Psalms · chapter 18 · verse 44
Psalm 18:44 in Kannada
ನನ್ನ ಮಾತನ್ನು ಕೇಳಿದೊಡನೆ ಅವರು ನನಗೆ ವಿಧೇಯ ರಾಗುವರು.
Nanna maatannu kelidodane avaru nanage vidheya raaguvaru.
Psalm 18:44 in English
- King James Version (KJV)
- As soon as they hear of me, they shall obey me: the strangers shall submit themselves unto me.
- World English Bible (WEB)
- As soon as they hear of me they shall obey me. The foreigners shall submit themselves to me.
- American Standard Version (ASV)
- As soon as they hear of me they shall obey me; The foreigners shall submit themselves unto me.
- Bible in Basic English (BBE)
- From the time when my name comes to their ears they will be ruled by me: men of other countries will, with false hearts, put themselves under my authority.
- Darby Translation (DBY)
- At the hearing of the ear, they obey me: strangers come cringing unto me.
- Webster's Bible (WBS)
- As soon as they hear of me, they shall obey me: the strangers shall submit themselves to me.
- Young's Literal Translation (YLT)
- At the hearing of the ear they hearken to me, Sons of a stranger feign obedience to me,
Read in context
- 42ಗಾಳಿಯ ಮುಂದಿನ ಧೂಳಿನಹಾಗೆ ಅವ ರನ್ನು ಹೊಡೆದು ಪುಡಿಪುಡಿ ಮಾಡಿದನು; ಬೀದಿಯ ಕೆಸರಿನಹಾಗೆ ಅವರನ್ನು ಹೊರಗೆ ಚೆಲ್ಲಿಬಿಟ್ಟನು.
- 43ನೀನು ಜನರ ವಿವಾದಗಳಿಂದ ನನ್ನನ್ನು ತಪ್ಪಿಸಿದ್ದೀ; ಅನ್ಯ ಜನಾಂಗಗಳ ತಲೆಯಾಗಿ ನನ್ನನ್ನು ಮಾಡಿದ್ದೀ; ನಾನ ರಿಯದ ಜನರು ನನ್ನನ್ನು ಸೇವಿಸುವರು.
- 44ನನ್ನ ಮಾತನ್ನು ಕೇಳಿದೊಡನೆ ಅವರು ನನಗೆ ವಿಧೇಯ ರಾಗುವರು.
- 45ಪರಕೀಯರು ನನಗೆ ಅಧೀನರಾ ಗುವರು ಮತ್ತು ಅವರು ಬಾಡಿಹೋಗುವರು; ತಮ್ಮ ದುರ್ಗಗಳೊಳಗಿಂದ ನಡುಗುತ್ತಾ ಬರುವರು.
- 46ಕರ್ತನು ಜೀವಿತನಾಗಿದ್ದಾನೆ; ನನ್ನ ಬಂಡೆ ಯಾದಾತನು ಸ್ತುತಿಹೊಂದಲಿ; ನನ್ನ ರಕ್ಷಣೆಯ ದೇವರು ಘನಹೊಂದಲಿ.
Cross references
- Psalm 66:3 ಕೀರ್ತನೆಗಳು 66:3ದೇವರಿಗೆ--ನಿನ್ನ ಕೆಲಸಗಳಿಂದ ನೀನು ಎಷ್ಟು ಭಯಂಕರನಾಗಿದ್ದೀ ಎಂದು ಹೇಳಿರಿ. ನಿನ್ನ ಮಹಾಬಲದ ನಿಮಿತ್ತ ನಿನ್ನ ಶತ್ರುಗಳು ತಾವೇ ನಿನಗೆ ಅಧೀನರಾಗುವರು;
- Psalm 81:15 ಕೀರ್ತನೆಗಳು 81:15ಕರ್ತನನ್ನು ಹಗೆಮಾಡುವವರು ಆತನಿಗೆ ತಮ್ಮನ್ನು ತಾವೇ ಒಪ್ಪಿಸಿಕೊಟ್ಟಿದ್ದರೆ ಅವರ ಕಾಲವು ಎಂದೆಂದಿಗೂ ಇರುತ್ತಿತ್ತು.ಇದಲ್ಲದೆ ಆತನು ಉತ್ತಮವಾದ ಗೋಧಿ ಯಿಂದ ಅವರಿಗೆ ಊಟಕ್ಕೆ ಕೊಟ್ಟು ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವನು.
- 2 Samuel 22:44–46 2 ಸಮುವೇಲನು 22:44–46ನೀನು ನನ್ನ ಜನರ ವಾಗ್ವಾದಗಳಿಂದ ನನ್ನನ್ನು ತಪ್ಪಿಸಿದ್ದೀ, ಜನಾಂಗಗಳಿಗೆ ತಲೆಯಾಗಿ ನನ್ನನ್ನು ಇರಿಸಿದ್ದೀ; ನಾನು ಅರಿಯದ ಜನರು ನನ್ನನ್ನು ಸೇವಿಸುವರು. ದೇಶಾಂತ ದವರು ನನಗೆ ಅಧೀನರಾಗುವರು; ಕೇಳಿದ ಕೂಡಲೆ ನನಗೆ ವಿಧೇಯರಾಗುವರು. ದೇಶಾಂತದವರು ಬಾಡಿಹೋಗುವರು; ತಮ್ಮನ್ನು ಮುಚ್ಚಿಕೊಂಡ ಸ್ಥಳ ಗಳಿಂದ ನಡುಗುತ್ತಾ ಬರುವರು.
- Deuteronomy 33:29 ಧರ್ಮೋಪದೇಶಕಾಂಡ 33:29ಇಸ್ರಾಯೇಲೇ, ನೀನು ಸಂತೋಷವುಳ್ಳವನೂ ನಿನ್ನ ಸಹಾಯದ ಗುರಾಣಿಯೂ ನಿನ್ನ ಘನತೆಯ ಕತ್ತಿಯೂ ಆಗಿರುವ ಕರ್ತನಿಂದ ರಕ್ಷಿಸಲ್ಪಟ್ಟ ಓ ಜನವೇ, ನಿನ್ನ ಹಾಗೆ ಯಾರಿದ್ದಾರೆ? ನಿನ್ನ ಶತ್ರುಗಳು ನಿನಗೆ ಸುಳ್ಳುಗಾರರಾಗಿ ಕಂಡುಬರುವರು. ನೀನು ಅವರ ಉನ್ನತವಾದ ಸ್ಥಳಗಳ ಮೇಲೆ ನಡೆದು ಹೋಗುವಿ.
- Ezekiel 44:7 ಯೆಹೆಜ್ಕೇಲನು 44:7ಅವು ಗಳಲ್ಲಿ ನೀವು ನನ್ನ ರೊಟ್ಟಿಯನ್ನೂ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವಾಗ ನಿಮ್ಮ ಎಲ್ಲಾ ಅಸಹ್ಯಗಳಿ ಗೋಸ್ಕರ ನನ್ನ ಒಡಂಬಡಿಕೆಯನ್ನು ವಿಾರುವಂಥ ಹೃದಯದಲ್ಲಿಯೂ ಶರೀರದಲ್ಲಿಯೂ ಸುನ್ನತಿ ಯಿಲ್ಲದಂಥ ಪರಕೀಯರನ್ನು ನನ್ನ ಪರಿಶುದ್ಧಸ್ಥಳಕ್ಕೆ ಕರೆತಂದು ನನ್ನ ಆಲಯವನ್ನು ಅಪವಿತ್ರಪಡಿಸಿದಿರಿ;
- Isaiah 62:8 ಯೆಶಾಯ 62:8ಕರ್ತನು ತನ್ನ ಬಲಗೈ ಯಿಂದಲೂ ತನ್ನ ತ್ರಾಣವುಳ್ಳ ತೋಳಿನಿಂದಲೂ ಆಣೆ ಯಿಟ್ಟುಕೊಂಡದ್ದೇನಂದರೆ--ನಿಶ್ಚಯವಾಗಿ ನಾನು ಇನ್ನು ಮೇಲೆ ನಿನ್ನ ಧಾನ್ಯಗಳನ್ನು ನಿನ್ನ ಶತ್ರುಗಳಿಗೆ ಆಹಾರವಾಗಿ ಕೊಡುವದಿಲ್ಲ, ಮತ್ತು ನೀನು ಕಷ್ಟಪಟ್ಟು ಮಾಡಿದ ನಿನ್ನ ದ್ರಾಕ್ಷಾರಸವನ್ನು ಅನ್ಯರ ಪುತ್ರರು ಕುಡಿಯುವದಿಲ್ಲ;
- 2 Samuel 1:13 2 ಸಮುವೇಲನು 1:13ಆದರೆ ದಾವೀದನು ಅದನ್ನು ತನಗೆ ತಿಳಿಸಿದ ಯೌವನಸ್ಥನನ್ನು--ನೀನು ಎಲ್ಲಿಯ ವನು ಎಂದು ಕೇಳಿದಾಗ ಅವನು--ನಾನು ಅನ್ಯನ ಮಗನಾದ ಅಮಾಲೇಕ್ಯನು ಅಂದನು.
- Romans 10:16–17 ರೋಮಾಪುರದವರಿಗೆ 10:16–17ಆದರೆ ಅವರೆಲ್ಲರೂ ಸುವಾರ್ತೆಗೆ ವಿಧೇಯರಾಗಲಿಲ್ಲ. ಆದದರಿಂದ ಯೆಶಾಯನು--ಕರ್ತನೇ, ನಮ್ಮ ವಾರ್ತೆಯನ್ನು ಯಾರು ನಂಬಿದರು ಅನ್ನುತ್ತಾನೆ. ಕೇಳುವದರಿಂದ ನಂಬಿಕೆಯುಂಟಾಗುತ್ತದೆ. ದೇವರ ವಾಕ್ಯವನ್ನು ಕೇಳುವದ ರಿಂದಲೇ.
- Psalm 68:30 ಕೀರ್ತನೆಗಳು 68:30ಪ್ರತಿಯೊಬ್ಬನು ಬೆಳ್ಳಿಯ ತುಂಡುಗಳನ್ನು ಸಮರ್ಪಿಸುವ ವರೆಗೆ ಜನರ ಕರುಗಳ ಸಂಗಡ ಹೋರಿ ಗಳ ಗುಂಪನ್ನು ಭಲ್ಲೆಗಾರರ ಗುಂಪುನ್ನು ಗದರಿಸು. ಕಾಳಗದಲ್ಲಿ ಸಂತೋಷ ಪಡುವ ಜನರನ್ನು ನೀನು ಚದರಿಸು.