Psalms · chapter 18 · verse 28
Psalm 18:28 in Kannada
ನೀನು ನನ್ನ ದೀಪವನ್ನು ಬೆಳಗಿಸುವಿ; ನನ್ನ ದೇವ ರಾದ ಕರ್ತನು ನನ್ನ ಕತ್ತಲೆಯನ್ನು ಪ್ರಕಾಶಿಸುವಂತೆ ಮಾಡುವನು.
Neenu nanna deepavannu belagisuvi; nanna deva raada kartanu nanna kattaleyannu prakaashisuvante maaduvanu.
Psalm 18:28 in English
- King James Version (KJV)
- For thou wilt light my candle: the LORD my God will enlighten my darkness.
- World English Bible (WEB)
- For you will light my lamp, LORD. My God will light up my darkness.
- American Standard Version (ASV)
- For thou wilt light my lamp: Jehovah my God will lighten my darkness.
- Bible in Basic English (BBE)
- You, O Lord, will be my light; by you, my God, the dark will be made bright for me.
- Darby Translation (DBY)
- For it is thou that makest my lamp to shine: Jehovah my God enlighteneth my darkness.
- Webster's Bible (WBS)
- For thou wilt light my candle: the LORD my God will enlighten my darkness.
- Young's Literal Translation (YLT)
- For Thou — Thou lightest my lamp, Jehovah my God enlighteneth my darkness.
Read in context
- 26ಶುದ್ಧ ನಿಗೆ ಶುದ್ಧನಾಗಿರುವಿ; ಮೂರ್ಖನಿಗೆ ಮೂರ್ಖನಾಗಿ ರುವಿ.
- 27ಕುಂದಿಸಿದ ಜನರನ್ನು ನೀನು ರಕ್ಷಿಸುವಿ; ಆದರೆ ನೀನು ಗರ್ವಿಷ್ಟರ ಕಣ್ಣುಗಳನ್ನು ತಗ್ಗಿಸುವಿ.
- 28ನೀನು ನನ್ನ ದೀಪವನ್ನು ಬೆಳಗಿಸುವಿ; ನನ್ನ ದೇವ ರಾದ ಕರ್ತನು ನನ್ನ ಕತ್ತಲೆಯನ್ನು ಪ್ರಕಾಶಿಸುವಂತೆ ಮಾಡುವನು.
- 29ನಿನ್ನಿಂದ ನಾನು ದಂಡಿನ ಮೇಲೆ ಬಿದ್ದೆನು; ನನ್ನ ದೇವರಿಂದ ಗೋಡೆ ನೆಗೆದೆನು.
- 30ದೇವರ ಮಾರ್ಗವಾದರೋ ಸಂಪೂರ್ಣವಾದದ್ದು; ಕರ್ತನ ವಾಕ್ಯವು ಪುಟಕ್ಕೆ ಹಾಕಿದ್ದಾಗಿದೆ; ಆತನು ತನ್ನಲ್ಲಿ ಭರವಸವಿಟ್ಟವರೆಲ್ಲರಿಗೆ ಗುರಾಣಿಯಾಗಿದ್ದಾನೆ.
Cross references
- 2 Samuel 22:29 2 ಸಮುವೇಲನು 22:29ಓ ಕರ್ತನೇ, ನನ್ನ ದೀಪವು ನೀನೇ; ಕರ್ತನು ನನ್ನ ಕತ್ತಲನ್ನು ಪ್ರಕಾಶಿಸುವಂತೆ ಮಾಡುವನು.
- Job 29:3 ಯೋಬನು 29:3ಆಗ ಆತನ ದೀಪವು ನನ್ನ ತಲೆಯ ಮೇಲೆ ಹೊಳೆ ಯಿತು; ಆತನ ಬೆಳಕಿನಿಂದ ಕತ್ತಲಲ್ಲಿ ನಡೆದೆನು.
- Isaiah 42:16 ಯೆಶಾಯ 42:16ಕುರುಡರನ್ನು ಅವರು ತಿಳಿಯದ ಮಾರ್ಗದಲ್ಲಿ ಬರಮಾಡುವೆನು. ಅವರನ್ನು ತಿಳಿಯದ ಹಾದಿಗಳಲ್ಲಿ ನಡಿಸುವೆನು; ಕತ್ತಲೆಯನ್ನು ಅವರ ಮುಂದೆ ಬೆಳಕಾಗಿಯೂ ಸೊಟ್ಟಾದವುಗಳನ್ನು ನೆಟ್ಟಗಾಗಿಯೂ ಮಾಡುವೆನು. ಇವುಗಳನ್ನು ನಾನು ಅವರಿಗೋಸ್ಕರ ಮಾಡುವೆನು. ನಾನು ಅವರನ್ನು ಕೈಬಿಡುವದಿಲ್ಲ.
- Matthew 4:16 ಮತ್ತಾಯನು 4:16ಕತ್ತಲೆಯಲ್ಲಿ ಕೂತಿದ್ದ ಜನರು ದೊಡ್ಡ ಬೆಳಕನ್ನು ಕಂಡರು; ಮತ್ತು ಮರಣದ ನೆರಳಿನಲ್ಲಿ ಕೂತಿದ್ದ ಆ ಪ್ರಾಂತ್ಯದವರಿಗೆ ಬೆಳಕು ಉದಯವಾಯಿತು ಎಂಬದೇ.
- Luke 1:79 ಲೂಕನು 1:79ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ ಕೂತವರಿಗೆ ಬೆಳಕನ್ನು ಕೊಡುವದಕ್ಕೂ ನಮ್ಮ ಪಾದಗಳನ್ನು ಸಮಾಧಾನದ ಮಾರ್ಗದಲ್ಲಿ ನಡಿಸುವದಕ್ಕೂ ಆಗುವದು ಎಂದು ಹೇಳಿದನು.ಆ ಬಾಲಕನು ಬೆಳೆದು ಆತ್ಮದಲ್ಲಿ ಬಲಗೊಂಡನು. ತನ್ನನ್ನು ಇಸ್ರಾಯೇಲಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.
- 1 Peter 2:9 1 ಪೇತ್ರನು 2:9ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
- Psalm 112:4 ಕೀರ್ತನೆಗಳು 112:4ಯಥಾರ್ಥರಿಗೆ ಕತ್ತಲಲ್ಲಿ ಬೆಳಕು ಹುಟ್ಟುತ್ತದೆ; ಆತನು ಕೃಪೆಯೂ ಅಂತಃಕರಣವೂ ನೀತಿ ಯೂ ಉಳ್ಳಾತನೇ.
- Proverbs 20:27 ಜ್ಞಾನೋಕ್ತಿಗಳು 20:27ಮನುಷ್ಯನ ಆತ್ಮವು ಹೊಟ್ಟೆಯ ಒಳಭಾಗಗಳನ್ನು ಶೋಧಿಸುವಂಥ ಕರ್ತನ ದೀಪವಾಗಿವೆ.
- Isaiah 62:1 ಯೆಶಾಯ 62:1ಚೀಯೋನಿಗೋಸ್ಕರ ನಾನು ಮೌನವಾಗಿರುವದಿಲ್ಲ; ಯೆರೂಸಲೇಮಿಗೋಸ್ಕರ ಅದರ ನೀತಿ ಪ್ರಕಾಶದಂತೆಯೂ ಅದರ ರಕ್ಷಣೆಯು ಉರಿಯುವ ದೀವಿಗೆಯಂತೆಯೂ ಹೊರಡುವ ವರೆಗೆ ನಾನು ವಿಶ್ರಾಂತಿಯಿಂದ ಇರುವದಿಲ್ಲ.
- Psalm 132:17 ಕೀರ್ತನೆಗಳು 132:17ಅಲ್ಲಿ ದಾವೀದನಿಗೆ ಕೊಂಬನ್ನು ಮೊಳಿಸುವೆನು; ನನ್ನ ಅಭಿಷಿಕ್ತನಿಗೆ ದೀಪವನ್ನು ಸಿದ್ಧಮಾಡಿದ್ದೇನೆ.ಅವನ ಶತ್ರುಗಳಿಗೆ ನಾಚಿಕೆಯನ್ನು ಹೊದಿಸುವೆನು; ಆದರೆ ಅವನ ಮೇಲೆ ಅವನ ಕಿರೀಟವು ಶೋಭಿಸುವದು ಎಂದು ಹೇಳಿದ್ದಾನೆ.
- Job 18:6 ಯೋಬನು 18:6ಬೆಳಕು ಅವನ ಗುಡಾರದಲ್ಲಿ ಕತ್ತಲಾಗುವದು; ಅವನ ದೀಪವು ಅವನ ಕೂಡ ಆರಿ ಹೋಗುವದು
- 1 Kings 15:4 1 ಅರಸುಗಳು 15:4ಅವನ ತರುವಾಯ ಅವನ ಮಗನನ್ನು ನೇಮಿಸುವದಕ್ಕೂ ಯೆರೂಸಲೇಮನ್ನು ಸ್ಥಿರಪಡಿಸುವದಕ್ಕೂ ತನ್ನ ದೇವರಾದ ಕರ್ತನು ದಾವೀದನ ನಿಮಿತ್ತ ಯೆರೂ ಸಲೇಮಿನಲ್ಲಿ ಅವನಿಗೆ ದೀಪವನ್ನು ಕೊಟ್ಟನು.