Psalms · chapter 18 · verse 22
Psalm 18:22 in Kannada
ಆತನ ತೀರ್ಪುಗಳೆಲ್ಲಾ ನನ್ನ ಮುಂದೆ ಇದ್ದವು; ಆತನ ನೇಮಗಳನ್ನು ನನ್ನಿಂದ ತೊಲಗಿಸ ಲಿಲ್ಲ.
Aatana teerpugalellaa nanna munde iddavu; aatana nemagalannu nanninda tolagisa lilla.
Psalm 18:22 in English
- King James Version (KJV)
- For all his judgments [were] before me, and I did not put away his statutes from me.
- World English Bible (WEB)
- For all his ordinances were before me. I didn’t put away his statutes from me.
- American Standard Version (ASV)
- For all his ordinances were before me, And I put not away his statutes from me.
- Bible in Basic English (BBE)
- For all his decisions were before me, and I did not put away his laws from me.
- Darby Translation (DBY)
- For all his ordinances were before me, and I did not put away his statutes from me;
- Webster's Bible (WBS)
- For all his judgments [were] before me, and I did not put away his statutes from me.
- Young's Literal Translation (YLT)
- For all His judgments [are] before me, And His statutes I turn not from me.
Read in context
- 20ಕರ್ತನು ನನ್ನ ನೀತಿಯ ಪ್ರಕಾರ ನನಗೆ ಪ್ರತಿಫಲ ಕೊಟ್ಟನು. ನನ್ನ ಕೈಗಳ ಶುದ್ಧತ್ವದ ಪ್ರಕಾರ ನನಗೆ ಬದಲು ಕೊಟ್ಟನು.
- 21ನಾನು ಕರ್ತನ ಮಾರ್ಗಗಳನ್ನು ಕೈಕೊಂಡು ನನ್ನ ದೇವರನ್ನು ಬಿಟ್ಟುಹೋಗುವ ದುಷ್ಟತ್ವವನ್ನು ನಾನು ಮಾಡಲಿಲ್ಲ.
- 22ಆತನ ತೀರ್ಪುಗಳೆಲ್ಲಾ ನನ್ನ ಮುಂದೆ ಇದ್ದವು; ಆತನ ನೇಮಗಳನ್ನು ನನ್ನಿಂದ ತೊಲಗಿಸ ಲಿಲ್ಲ.
- 23ಆತನ ಮುಂದೆ ಸಂಪೂರ್ಣನಾಗಿದ್ದು ನನ್ನ ಅಕ್ರಮದಿಂದ ನನ್ನನ್ನು ಕಾಪಾಡಿಕೊಂಡೆನು.
- 24ಆದದ ರಿಂದ ಕರ್ತನು ನನ್ನ ನೀತಿಯ ಪ್ರಕಾರವೂ ಆತನ ಕಣ್ಣೆದುರಿನಲ್ಲಿ ನನ್ನ ಕೈಗಳ ಶುದ್ಧತ್ವದ ಪ್ರಕಾರವೂ ನನಗೆ ಬದಲು ಕೊಟ್ಟನು.
Cross references
- Psalm 119:13 ಕೀರ್ತನೆಗಳು 119:13ನನ್ನ ತುಟಿಗಳಿಂದ ನಿನ್ನ ನ್ಯಾಯವಿಧಿಗಳನ್ನೆಲ್ಲಾ ಸಾರಿದ್ದೇನೆ.
- Psalm 119:112 ಕೀರ್ತನೆಗಳು 119:112ನಿನ್ನ ನಿಯಮಗಳನ್ನು ಕಡೇ ವರೆಗೂ ಈಡೇರಿಸುವದಕ್ಕೆ ನಾನು ಮನಸ್ಸು ಮಾಡಿದ್ದೇನೆ.
- Psalm 119:30 ಕೀರ್ತನೆಗಳು 119:30ಸತ್ಯದ ಮಾರ್ಗವನ್ನು ಆದು ಕೊಂಡಿದ್ದೇನೆ; ನಿನ್ನ ನ್ಯಾಯವಿಧಿಗಳನ್ನು ಮುಂದಿಟ್ಟು ಕೊಂಡಿದ್ದೇನೆ;
- Psalm 119:117 ಕೀರ್ತನೆಗಳು 119:117ನನ್ನನ್ನು ನೀನು ಹಿಡಿ; ಆಗ ನಾನು ಸುರಕ್ಷಿತನಾಗಿದ್ದು ನಿನ್ನ ನಿಯಮಗಳನ್ನು ಯಾವಾ ಗಲೂ ಗೌರವಿಸುವೆನು.
- Psalm 119:128 ಕೀರ್ತನೆಗಳು 119:128ನಿನ್ನ ಕಟ್ಟಳೆಗಳೆಲ್ಲಾ ಸರಿಯಾದ ವುಗಳೆಂದು ನಾನು ಎಣಿಸುತ್ತೇನೆ. ಮೋಸದ ಪ್ರತಿ ಯೊಂದು ಮಾರ್ಗವನ್ನು ಹಗೆಮಾಡುತ್ತೇನೆ.
- John 5:14 ಯೋಹಾನನು 5:14ತರುವಾಯ ಯೇಸು ಅವನನ್ನು ದೇವಾಲಯದಲ್ಲಿ ಕಂಡುಕೊಂಡು ಅವ ನಿಗೆ--ಇಗೋ, ನಿನಗೆ ಸ್ವಸ್ಥವಾಯಿತಲ್ಲಾ; ನಿನ್ನ ಮೇಲೆ ಹೆಚ್ಚಿನ ಕೇಡು ಬಾರದಂತೆ ಇನ್ನು ಪಾಪಮಾಡಬೇಡ ಅಂದನು.