Psalms · chapter 18 · verse 43
Psalm 18:43 in Kannada
ನೀನು ಜನರ ವಿವಾದಗಳಿಂದ ನನ್ನನ್ನು ತಪ್ಪಿಸಿದ್ದೀ; ಅನ್ಯ ಜನಾಂಗಗಳ ತಲೆಯಾಗಿ ನನ್ನನ್ನು ಮಾಡಿದ್ದೀ; ನಾನ ರಿಯದ ಜನರು ನನ್ನನ್ನು ಸೇವಿಸುವರು.
Neenu janara vivaadagalinda nannannu tappisiddee; anya janaangagala taleyaagi nannannu maadiddee; naana riyada janaru nannannu sevisuvaru.
Psalm 18:43 in English
- King James Version (KJV)
- Thou hast delivered me from the strivings of the people; [and] thou hast made me the head of the heathen: a people [whom] I have not known shall serve me.
- World English Bible (WEB)
- You have delivered me from the strivings of the people. You have made me the head of the nations. A people whom I have not known shall serve me.
- American Standard Version (ASV)
- Thou hast delivered me from the strivings of the people; Thou hast made me the head of the nations: A people whom I have not known shall serve me.
- Bible in Basic English (BBE)
- You have made me free from the fightings of the people; you have made me the head of the nations: a people of whom I had no knowledge will be my servants.
- Darby Translation (DBY)
- Thou hast delivered me from the strivings of the people; thou hast made me the head of the nations: a people I knew not doth serve me.
- Webster's Bible (WBS)
- Thou hast delivered me from the strivings of the people; [and] thou hast made me the head of the heathen: a people [whom] I have not known shall serve me.
- Young's Literal Translation (YLT)
- Thou dost deliver me From the strivings of the people, Thou placest me for a head of nations, A people I have not known do serve me.
Read in context
- 41ಅವರು ಮೊರೆಯಿಟ್ಟರು, ಆದರೆ ರಕ್ಷಿಸುವವರು ಯಾರೂ ಇದ್ದಿಲ್ಲ. ಕರ್ತನಿಗೂ ಮೊರೆ ಇಟ್ಟರು, ಆದರೆ ಅವರಿಗೆ ಆತನು ಉತ್ತರ ಕೊಡ ಲಿಲ್ಲ.
- 42ಗಾಳಿಯ ಮುಂದಿನ ಧೂಳಿನಹಾಗೆ ಅವ ರನ್ನು ಹೊಡೆದು ಪುಡಿಪುಡಿ ಮಾಡಿದನು; ಬೀದಿಯ ಕೆಸರಿನಹಾಗೆ ಅವರನ್ನು ಹೊರಗೆ ಚೆಲ್ಲಿಬಿಟ್ಟನು.
- 43ನೀನು ಜನರ ವಿವಾದಗಳಿಂದ ನನ್ನನ್ನು ತಪ್ಪಿಸಿದ್ದೀ; ಅನ್ಯ ಜನಾಂಗಗಳ ತಲೆಯಾಗಿ ನನ್ನನ್ನು ಮಾಡಿದ್ದೀ; ನಾನ ರಿಯದ ಜನರು ನನ್ನನ್ನು ಸೇವಿಸುವರು.
- 44ನನ್ನ ಮಾತನ್ನು ಕೇಳಿದೊಡನೆ ಅವರು ನನಗೆ ವಿಧೇಯ ರಾಗುವರು.
- 45ಪರಕೀಯರು ನನಗೆ ಅಧೀನರಾ ಗುವರು ಮತ್ತು ಅವರು ಬಾಡಿಹೋಗುವರು; ತಮ್ಮ ದುರ್ಗಗಳೊಳಗಿಂದ ನಡುಗುತ್ತಾ ಬರುವರು.
Cross references
- Isaiah 55:5 ಯೆಶಾಯ 55:5ಇಗೋ, ನಿನ್ನ ದೇವರಾದ ಕರ್ತನ ನಿಮಿತ್ತವೂ ಇಸ್ರಾಯೇಲಿನ ಪರಿಶುದ್ಧನ ನಿಮಿತ್ತವೂ ನೀನು ತಿಳಿಯದ ಜನಾಂಗಗಳನ್ನು ಕರೆ ಯುವಿ; ಆತನು ನಿನ್ನನ್ನು ಮಹಿಮೆ ಪಡಿಸಿದ್ದರಿಂದ ನಿನ್ನನ್ನು ತಿಳಿಯದ ಜನಾಂಗಗಳು ನಿನ್ನ ಬಳಿಗೆ ಓಡಿ ಬರುವವು.
- 2 Samuel 3:1 2 ಸಮುವೇಲನು 3:1ಸೌಲನ ಮನೆಗೂ ದಾವೀದನ ಮನೆಗೂ ಬಹು ದಿವಸಗಳು ಯುದ್ಧವುನಡೆಯಿತು. ದಾವೀದನು ಬಲವಾಗುತ್ತಾ ಬಂದನು. ಸೌಲನ ಮನೆ ಯವರು ಬಲಹೀನರಾಗುತ್ತಾ ಹೋದರು.
- Isaiah 52:15 ಯೆಶಾಯ 52:15ಹಾಗೆಯೇ ಅನೇಕ ಜನಾಂಗ ಗಳನ್ನು ಆತನು ಚಮಕಿತ ಮಾಡುವನು; ಅರಸರು ಆತನ ನಿಮಿತ್ತ ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳು ವರು; ಯಾಕಂದರೆ ಅವರಿಗೆ ತಿಳಿಸಲ್ಪಡದೇ ಇರುವ ದನ್ನು ಅವರು ನೋಡುವರು; ಕೇಳದೇ ಇರುವದನ್ನು ಗ್ರಹಿಸುವರು.
- 1 Peter 2:10 1 ಪೇತ್ರನು 2:10ಮೊದಲು ನೀವು ಪ್ರಜೆಯಾಗಿರಲಿಲ್ಲ, ಈಗ ದೇವರ ಪ್ರಜೆ ಯಾಗಿದ್ದೀರಿ; ಮೊದಲು ಕರುಣೆ ಹೊಂದಿರಲಿಲ್ಲ, ಈಗ ಕರುಣೆ ಹೊಂದಿದವರಾಗಿದ್ದೀರಿ.
- 2 Samuel 19:9 2 ಸಮುವೇಲನು 19:9ಆದರೆ ಇಸ್ರಾಯೇಲಿನ ಎಲ್ಲಾ ಕುಲಗಳಲ್ಲಿರುವ ಎಲ್ಲಾ ಜನರು ತಮ್ಮೊಳಗೆ ವ್ಯಾಜ್ಯವಾಡಿ--ನಮ್ಮ ಶತ್ರು ಗಳ ಕೈಯಿಂದ ನಮ್ಮನ್ನು ವಿಮೋಚನೆ ಮಾಡಿದವನು ಅರಸನೇ; ಫಿಲಿಷ್ಟಿಯರ ಕೈಯಿಂದ ನಮ್ಮನ್ನು ತಪ್ಪಿಸಿ ದವನೂ ಅವನೇ.
- Ephesians 1:22 ಎಫೆಸದವರಿಗೆ 1:22ದೇವರು ಸಮಸ್ತವನ್ನೂ ಆತನ ಪಾದಗಳ ಕೆಳಗೆ ಹಾಕಿದನು. ಇದಲ್ಲದೆ ಆತನನ್ನು ಎಲ್ಲಾದರ ಮೇಲೆ ಇರಿಸಿ ಸಭೆಗೆ ಶಿರಸ್ಸಾಗಿ ನೇಮಿಸಿದನು.ಸಭೆಯು ಆತನ ದೇಹವಾಗಿದೆ; ಎಲ್ಲವನ್ನು ಎಲ್ಲಾ ಸಂಬಂಧದಲ್ಲಿ ವ್ಯಾಪಿಸುವಾತನಿಂದ ಅದು ಪರಿಪೂರ್ಣತೆಯುಳ್ಳ ದಾಗಿದೆ.
- Psalm 22:27–28 ಕೀರ್ತನೆಗಳು 22:27–28ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು. ರಾಜ್ಯವು ಕರ್ತನದೇ; ಜನಾಂಗಗಳಲ್ಲಿ ಆಳುವಾತನು ಆತನೇ.
- Romans 16:26 ರೋಮಾಪುರದವರಿಗೆ 16:26ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸ ಲ್ಪಟ್ಟಿದೆ.ಜ್ಞಾನಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಎಂದೆಂದಿಗೂ ಮಹಿಮೆ ಉಂಟಾಗಲಿ. ಆಮೆನ್.
- Romans 15:18 ರೋಮಾಪುರದವರಿಗೆ 15:18ಮಾತಿ ನಿಂದಲೂ ಕ್ರಿಯೆಯಿಂದಲೂ ಬಲವಾದ ಸೂಚಕ ಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ದೇವರಾತ್ಮನ ಬಲದಿಂದಲೂ ಅನ್ಯಜನಗಳವರು ವಿಧೇಯರಾಗುವಂತೆ ಕ್ರಿಸ್ತನು ನನ್ನ ಮೂಲಕ ಮಾಡ ದಿರುವವುಗಳನ್ನು ಮಾತನಾಡಲು ನಾನು ಧೈರ್ಯ ಪಡುವದಿಲ್ಲ.
- Romans 15:12 ರೋಮಾಪುರದವರಿಗೆ 15:12ತಿರಿಗಿ ಯೆಶಾಯನು--ಇಷಯನ ಅಂಕುರದವನು ಎದ್ದು ಅನ್ಯ ಜನಾಂಗಗಳ ಮೇಲೆ ಆಡಳಿತ ಮಾಡುವನು; ಅನ್ಯ ಜನರು ಆತನಲ್ಲಿ ನಂಬಿಕೆಯಿಡುವರು ಅಂದನು.
- Acts 5:31 ಅಪೊಸ್ತಲರ ಕೃತ್ಯಗಳು 5:31ಇಸ್ರಾಯೇಲ್ಯ ರಲ್ಲಿ ಮಾನಸಾಂತರ ಉಂಟುಮಾಡಿ ಪಾಪಗಳ ಪರಿಹಾರವನ್ನು ಕೊಡುವ ಹಾಗೆ ಆತನು ಪ್ರಭುವೂ ರಕ್ಷಕನೂ ಆಗಿರುವಂತೆ ದೇವರು ತನ್ನ ಬಲಗೈಯಿಂದ ಆತನನ್ನು ಉನ್ನತಕ್ಕೆ ಏರಿಸಿದ್ದಾನೆ.
- Revelation 11:15 ಪ್ರಕಟನೆ 11:15ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.