Psalms · chapter 18 · verse 32
Psalm 18:32 in Kannada
ಪರಾ ಕ್ರಮದಿಂದ ನನ್ನ ನಡುವನ್ನು ಕಟ್ಟಿ ನನ್ನ ಮಾರ್ಗವನ್ನು ಸಂಪೂರ್ಣ ಮಾಡುವ ದೇವರು ಆತನೇ.
Paraa kramadinda nanna naduvannu katti nanna maargavannu sampoorna maaduva devaru aatane.
Psalm 18:32 in English
- King James Version (KJV)
- [It is] God that girdeth me with strength, and maketh my way perfect.
- World English Bible (WEB)
- the God who arms me with strength, and makes my way perfect?
- American Standard Version (ASV)
- The God that girdeth me with strength, And maketh my way perfect?
- Bible in Basic English (BBE)
- God puts a strong band about me, guiding me in a straight way.
- Darby Translation (DBY)
- The God who girdeth me with strength, and maketh my way perfect,
- Webster's Bible (WBS)
- [It is] God that girdeth me with strength, and maketh my way perfect.
- Young's Literal Translation (YLT)
- God! who is girding me [with] strength, And He maketh perfect my way.
Read in context
- 30ದೇವರ ಮಾರ್ಗವಾದರೋ ಸಂಪೂರ್ಣವಾದದ್ದು; ಕರ್ತನ ವಾಕ್ಯವು ಪುಟಕ್ಕೆ ಹಾಕಿದ್ದಾಗಿದೆ; ಆತನು ತನ್ನಲ್ಲಿ ಭರವಸವಿಟ್ಟವರೆಲ್ಲರಿಗೆ ಗುರಾಣಿಯಾಗಿದ್ದಾನೆ.
- 31ಕರ್ತನಲ್ಲದೆ ದೇವರು ಯಾರು? ಇಲ್ಲವೆ ನಮ್ಮ ದೇವರ ಹೊರತು ಬಂಡೆಯು ಯಾರು?
- 32ಪರಾ ಕ್ರಮದಿಂದ ನನ್ನ ನಡುವನ್ನು ಕಟ್ಟಿ ನನ್ನ ಮಾರ್ಗವನ್ನು ಸಂಪೂರ್ಣ ಮಾಡುವ ದೇವರು ಆತನೇ.
- 33ನನ್ನ ಕಾಲುಗಳನ್ನು ಜಿಂಕೆಗಳ ಕಾಲುಗಳಂತೆ ಮಾಡಿ ನನ್ನ ಉನ್ನತ ಸ್ಥಳಗಳ ಮೆಲೆ ನನ್ನನ್ನು ನಿಲ್ಲಿಸುತ್ತಾನೆ.
- 34ಆತನು ನನ್ನ ಕೈಗಳಿಗೆ ಯುದ್ಧವನ್ನು ಕಲಿಸುತ್ತಾನೆ; ಹೀಗೆ ನನ್ನ ತೋಳುಗಳು ಉಕ್ಕಿನ ಬಿಲ್ಲನ್ನು ಮುರಿಯುತ್ತವೆ.
Cross references
- Isaiah 45:5 ಯೆಶಾಯ 45:5ನಾನೇ ಕರ್ತನು, ಮತ್ತೊಬ್ಬನಿಲ್ಲ; ನನ್ನ ಹೊರತು ಯಾವ ದೇವರೂ ಇಲ್ಲ; ನೀನು ನನ್ನನ್ನು ಅರಿಯದನಾಗಿದ್ದರೂ ನಿನಗೆ ನಡುಕಟ್ಟುವೆನು.
- 2 Corinthians 3:5 2 ಕೊರಿಂಥದವರಿಗೆ 3:5ನಮ್ಮಿಂದಲೇ ಏನಾದರೂ ಉಂಟಾಯಿ ತೆಂದು ಆಲೋಚಿಸಿಕೊಳ್ಳುವದಕ್ಕೆ ನಮ್ಮಷ್ಟಕ್ಕೆ ನಾವೇ ಸಮರ್ಥರೆಂತಲ್ಲ; ನಮಗಿರುವ ಸಾಮರ್ಥ್ಯವು ದೇವರಿಂದಲೇ ಬಂದದ್ದು;
- 2 Samuel 22:33 2 ಸಮುವೇಲನು 22:33ದೇವರು ನನ್ನ ಬಲವೂ ನನ್ನ ಪರಾಕ್ರಮವೂ ಆಗಿದ್ದಾನೆ; ನನ್ನ ಮಾರ್ಗವನ್ನು ಸಂಪೂರ್ಣಮಾಡುತ್ತಾನೆ.
- Psalm 28:7 ಕೀರ್ತನೆಗಳು 28:7ಕರ್ತನು ನನ್ನ ಬಲವೂ ಗುರಾಣಿಯೂ ಆಗಿದ್ದಾನೆ; ನನ್ನ ಹೃದಯವು ಆತನಲ್ಲಿ ಭರವಸವಿಟ್ಟದ್ದರಿಂದ ಸಹಾಯ ಹೊಂದಿದೆನು; ಆದದರಿಂದ ನನ್ನ ಹೃದಯವು ಬಹಳವಾಗಿ ಉತ್ಸಾಹ ಪಡುವದು; ನನ್ನ ಹಾಡಿನಿಂದ ಆತನನ್ನು ಕೊಂಡಾ ಡುವೆನು.
- Psalm 91:2 ಕೀರ್ತನೆಗಳು 91:2ನನ್ನ ಆಶ್ರಯವೂ ಕೋಟೆಯೂ ನಾನು ಭರವಸವಿಟ್ಟಿರುವ ನನ್ನ ದೇವರೂ ಎಂದು ನಾನು ಕರ್ತನಿಗೆ ಹೇಳುತ್ತೇನೆ.
- Psalm 93:1 ಕೀರ್ತನೆಗಳು 93:1ಕರ್ತನು ಆಳುತ್ತಾನೆ, ಆತನು ಘನತೆಯನ್ನು ಹೊದ್ದುಕೊಂಡಿದ್ದಾನೆ; ಕರ್ತನು ಬಲ ದಿಂದ ಹೊದ್ದುಕೊಂಡಿದ್ದಾನೆ, ಅದರಿಂದ ತನ್ನ ನಡು ವನ್ನು ಕಟ್ಟಿಕೊಂಡಿದ್ದಾನೆ; ಲೋಕವು ಸಹ ಸ್ಥಿರವಾಗಿದೆ; ಕದಲುವದಿಲ್ಲ.