Skip to content
ThuthiThuthiThuthi
Psalms · chapter 18 · verse 4

Psalm 18:4 in Kannada

ಮರಣದ ದುಃಖಗಳು ನನ್ನನ್ನು ಆವರಿಸಿಕೊಂಡವು, ಭಕ್ತಿಹೀನರ ಪ್ರವಾಹಗಳು ನನ್ನನ್ನು ಹೆದರಿಸಿದವು.

Maranada duhkhagalu nannannu aavarisikondavu, bhaktiheenara pravaahagalu nannannu hedarisidavu.

Psalm 18:4 in English

King James Version (KJV)
The sorrows of death compassed me, and the floods of ungodly men made me afraid.
World English Bible (WEB)
The cords of death surrounded me. The floods of ungodliness made me afraid.
American Standard Version (ASV)
The cords of death compassed me, And the floods of ungodliness made me afraid.
Bible in Basic English (BBE)
The cords of death were round me, and the seas of evil put me in fear.
Darby Translation (DBY)
The bands of death encompassed me, and torrents of Belial made me afraid.
Webster's Bible (WBS)
The sorrows of death compassed me, and the floods of ungodly men made me afraid.
Young's Literal Translation (YLT)
Compassed me have cords of death, And streams of the worthless make me afraid.

Read in context

  1. 2ಕರ್ತನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನನ್ನು ತಪ್ಪಿಸು ವಾತನೂ ನನ್ನ ದೇವರೂ ನಾನು ಭರವಸವಿಡುವ ನನ್ನ ಬಲವೂ ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ನನ್ನ ಉನ್ನತವಾದ ದುರ್ಗವೂ ಆಗಿದ್ದಾನೆ.
  2. 3ಸ್ತುತಿಸತಕ್ಕ ಕರ್ತನಿಗೆ ನಾನು ಮೊರೆಯಿಡುತ್ತೇನೆ; ಹೀಗೆ ನಾನು ನನ್ನ ಶತ್ರುಗಳೊಳಗಿಂದ ರಕ್ಷಿಸಲ್ಪಡುತ್ತೇನೆ.
  3. 4ಮರಣದ ದುಃಖಗಳು ನನ್ನನ್ನು ಆವರಿಸಿಕೊಂಡವು, ಭಕ್ತಿಹೀನರ ಪ್ರವಾಹಗಳು ನನ್ನನ್ನು ಹೆದರಿಸಿದವು.
  4. 5ಪಾತಾಳದ ದುಃಖಗಳು ನನ್ನನ್ನು ಸುತ್ತಿಕೊಂಡವು; ಮರಣದ ನೇಣುಗಳು ನನ್ನನ್ನು ಸುತ್ತಿದವು.
  5. 6ನನ್ನ ಇಕ್ಕಟ್ಟಿನಲ್ಲಿ ಕರ್ತನನ್ನು ಬೇಡಿದೆನು; ನನ್ನ ದೇವರಿಗೆ ಮೊರೆಯಿಟ್ಟೆನು; ಆತನು ತನ್ನ ಮಂದಿರದೊಳಗಿಂದ ನನ್ನ ಸ್ವರವನ್ನು ಕೇಳಿದನು; ನನ್ನ ಮೊರೆಯು ಆತನ ಸನ್ನಿಧಿಗೂ ಆತನ ಕಿವಿಗಳಲ್ಲಿಯೂ ಮುಟ್ಟಿತು.
Read all of Psalm 18

Cross references

Original words (Hebrew)

Psalm 18:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.