Psalms · chapter 18 · verse 36
Psalm 18:36 in Kannada
ನನ್ನ ಹೆಜ್ಜೆಗ ಳನ್ನು ವಿಶಾಲಮಾಡಿ ನನ್ನ ಪಾದಗಳನ್ನು ಎಡವದಂತೆ ಮಾಡಿದ್ದೀ.
Nanna hejjega lannu vishaalamaadi nanna paadagalannu edavadante maadiddee.
Psalm 18:36 in English
- King James Version (KJV)
- Thou hast enlarged my steps under me, that my feet did not slip.
- World English Bible (WEB)
- You have enlarged my steps under me, My feet have not slipped.
- American Standard Version (ASV)
- Thou hast enlarged my steps under me, And my feet have not slipped.
- Bible in Basic English (BBE)
- You have made my steps wide under me, so that my feet are kept from slipping.
- Darby Translation (DBY)
- Thou didst enlarge my steps under me, and mine ankles have not wavered.
- Webster's Bible (WBS)
- Thou hast enlarged my steps under me, that my feet did not slip.
- Young's Literal Translation (YLT)
- Thou enlargest my step under me, And mine ankles have not slidden.
Read in context
- 34ಆತನು ನನ್ನ ಕೈಗಳಿಗೆ ಯುದ್ಧವನ್ನು ಕಲಿಸುತ್ತಾನೆ; ಹೀಗೆ ನನ್ನ ತೋಳುಗಳು ಉಕ್ಕಿನ ಬಿಲ್ಲನ್ನು ಮುರಿಯುತ್ತವೆ.
- 35ನಿನ್ನ ರಕ್ಷಣೆಯ ಗುರಾಣಿಯನ್ನು ಸಹ ನನಗೆ ನೀನು ಕೊಟ್ಟಿದ್ದೀ; ನಿನ್ನ ಬಲಗೈ ನನ್ನನ್ನು ಹಿಡಿದಿದೆ. ನಿನ್ನ ಸಾತ್ವಿಕತ್ವವು ನನ್ನನ್ನು ಹೆಚ್ಚಿಸಿಯದೆ.
- 36ನನ್ನ ಹೆಜ್ಜೆಗ ಳನ್ನು ವಿಶಾಲಮಾಡಿ ನನ್ನ ಪಾದಗಳನ್ನು ಎಡವದಂತೆ ಮಾಡಿದ್ದೀ.
- 37ನನ್ನ ಶತ್ರುಗಳನ್ನು ಹಿಂದಟ್ಟಿ ಹಿಡಿದಿ ದ್ದೇನೆ; ಅವರನ್ನು ಸಂಹರಿಸಿಬಿಡುವ ವರೆಗೆ ನಾನು ಹಿಂತಿರುಗಲಿಲ್ಲ.
- 38ಅವರು ಏಳಲಾರದ ಹಾಗೆ ಅವ ರಿಗೆ ಗಾಯ ಮಾಡಿದೆನು; ಅವರು ನನ್ನ ಪಾದಗಳ ಕೆಳಗೆ ಬಿದ್ದಿದ್ದಾರೆ.
Cross references
- Proverbs 4:12 ಜ್ಞಾನೋಕ್ತಿಗಳು 4:12ನೀನು ನಡೆಯುವಾಗ ನಿನ್ನ ಹೆಜ್ಜೆಗೆ ಇಕ್ಕಟ್ಟಾಗದು; ನೀನು ಓಡುವಾಗ ಮುಗ್ಗರಿಸುವದಿಲ್ಲ.
- 2 Samuel 22:37 2 ಸಮುವೇಲನು 22:37ನನ್ನ ಹೆಜ್ಜೆಗಳನ್ನು ನನ್ನ ಕೆಳಗೆ ವಿಶಾಲ ಮಾಡಿದ್ದರಿಂದ ನನ್ನ ಕಾಲುಗಳು ಜಾರಲಿಲ್ಲ.
- Job 36:16 ಯೋಬನು 36:16ನಿನ್ನನ್ನು ಆತನು ಹಾಗೆಯೇ ಇಕ್ಕಟ್ಟಿನೊಳಗಿಂದ ತೆಗೆದು ಇಕ್ಕಟ್ಟಿಲ್ಲದ ವಿಶಾಲವಾದ ಸ್ಥಳಕ್ಕೆ ಬರಮಾಡ ಬಹುದಾಗಿತ್ತು; ನಿನ್ನ ಮೇಜಿನ ಮೇಲೆ ಇಡತಕ್ಕವುಗಳು ಕೊಬ್ಬಿನಿಂದ ತುಂಬಿದವುಗಳಾಗಿರುವವು.
- Psalm 4:1 ಕೀರ್ತನೆಗಳು 4:1ನನ್ನ ನೀತಿಯಾದ ಓ ದೇವರೇ, ನಾನು ಮೊರೆಯಿಡಲು ನನಗೆ ಕಿವಿಗೊಡು, ಇಕ್ಕಟ್ಟಿನಲ್ಲಿ ನನಗೆ ವಿಶಾಲಮಾಡಿದಿ. ನನ್ನ ಮೇಲೆ ಕರುಣೆಯಿಟ್ಟು ನನ್ನ ಪ್ರಾರ್ಥನೆಯನ್ನು ಕೇಳು.
- Job 18:7 ಯೋಬನು 18:7ಅವನ ಬಲದ ಹೆಜ್ಜೆಗಳು ಇಕ್ಕಟ್ಟಾಗುವವು; ಅವನ ಆಲೋಚನೆಯು ಅವನನ್ನು ದೊಬ್ಬುವದು.
- Luke 12:50 ಲೂಕನು 12:50ಆದರೆ ನಾನು ಬಾಪ್ತಿಸ್ಮ ಮಾಡಿಸಿಕೊಳ್ಳುವ ಒಂದು ಬಾಪ್ತಿಸ್ಮ ಉಂಟು; ಅದು ನೆರವೇರುವ ತನಕ ನಾನು ಎಷ್ಟೋ ಇಕ್ಕಟ್ಟಿನಲ್ಲಿದ್ದೇನೆ!
- Luke 24:46–48 ಲೂಕನು 24:46–48ಅವರಿಗೆ--ಕ್ರಿಸ್ತನು ಹೀಗೆ ಶ್ರಮೆಪಟ್ಟು ಸತ್ತವರೊಳಗಿಂದ ಮೂರನೆಯ ದಿನದಲ್ಲಿ ಎದ್ದು ಬರುವದು ಅಗತ್ಯವಾಗಿತ್ತೆಂತಲೂ ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ. ಇವುಗಳ ವಿಷಯವಾಗಿ ನೀವು ಸಾಕ್ಷಿಗಳಾ ಗಿದ್ದೀರಿ.