm 18:24 ಕೀರ್ತನೆಗಳು 18:24ಆದದ ರಿಂದ ಕರ್ತನು ನನ್ನ ನೀತಿಯ ಪ್ರಕಾರವೂ ಆತನ ಕಣ್ಣೆದುರಿನಲ್ಲಿ ನನ್ನ ಕೈಗಳ ಶುದ್ಧತ್ವದ ಪ್ರಕಾರವೂ ನನಗೆ ಬದಲು ಕೊಟ್ಟನು.
- Psalm 7:3 ಕೀರ್ತನೆಗಳು 7:3ನನ್ನ ದೇವರಾದ ಓ ಕರ್ತನೇ, ನಾನು ಇದನ್ನು ಮಾಡಿದರೆ, ಅಂದರೆ ನನ್ನ ಕೈಗಳಲ್ಲಿ ಅಪರಾ ಧವಿದ್ದರೆ,
- Hebrews 7:26 ಇಬ್ರಿಯರಿಗೆ 7:26ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.
- Isaiah 62:11 ಯೆಶಾಯ 62:11ಇಗೋ, ಕರ್ತನು ಭೂಮಿಯ ಅಂತ್ಯದ ವರೆಗೆ ಪ್ರಕಟಿಸಿದ್ದಾನೆ. ಚೀಯೋನಿನ ಕುಮಾ ರಿಯೇ--ಇಗೋ, ನಿನ್ನ ರಕ್ಷಣೆಯು ಬರುತ್ತದೆ; ಆತನ ಬಹುಮಾನವು ಆತನ ಸಂಗಡವೂ ಆತನ ಕೆಲಸವು ಆತನ ಮುಂದೆಯೂ ಅದೆ ಎಂದು ಹೇಳಿರಿ.ಆಗ ಅವರು--ಪರಿಶುದ್ಧ ಜನರೂ ಕರ್ತನು ವಿಮೋಚಿಸಿದ ವರೂ ಎಂದು ಕರೆಯಲ್ಪಡುವರು; ನೀನು ಕಂಡು ಕೊಳ್ಳಲ್ಪಟ್ಟವಳೂ ತೊರೆಯಲ್ಪಡದ ಪಟ್ಟಣವೂ ಎಂದು ಕರೆಯಲ್ಪಡುವಿ.
- Psalm 7:8 ಕೀರ್ತನೆಗಳು 7:8ಕರ್ತನು ಜನಗಳಿಗೆ ನ್ಯಾಯ ತೀರಿಸುವನು. ಓ ಕರ್ತನೇ, ನನ್ನಲ್ಲಿರುವ ನನ್ನ ನೀತಿಯ ಪ್ರಕಾರವೂ ಯಥಾರ್ಥತೆಯ ಪ್ರಕಾರವೂ ನನಗೆ ನ್ಯಾಯತೀರಿಸು.