Psalms · chapter 18 · verse 31
Psalm 18:31 in Kannada
ಕರ್ತನಲ್ಲದೆ ದೇವರು ಯಾರು? ಇಲ್ಲವೆ ನಮ್ಮ ದೇವರ ಹೊರತು ಬಂಡೆಯು ಯಾರು?
Kartanallade devaru yaaru? Illave namma devara horatu bandeyu yaaru?
Psalm 18:31 in English
- King James Version (KJV)
- For who [is] God save the LORD? or who [is] a rock save our God?
- World English Bible (WEB)
- For who is God, except the LORD? Who is a rock, besides our God,
- American Standard Version (ASV)
- For who is God, save Jehovah? And who is a rock, besides our God,
- Bible in Basic English (BBE)
- For who is God but the Lord? or who is a Rock but our God?
- Darby Translation (DBY)
- For who is God save Jehovah? and who is a rock if not our God?
- Webster's Bible (WBS)
- For who [is] God save the LORD? or who [is] a rock save our God?
- Young's Literal Translation (YLT)
- For who [is] God besides Jehovah? And who [is] a rock save our God?
Read in context
- 29ನಿನ್ನಿಂದ ನಾನು ದಂಡಿನ ಮೇಲೆ ಬಿದ್ದೆನು; ನನ್ನ ದೇವರಿಂದ ಗೋಡೆ ನೆಗೆದೆನು.
- 30ದೇವರ ಮಾರ್ಗವಾದರೋ ಸಂಪೂರ್ಣವಾದದ್ದು; ಕರ್ತನ ವಾಕ್ಯವು ಪುಟಕ್ಕೆ ಹಾಕಿದ್ದಾಗಿದೆ; ಆತನು ತನ್ನಲ್ಲಿ ಭರವಸವಿಟ್ಟವರೆಲ್ಲರಿಗೆ ಗುರಾಣಿಯಾಗಿದ್ದಾನೆ.
- 31ಕರ್ತನಲ್ಲದೆ ದೇವರು ಯಾರು? ಇಲ್ಲವೆ ನಮ್ಮ ದೇವರ ಹೊರತು ಬಂಡೆಯು ಯಾರು?
- 32ಪರಾ ಕ್ರಮದಿಂದ ನನ್ನ ನಡುವನ್ನು ಕಟ್ಟಿ ನನ್ನ ಮಾರ್ಗವನ್ನು ಸಂಪೂರ್ಣ ಮಾಡುವ ದೇವರು ಆತನೇ.
- 33ನನ್ನ ಕಾಲುಗಳನ್ನು ಜಿಂಕೆಗಳ ಕಾಲುಗಳಂತೆ ಮಾಡಿ ನನ್ನ ಉನ್ನತ ಸ್ಥಳಗಳ ಮೆಲೆ ನನ್ನನ್ನು ನಿಲ್ಲಿಸುತ್ತಾನೆ.
Cross references
- Deuteronomy 32:31 ಧರ್ಮೋಪದೇಶಕಾಂಡ 32:31ನಮ್ಮ ಬಂಡೆಯ ಹಾಗೆ ಅವರ ಬಂಡೆ ಅಲ್ಲ. ಇದಕ್ಕೆ ನಮ್ಮ ಶತ್ರುಗಳೇ ಸಾಕ್ಷಿ.
- Psalm 86:8 ಕೀರ್ತನೆಗಳು 86:8ಕರ್ತನೇ, ದೇವರುಗಳಲ್ಲಿ ನಿನ್ನ ಹಾಗೆ ಒಬ್ಬನೂ ಇಲ್ಲ; ನಿನ್ನ ಕೆಲಸಗಳ ಹಾಗೆ ಒಂದೂ ಇಲ್ಲ.
- Deuteronomy 32:39 ಧರ್ಮೋಪದೇಶಕಾಂಡ 32:39ನಾನು ಆತನೇ ಎಂದೂ ನನ್ನ ಹಾಗೆ ಬೇರೆ ದೇವರಿಲ್ಲವೆಂದೂ ಈಗ ನೋಡಿರಿ; ನಾನೇ ಸಾಯಿಸು ತ್ತೇನೆ, ಬದುಕಿಸುತ್ತೇನೆ; ಗಾಯ ಮಾಡುತ್ತೇನೆ, ನಾನೇ ಸ್ವಸ್ಥ ಮಾಡುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.
- Isaiah 45:5 ಯೆಶಾಯ 45:5ನಾನೇ ಕರ್ತನು, ಮತ್ತೊಬ್ಬನಿಲ್ಲ; ನನ್ನ ಹೊರತು ಯಾವ ದೇವರೂ ಇಲ್ಲ; ನೀನು ನನ್ನನ್ನು ಅರಿಯದನಾಗಿದ್ದರೂ ನಿನಗೆ ನಡುಕಟ್ಟುವೆನು.
- 2 Samuel 22:32 2 ಸಮುವೇಲನು 22:32ಕರ್ತನಲ್ಲದೆ ದೇವರು ಯಾರು? ನಮ್ಮ ದೇವರಲ್ಲದೆ ಬಂಡೆಯು ಯಾರು?
- 1 Samuel 2:2 1 ಸಮುವೇಲನು 2:2ಕರ್ತನ ಹಾಗೆ ಪರಿಶುದ್ಧನಾದವನಿಲ್ಲ; ನಿಶ್ಚಯವಾಗಿ ನಿನ್ನ ಹೊರತು ಮತ್ತೊಬ್ಬನಿಲ್ಲ. ನಮ್ಮ ದೇವರ ಹಾಗೆ ಯಾವ ಬಂಡೆಯೂ ಇಲ್ಲ.
- Isaiah 45:21–22 ಯೆಶಾಯ 45:21–22ನೀವು ಹೇಳಿರಿ ಮತ್ತು ಅವರನ್ನು ಸವಿಾಪಕ್ಕೆ ತನ್ನಿರಿ; ಹೌದು, ಒಟ್ಟಿಗೆ ಅವರು ಆಲೋಚಿಸಲಿ; ಈ ಸಂಗತಿಗಳನ್ನು ಪುರಾತನ ಕಾಲದಿಂದಲೂ ಪ್ರಕಟಿಸಿದವರು ಯಾರು? ಆ ಕಾಲ ದಿಂದ ತಿಳಿಸಿದವನು ಯಾರು? ಕರ್ತನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ನೀತಿಯುಳ್ಳ ದೇವರೂ ರಕ್ಷಕನೂ ಇಲ್ಲವೇ ಇಲ್ಲ. ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿ ರಕ್ಷಣೆಯನ್ನು ಹೊಂದಿರಿ; ಯಾಕಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.