Psalms · chapter 18 · verse 39
Psalm 18:39 in Kannada
ನೀನು ಯುದ್ಧಕಾಗ್ಕಿ ಪರಾ ಕ್ರಮದಿಂದ ನನ್ನ ನಡುವನ್ನು ಕಟ್ಟಿ ನನ್ನ ಎದುರಾಳಿಗ ಳನ್ನು ಅಧೀನ ಮಾಡಿದಿ.
Neenu yuddhakaagki paraa kramadinda nanna naduvannu katti nanna eduraaliga lannu adheena maadidi.
Psalm 18:39 in English
- King James Version (KJV)
- For thou hast girded me with strength unto the battle: thou hast subdued under me those that rose up against me.
- World English Bible (WEB)
- For you have armed me with strength to the battle. You have subdued under me those who rose up against me.
- American Standard Version (ASV)
- For thou hast girded me with strength unto the battle: Thou hast subdued under me those that rose up against me.
- Bible in Basic English (BBE)
- For I have been armed by you with strength for the fight: you have made low under me those who come out against me.
- Darby Translation (DBY)
- And thou girdedst me with strength to battle; thou didst subdue under me those that rose up against me.
- Webster's Bible (WBS)
- For thou hast girded me with strength to battle: thou hast subdued under me those that rose up against me.
- Young's Literal Translation (YLT)
- And Thou girdest me [with] strength for battle, Causest my withstanders to bow under me.
Read in context
- 37ನನ್ನ ಶತ್ರುಗಳನ್ನು ಹಿಂದಟ್ಟಿ ಹಿಡಿದಿ ದ್ದೇನೆ; ಅವರನ್ನು ಸಂಹರಿಸಿಬಿಡುವ ವರೆಗೆ ನಾನು ಹಿಂತಿರುಗಲಿಲ್ಲ.
- 38ಅವರು ಏಳಲಾರದ ಹಾಗೆ ಅವ ರಿಗೆ ಗಾಯ ಮಾಡಿದೆನು; ಅವರು ನನ್ನ ಪಾದಗಳ ಕೆಳಗೆ ಬಿದ್ದಿದ್ದಾರೆ.
- 39ನೀನು ಯುದ್ಧಕಾಗ್ಕಿ ಪರಾ ಕ್ರಮದಿಂದ ನನ್ನ ನಡುವನ್ನು ಕಟ್ಟಿ ನನ್ನ ಎದುರಾಳಿಗ ಳನ್ನು ಅಧೀನ ಮಾಡಿದಿ.
- 40ನನ್ನ ಹಗೆಯವರನ್ನು ನಾಶಮಾಡುವಂತೆ ಶತ್ರುಗಳ ಕುತ್ತಿಗೆಗಳನ್ನು ನೀನು ನನಗೆ ಕೊಟ್ಟಿದ್ದೀ.
- 41ಅವರು ಮೊರೆಯಿಟ್ಟರು, ಆದರೆ ರಕ್ಷಿಸುವವರು ಯಾರೂ ಇದ್ದಿಲ್ಲ. ಕರ್ತನಿಗೂ ಮೊರೆ ಇಟ್ಟರು, ಆದರೆ ಅವರಿಗೆ ಆತನು ಉತ್ತರ ಕೊಡ ಲಿಲ್ಲ.
Cross references
- 2 Samuel 22:40–41 2 ಸಮುವೇಲನು 22:40–41ನೀನು ಯುದ್ದಕ್ಕೆ ಪರಾ ಕ್ರಮದಿಂದ ನನ್ನ ನಡುವನ್ನು ಕಟ್ಟಿದಿ; ನನ್ನ ಎದು ರಾಳಿಗಳನ್ನು ನನ್ನ ಕೆಳಗೆ ಅಧೀನಮಾಡಿದಿ. ನನ್ನ ಶತ್ರುಗಳು ನನಗೆ ಬೆನ್ನು ಕೊಡುವಂತೆ ಮಾಡಿದಿ; ನಾನು ನನ್ನ ಹಗೆಯವರನ್ನು ಸಂಹರಿಸುವ ಹಾಗೆ ಮಾಡಿದ್ದಿ.
- Psalm 18:32 ಕೀರ್ತನೆಗಳು 18:32ಪರಾ ಕ್ರಮದಿಂದ ನನ್ನ ನಡುವನ್ನು ಕಟ್ಟಿ ನನ್ನ ಮಾರ್ಗವನ್ನು ಸಂಪೂರ್ಣ ಮಾಡುವ ದೇವರು ಆತನೇ.
- 1 Corinthians 15:25–28 1 ಕೊರಿಂಥದವರಿಗೆ 15:25–28ಯಾಕಂದರೆ ತಾನು ಎಲ್ಲಾ ವಿರೋಧಿ ಗಳನ್ನು ತನ್ನ ಪಾದಗಳ ಕೆಳಗೆ ಹಾಕುವ ತನಕ ಆತನು ಆಳುವದು ಅವಶ್ಯ. ನಾಶವಾಗಲಿರುವ ಕಡೇ ಶತ್ರುವು ಮರಣ. ದೇವರು ಸಮಸ್ತವನ್ನೂ ಕ್ರಿಸ್ತನ ಪಾದಗಳ ಕೆಳಗೆ ಹಾಕಿದ್ದಾನೆ. ಸಮಸ್ತವೂ ಆತನಿಗೆ ಅಧೀನ ಮಾಡಲ್ಪಟ್ಟಿದೆ ಎಂದು ಹೇಳುವಾಗ ಸಮಸ್ತವನ್ನು ಅಧೀನ ಮಾಡಿದಾತನು ಅದರಲ್ಲಿ ಸೇರಲಿಲ್ಲವೆಂಬದು ಸ್ಪಷ್ಟವಾಗಿದೆ. ಸಮಸ್ತವೂ ಆತನಿಗೆ ಅಧೀನವಾದ ಮೇಲೆ ಮಗನು ಸಹ ಸಮಸ್ತವನ್ನೂ ತನಗೆ ಅಧೀನ ಮಾಡಿಕೊಟ್ಟಾತನಿಗೆ ತಾನೇ ಅಧೀನನಾಗುವನು; ಹೀಗೆ ದೇವರು ಸಮಸ್ತರಲ್ಲಿಯೂ ಸಮಸ್ತವೂ ಆಗಿರುವನು.
- Ephesians 1:22 ಎಫೆಸದವರಿಗೆ 1:22ದೇವರು ಸಮಸ್ತವನ್ನೂ ಆತನ ಪಾದಗಳ ಕೆಳಗೆ ಹಾಕಿದನು. ಇದಲ್ಲದೆ ಆತನನ್ನು ಎಲ್ಲಾದರ ಮೇಲೆ ಇರಿಸಿ ಸಭೆಗೆ ಶಿರಸ್ಸಾಗಿ ನೇಮಿಸಿದನು.ಸಭೆಯು ಆತನ ದೇಹವಾಗಿದೆ; ಎಲ್ಲವನ್ನು ಎಲ್ಲಾ ಸಂಬಂಧದಲ್ಲಿ ವ್ಯಾಪಿಸುವಾತನಿಂದ ಅದು ಪರಿಪೂರ್ಣತೆಯುಳ್ಳ ದಾಗಿದೆ.
- Isaiah 45:14 ಯೆಶಾಯ 45:14ಕರ್ತನು ಹೇಳುವದೇನಂದರೆ--ಐಗುಪ್ತದ ಆದಾ ಯವೂ ಇಥಿಯೋಪ್ಯದ ವ್ಯಾಪಾರವೂ ಎತ್ತರದ ಮನುಷ್ಯರಾದ ಸೆಬಾಯರೂ ನಿಮ್ಮಲ್ಲಿಗೆ ಸೇರಿ ನಿಮ್ಮವ ರಾಗಿ ನಿಮ್ಮನ್ನು ಅನುಸರಿಸುವರು; ಸಂಕೋಲೆಗಳನ್ನು ಕಟ್ಟಿಕೊಂಡು ಬಂದು ನಿಮ್ಮ ಮುಂದೆ ಅಡ್ಡಬಿದ್ದು ನಿಶ್ಚಯವಾಗಿ ದೇವರು ನಿಮ್ಮಲ್ಲಿಯೇ ಇದ್ದಾನೆ, ಮತ್ತೊ ಬ್ಬನು ಇಲ್ಲ, ಬೇರೆ ದೇವರು ಇಲ್ಲವೇ ಇಲ್ಲ.
- Ezekiel 30:24–25 ಯೆಹೆಜ್ಕೇಲನು 30:24–25ಬಾಬೆಲಿನ ಅರಸನ ತೋಳು ಗಳನ್ನು ನಾನು ಬಲಪಡಿಸುವೆನು; ಅವನ ಕೈಯಲ್ಲಿ ನನ್ನ ಕತ್ತಿಯನ್ನಿಡುವೆನು; ಫರೋಹನ ತೋಳನ್ನು ಮುರಿಯುವೆನು, ಅವನು ಗಾಯದಿಂದ ಸಾಯುವ ಹಾಗೆ ಅವನ ಮುಂದೆ ನರಳಾಡುವನು. ನಾನು ಬಾಬೆಲಿನ ಅರಸನ ತೋಳುಗಳಿಗೆ ಬಲ ಕೊಡುವೆನು, ಫರೋಹನ ತೋಳುಗಳು ಬಿದ್ದು ಹೋಗುವವು; ಯಾವಾಗ ನಾನು ನನ್ನ ಕತ್ತಿಯನ್ನು ಬಾಬೆಲಿನ ಅರಸನ ಕೈಗೆ ಕೊಡುವೆನೋ ಅದನ್ನು ಐಗುಪ್ತದೇಶದಿಂದ ಹೊರಗೆ ಚಾಚುವೆನೋ ಆಗ ನಾನೇ ಕರ್ತನೆಂದು ಅವರಿಗೆ ಗೊತ್ತಾಗುವದು.ನಾನು ಐಗುಪ್ತರನ್ನು ಜನಾಂಗಗಳೊಳಗೆ ಚದರಿಸಿ ದೇಶಗಳಲ್ಲಿ ಹರಡಿಸು ತ್ತೇನೆ; ಆಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
- John 15:23 ಯೋಹಾನನು 15:23ನನ್ನನ್ನು ದ್ವೇಷಮಾಡುವವನು ನನ್ನ ತಂದೆಯನ್ನು ಸಹ ದ್ವೇಷಮಾಡುತ್ತಾನೆ.
- Psalm 34:21 ಕೀರ್ತನೆಗಳು 34:21ಕೇಡು ದುಷ್ಟನನ್ನು ಕೊಲ್ಲು ವದು; ನೀತಿವಂತನನ್ನು ಹಗೆಮಾಡುವವರು ಹಾಳಾ ಗುವರು.ಕರ್ತನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ; ಆತನಲ್ಲಿ ಭರವಸವಿಡುವವರು ಹಾಳಾಗುವದಿಲ್ಲ.
- Lamentations 5:5 ಪ್ರಲಾಪಗಳು 5:5ನಮ್ಮ ಕುತ್ತಿಗೆಗಳು ಹಿಂಸೆಗೊಳ ಗಾದವು; ನಾವು ವಿಶ್ರಾಂತಿಯಿಲ್ಲದೆ ಕಷ್ಟಪಡುತ್ತೇವೆ.
- Proverbs 8:36 ಜ್ಞಾನೋಕ್ತಿಗಳು 8:36ಆದರೆ ನನಗೆ ವಿರೋಧವಾಗಿ ಪಾಪಮಾಡುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ. ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.
- 1 Chronicles 22:18 1 ಪೂರ್ವಕಾಲವೃತ್ತಾಂತ 22:18ನಿಮ್ಮ ದೇವರಾದ ಕರ್ತನು ನಿಮ್ಮ ಸಂಗಡ ಇಲ್ಲವೋ? ಎಲ್ಲಾ ಕಡೆಯಲ್ಲಿ ನಿಮಗೆ ವಿಶ್ರಾಂತಿ ಕೊಟ್ಟಿದ್ದಾನ ಲ್ಲವೋ? ನಿಶ್ಚಯವಾಗಿ ಆತನು ದೇಶನಿವಾಸಿಗಳನ್ನು ನನ್ನ ಕೈಯಲ್ಲಿ ಒಪ್ಪಿಸಿದ್ದರಿಂದ ದೇಶವು ಕರ್ತನ ಮುಂದೆಯೂ ತನ್ನ ಜನರ ಮುಂದೆಯೂ ಸ್ವಾಧೀನ ವಾಯಿತು.ನಿಮ್ಮ ದೇವರಾದ ಕರ್ತನನ್ನು ಹುಡು ಕಲು ನಿಮ್ಮ ಹೃದಯವನ್ನೂ ಪ್ರಾಣವನ್ನೂ ಒಪ್ಪಿಸಿ ಕರ್ತನ ಒಡಂಬಡಿಕೆಯ ಮಂಜೂಷದ ದೇವರ ಪರಿ ಶುದ್ಧ ಪಾತ್ರೆಗಳನ್ನು ಕರ್ತನ ನಾಮಕ್ಕೆ ಕಟ್ಟಿಸಲ್ಪಡುವ ಮನೆಯೊಳಗೆ ತರುವ ಹಾಗೆ ಎದ್ದು ಕರ್ತನಾದ ದೇವ ರಿಗೆ ಪರಿಶುದ್ಧ ಸ್ಥಳವನ್ನು ಕಟ್ಟಿಸಿರಿ ಅಂದನು.
- Psalm 66:3 ಕೀರ್ತನೆಗಳು 66:3ದೇವರಿಗೆ--ನಿನ್ನ ಕೆಲಸಗಳಿಂದ ನೀನು ಎಷ್ಟು ಭಯಂಕರನಾಗಿದ್ದೀ ಎಂದು ಹೇಳಿರಿ. ನಿನ್ನ ಮಹಾಬಲದ ನಿಮಿತ್ತ ನಿನ್ನ ಶತ್ರುಗಳು ತಾವೇ ನಿನಗೆ ಅಧೀನರಾಗುವರು;