Psalms · chapter 18 · verse 26
Psalm 18:26 in Kannada
ಶುದ್ಧ ನಿಗೆ ಶುದ್ಧನಾಗಿರುವಿ; ಮೂರ್ಖನಿಗೆ ಮೂರ್ಖನಾಗಿ ರುವಿ.
Shuddha nige shuddhanaagiruvi; moorkhanige moorkhanaagi ruvi.
Psalm 18:26 in English
- King James Version (KJV)
- With the pure thou wilt shew thyself pure; and with the froward thou wilt shew thyself froward.
- World English Bible (WEB)
- With the pure, you will show yourself pure. With the crooked you will show yourself shrewd.
- American Standard Version (ASV)
- With the pure thou wilt show thyself pure; And with the perverse thou wilt show thyself froward.
- Bible in Basic English (BBE)
- He who is holy will see that you are holy; but to the man whose way is not straight you will be a hard judge.
- Darby Translation (DBY)
- With the pure thou dost shew thyself pure; and with the perverse thou dost shew thyself contrary.
- Webster's Bible (WBS)
- With the pure thou wilt show thyself pure; and with the froward thou wilt contend.
- Young's Literal Translation (YLT)
- With the pure Thou showest Thyself pure, And with the perverse showest Thyself a wrestler,
Read in context
- 24ಆದದ ರಿಂದ ಕರ್ತನು ನನ್ನ ನೀತಿಯ ಪ್ರಕಾರವೂ ಆತನ ಕಣ್ಣೆದುರಿನಲ್ಲಿ ನನ್ನ ಕೈಗಳ ಶುದ್ಧತ್ವದ ಪ್ರಕಾರವೂ ನನಗೆ ಬದಲು ಕೊಟ್ಟನು.
- 25ನೀನು ಕರುಣೆಯು ಳ್ಳವನಿಗೆ ಕರುಣೆಯನ್ನು ತೋರಿಸುವಿ; ಸಂಪೂರ್ಣ ನಾದ ಮನುಷ್ಯನಿಗೆ ಸಂಪೂರ್ಣನಾಗಿರುವಿ.
- 26ಶುದ್ಧ ನಿಗೆ ಶುದ್ಧನಾಗಿರುವಿ; ಮೂರ್ಖನಿಗೆ ಮೂರ್ಖನಾಗಿ ರುವಿ.
- 27ಕುಂದಿಸಿದ ಜನರನ್ನು ನೀನು ರಕ್ಷಿಸುವಿ; ಆದರೆ ನೀನು ಗರ್ವಿಷ್ಟರ ಕಣ್ಣುಗಳನ್ನು ತಗ್ಗಿಸುವಿ.
- 28ನೀನು ನನ್ನ ದೀಪವನ್ನು ಬೆಳಗಿಸುವಿ; ನನ್ನ ದೇವ ರಾದ ಕರ್ತನು ನನ್ನ ಕತ್ತಲೆಯನ್ನು ಪ್ರಕಾಶಿಸುವಂತೆ ಮಾಡುವನು.
Cross references
- Proverbs 3:34 ಜ್ಞಾನೋಕ್ತಿಗಳು 3:34ಆತನು ನಿಶ್ಚಯವಾಗಿಯೂ ಪರಿಹಾಸ್ಯಕರನ್ನು ತಿರಸ್ಕರಿಸುತ್ತಾನೆ; ಆದರೆ ದೀನರಿಗೆ ಆತನು ಕೃಪೆಯನ್ನು ಕೊಡುತ್ತಾನೆ.ಜ್ಞಾನಿಯು ಮಹಿಮೆಗೆ ಬಾಧ್ಯನಾಗುವನು, ಜ್ಞಾನ ಹೀನರ ಏಳಿಗೆಯು ಅವಮಾನವಾಗುವದು.
- Leviticus 26:23–24 ಯಾಜಕಕಾಂಡ 26:23–24ನನ್ನಿಂದಾಗುವ ಇವುಗಳಿಂದ ನೀವು ಶಿಕ್ಷಿತರಾಗದೆ ನನಗೆ ವಿರೋಧವಾಗಿ ನಡೆದರೆ ನಾನು ಸಹ ನಿಮಗೆ ವಿರೋಧವಾಗಿ ನಡೆದು ಇನ್ನೂ ಹೆಚ್ಚಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ನಿಮ್ಮನ್ನು ಶಿಕ್ಷಿಸುವೆನು.
- James 2:13 ಯಾಕೋಬನು 2:13ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.
- Leviticus 26:27–28 ಯಾಜಕಕಾಂಡ 26:27–28ಇದೆಲ್ಲಾ ಆದಾಗ್ಯೂ ನೀವು ನನ್ನ ಮಾತನ್ನು ಕೇಳದೆ ನನಗೆ ವಿರೋಧವಾಗಿ ನಡೆದರೆ ನಾನು ಕೋಪದಿಂದ ನಿಮಗೆ ವಿರೋಧವಾಗಿ ನಡೆದು ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಶಿಕ್ಷಿಸುವೆನು.
- Psalm 109:17–19 ಕೀರ್ತನೆಗಳು 109:17–19ಅವನು ಶಾಪವನ್ನು ಪ್ರೀತಿ ಮಾಡಿದನು; ಅದು ಅವನಿಗೆ ಬರಲಿ. ಆಶೀರ್ವಾದಕ್ಕೆ ಮೆಚ್ಚಲಿಲ್ಲ; ಅದು ಅವನಿಗೆ ದೂರವಾಗಿರಲಿ. ಅವನು ತನ್ನ ವಸ್ತ್ರದಂತೆ ಶಾಪವನ್ನು ಹೊದ್ದುಕೊಂಡನು; ಅದು ನೀರಿನಂತೆ ಅವನ ಅಂತರಂಗದಲ್ಲಿಯೂ ಎಣ್ಣೆಯಂತೆ ಅವನ ಎಲುಬುಗಳಲ್ಲಿಯೂ ಸೇರಲಿ. ಅದು ಅವ ನಿಗೆ ತೊಟ್ಟುಕೊಂಡ ಅಂಗಿಯ ಹಾಗೆಯೂ ಯಾವಾ ಗಲೂ ನಡುವಿಗೆ ಕಟ್ಟುವ ನಡುಕಟ್ಟಿನ ಹಾಗೆಯೂ ಇರಲಿ.
- Romans 2:4–6 ರೋಮಾಪುರದವರಿಗೆ 2:4–6ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ? ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ. ದೇವರು ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿ ಗನುಸಾರವಾಗಿ ಪ್ರತಿಫಲ ಕೊಡುವನು.
- Romans 2:9 ರೋಮಾಪುರದವರಿಗೆ 2:9ಕೆಟ್ಟದ್ದನ್ನು ಮಾಡುವ ಪ್ರತಿಯೊಬ್ಬನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ರೌದ್ರ, ಕೋಪ, ಸಂಕಟ ಮತ್ತು ಯಾತನೆಯನೂ