Psalms · chapter 18 · verse 45
Psalm 18:45 in Kannada
ಪರಕೀಯರು ನನಗೆ ಅಧೀನರಾ ಗುವರು ಮತ್ತು ಅವರು ಬಾಡಿಹೋಗುವರು; ತಮ್ಮ ದುರ್ಗಗಳೊಳಗಿಂದ ನಡುಗುತ್ತಾ ಬರುವರು.
Parakeeyaru nanage adheenaraa guvaru mattu avaru baadihoguvaru; tamma durgagalolaginda naduguttaa baruvaru.
Psalm 18:45 in English
- King James Version (KJV)
- The strangers shall fade away, and be afraid out of their close places.
- World English Bible (WEB)
- The foreigners shall fade away, and shall come trembling out of their strongholds.
- American Standard Version (ASV)
- The foreigners shall fade away, And shall come trembling out of their close places.
- Bible in Basic English (BBE)
- They will be wasting away, they will come out of their secret places shaking with fear.
- Darby Translation (DBY)
- Strangers have faded away, and they come trembling forth from their close places.
- Webster's Bible (WBS)
- The strangers shall fade away, and be afraid from their close places.
- Young's Literal Translation (YLT)
- Sons of a stranger fade away, And are slain out of their close places.
Read in context
- 43ನೀನು ಜನರ ವಿವಾದಗಳಿಂದ ನನ್ನನ್ನು ತಪ್ಪಿಸಿದ್ದೀ; ಅನ್ಯ ಜನಾಂಗಗಳ ತಲೆಯಾಗಿ ನನ್ನನ್ನು ಮಾಡಿದ್ದೀ; ನಾನ ರಿಯದ ಜನರು ನನ್ನನ್ನು ಸೇವಿಸುವರು.
- 44ನನ್ನ ಮಾತನ್ನು ಕೇಳಿದೊಡನೆ ಅವರು ನನಗೆ ವಿಧೇಯ ರಾಗುವರು.
- 45ಪರಕೀಯರು ನನಗೆ ಅಧೀನರಾ ಗುವರು ಮತ್ತು ಅವರು ಬಾಡಿಹೋಗುವರು; ತಮ್ಮ ದುರ್ಗಗಳೊಳಗಿಂದ ನಡುಗುತ್ತಾ ಬರುವರು.
- 46ಕರ್ತನು ಜೀವಿತನಾಗಿದ್ದಾನೆ; ನನ್ನ ಬಂಡೆ ಯಾದಾತನು ಸ್ತುತಿಹೊಂದಲಿ; ನನ್ನ ರಕ್ಷಣೆಯ ದೇವರು ಘನಹೊಂದಲಿ.
- 47ನನಗೋಸ್ಕರ ಮುಯ್ಯಿಗೆ ಮುಯ್ಯಿತೀರಿಸುವಾತನೂ ಜನರನ್ನು ನನ್ನ ಕೆಳಗೆ ಅಧೀನಮಾಡುವಾತನೂ ದೇವರು ತಾನೇ.
Cross references
- Micah 7:17 ಮೀಕ 7:17ಅವರು ಸರ್ಪದಂತೆ ಧೂಳನ್ನು ನೆಕ್ಕುವರು; ಭೂಮಿಯ ಕ್ರಿಮಿಗಳಂತೆ ತಾವು ರಂಧ್ರಗಳಿಂದ ಹೊರಗೆ ಬರುವರು; ನಮ್ಮ ದೇವರಾದ ಕರ್ತನಿಗೆ ಅವರು ಹೆದರುವರು; ನಿನಗೆ ಭಯಪಡುವರು.
- Revelation 6:16 ಪ್ರಕಟನೆ 6:16ಪರ್ವತಗಳಿಗೂ ಬಂಡೆಗಳಿಗೂ--ನಮ್ಮ ಮೇಲೆ ಬೀಳಿರಿ, ಸಿಂಹಾಸನದ ಮೇಲೆ ಕೂತಿದ್ದಾತನ ಮುಖಕ್ಕೂ ಕುರಿಮರಿಯಾದಾತನ ಕೋಪಕ್ಕೂ ನಮ್ಮನ್ನು ಮರೆಮಾಡಿರಿ;ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.
- James 1:11 ಯಾಕೋಬನು 1:11ಸೂರ್ಯನು ಉದಯಿಸಿದ ತಕ್ಷಣವೇ ಉಷ್ಣತೆ ಯಿಂದ ಹುಲ್ಲನ್ನು ಬಾಡಿಸಲು ಆ ಹುಲ್ಲಿನ ಹೂವು ಉದುರಿ ಅದರ ರೂಪದ ಸೊಗಸು ನಾಶವಾಗು ವದಷ್ಟೇ. ಹೀಗೆಯೇ ಐಶ್ವರ್ಯವಂತನು ತನ್ನ ದಾರಿ ಗಳಲ್ಲಿ ಬಾಡಿ ಹೋಗುವನು.
- Isaiah 24:4 ಯೆಶಾಯ 24:4ಭೂಮಿಯು ಪ್ರಲಾಪಿಸುತ್ತಾ ಬಾಡಿಹೋಗುವದು. ಲೋಕವು ಸೊರಗಿ ಬಾಡಿಹೋಗುವದು ಭೂಮಿಯ ಗರ್ವಿಷ್ಠರು ಕುಗ್ಗಿಹೋಗುವರು.