Skip to content
ThuthiThuthiThuthi
Psalms · chapter 18 · verse 34

Psalm 18:34 in Kannada

ಆತನು ನನ್ನ ಕೈಗಳಿಗೆ ಯುದ್ಧವನ್ನು ಕಲಿಸುತ್ತಾನೆ; ಹೀಗೆ ನನ್ನ ತೋಳುಗಳು ಉಕ್ಕಿನ ಬಿಲ್ಲನ್ನು ಮುರಿಯುತ್ತವೆ.

Aatanu nanna kaigalige yuddhavannu kalisuttaane; heege nanna tolugalu ukkina billannu muriyuttave.

Psalm 18:34 in English

King James Version (KJV)
He teacheth my hands to war, so that a bow of steel is broken by mine arms.
World English Bible (WEB)
He teaches my hands to war, so that my arms bend a bow of bronze.
American Standard Version (ASV)
He teacheth my hands to war; So that mine arms do bend a bow of brass.
Bible in Basic English (BBE)
He makes my hands expert in war, so that a bow of brass is bent by my arms.
Darby Translation (DBY)
Who teacheth my hands to war, and mine arms bend a bow of brass;
Webster's Bible (WBS)
He teacheth my hands to war, so that a bow of steel is broken by my arms.
Young's Literal Translation (YLT)
Teaching my hands for battle, And a bow of brass was brought down by my arms.

Read in context

  1. 32ಪರಾ ಕ್ರಮದಿಂದ ನನ್ನ ನಡುವನ್ನು ಕಟ್ಟಿ ನನ್ನ ಮಾರ್ಗವನ್ನು ಸಂಪೂರ್ಣ ಮಾಡುವ ದೇವರು ಆತನೇ.
  2. 33ನನ್ನ ಕಾಲುಗಳನ್ನು ಜಿಂಕೆಗಳ ಕಾಲುಗಳಂತೆ ಮಾಡಿ ನನ್ನ ಉನ್ನತ ಸ್ಥಳಗಳ ಮೆಲೆ ನನ್ನನ್ನು ನಿಲ್ಲಿಸುತ್ತಾನೆ.
  3. 34ಆತನು ನನ್ನ ಕೈಗಳಿಗೆ ಯುದ್ಧವನ್ನು ಕಲಿಸುತ್ತಾನೆ; ಹೀಗೆ ನನ್ನ ತೋಳುಗಳು ಉಕ್ಕಿನ ಬಿಲ್ಲನ್ನು ಮುರಿಯುತ್ತವೆ.
  4. 35ನಿನ್ನ ರಕ್ಷಣೆಯ ಗುರಾಣಿಯನ್ನು ಸಹ ನನಗೆ ನೀನು ಕೊಟ್ಟಿದ್ದೀ; ನಿನ್ನ ಬಲಗೈ ನನ್ನನ್ನು ಹಿಡಿದಿದೆ. ನಿನ್ನ ಸಾತ್ವಿಕತ್ವವು ನನ್ನನ್ನು ಹೆಚ್ಚಿಸಿಯದೆ.
  5. 36ನನ್ನ ಹೆಜ್ಜೆಗ ಳನ್ನು ವಿಶಾಲಮಾಡಿ ನನ್ನ ಪಾದಗಳನ್ನು ಎಡವದಂತೆ ಮಾಡಿದ್ದೀ.
Read all of Psalm 18

Cross references

Original words (Hebrew)

Psalm 18:34 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.