Psalms · chapter 18 · verse 46
Psalm 18:46 in Kannada
ಕರ್ತನು ಜೀವಿತನಾಗಿದ್ದಾನೆ; ನನ್ನ ಬಂಡೆ ಯಾದಾತನು ಸ್ತುತಿಹೊಂದಲಿ; ನನ್ನ ರಕ್ಷಣೆಯ ದೇವರು ಘನಹೊಂದಲಿ.
Kartanu jeevitanaagiddaane; nanna bande yaadaatanu stutihondali; nanna rakshaneya devaru ghanahondali.
Psalm 18:46 in English
- King James Version (KJV)
- The LORD liveth; and blessed [be] my rock; and let the God of my salvation be exalted.
- World English Bible (WEB)
- The LORD lives! Blessed be my rock. Exalted be the God of my salvation,
- American Standard Version (ASV)
- Jehovah liveth; and blessed be my rock; And exalted be the God of my salvation,
- Bible in Basic English (BBE)
- The Lord is living; praise be to my Rock, and let the God of my salvation be honoured.
- Darby Translation (DBY)
- Jehovah liveth; and blessed be my rock; and exalted be the God of my salvation,
- Webster's Bible (WBS)
- The LORD liveth; and blessed [be] my rock; and let the God of my salvation be exalted.
- Young's Literal Translation (YLT)
- Jehovah liveth — and blessed [is] my rock, And exalted is the God of my salvation.
Read in context
- 44ನನ್ನ ಮಾತನ್ನು ಕೇಳಿದೊಡನೆ ಅವರು ನನಗೆ ವಿಧೇಯ ರಾಗುವರು.
- 45ಪರಕೀಯರು ನನಗೆ ಅಧೀನರಾ ಗುವರು ಮತ್ತು ಅವರು ಬಾಡಿಹೋಗುವರು; ತಮ್ಮ ದುರ್ಗಗಳೊಳಗಿಂದ ನಡುಗುತ್ತಾ ಬರುವರು.
- 46ಕರ್ತನು ಜೀವಿತನಾಗಿದ್ದಾನೆ; ನನ್ನ ಬಂಡೆ ಯಾದಾತನು ಸ್ತುತಿಹೊಂದಲಿ; ನನ್ನ ರಕ್ಷಣೆಯ ದೇವರು ಘನಹೊಂದಲಿ.
- 47ನನಗೋಸ್ಕರ ಮುಯ್ಯಿಗೆ ಮುಯ್ಯಿತೀರಿಸುವಾತನೂ ಜನರನ್ನು ನನ್ನ ಕೆಳಗೆ ಅಧೀನಮಾಡುವಾತನೂ ದೇವರು ತಾನೇ.
- 48ನನ್ನ ಶತ್ರುಗಳಿಂದ ನನ್ನನ್ನು ತಪ್ಪಿಸುವನು; ಹೌದು, ನೀನು ನನ್ನ ಎದುರಾಳಿಗಳಿಂದ ತಪ್ಪಿಸಿ ನನ್ನನ್ನು ಮೇಲೆ ಎತ್ತುತ್ತೀ; ಬಲಾತ್ಕಾರ ಮಾಡುವವನಿಂದ ನನ್ನನ್ನು ಬಿಡಿಸಿದ್ದೀ.
Cross references
- 2 Samuel 22:47 2 ಸಮುವೇಲನು 22:47ಕರ್ತನು ಜೀವಿತ ನಾಗಿದ್ದಾನೆ; ನನ್ನ ಬಂಡೆಗೆ ಸ್ತುತಿಯಾಗಲಿ; ನನ್ನ ರಕ್ಷಣೆಯ ಬಂಡೆಯಾದ ದೇವರು ಉನ್ನತನಾಗಲಿ.
- Psalm 57:5 ಕೀರ್ತನೆಗಳು 57:5ಓ ದೇವರೇ, ಆಕಾಶಗಳಿಗಿಂತ ನೀನು ಉನ್ನತನಾಗು; ಭೂಮಿಯ ಮೇಲೆಲ್ಲಾ ನಿನ್ನ ಮಹಿಮೆಯು ಇರಲಿ.
- Psalm 18:2 ಕೀರ್ತನೆಗಳು 18:2ಕರ್ತನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನನ್ನು ತಪ್ಪಿಸು ವಾತನೂ ನನ್ನ ದೇವರೂ ನಾನು ಭರವಸವಿಡುವ ನನ್ನ ಬಲವೂ ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ನನ್ನ ಉನ್ನತವಾದ ದುರ್ಗವೂ ಆಗಿದ್ದಾನೆ.
- Revelation 1:18 ಪ್ರಕಟನೆ 1:18ಸತ್ತವನಾದೆನು,ಈಗ ಬದುಕುವವನಾಗಿದ್ದೇನೆ. ಇಗೋ, ನಾನು ಎಂದೆಂ ದಿಗೂ ಬದುಕುವವನಾಗಿದ್ದೇನೆ. ಆಮೆನ್. ನರಕದ ಮತ್ತು ಮರಣದ ಬೀಗದ ಕೈಗಳೂ ನನ್ನಲ್ಲಿ ಅವೆ.
- Psalm 68:20 ಕೀರ್ತನೆಗಳು 68:20ನಮ್ಮ ದೇವರು ರಕ್ಷಣೆಯ ದೇವರಾಗಿದ್ದಾನೆ; ನಮ್ಮ ಕರ್ತನಾದ ದೇವರು ಮರಣದಿಂದ ತಪ್ಪಿಸಲು ಶಕ್ತನಾಗಿದ್ದಾನೆ.
- Psalm 79:9 ಕೀರ್ತನೆಗಳು 79:9ಓ ನಮ್ಮ ರಕ್ಷಣೆಯ ದೇವರೇ, ನಿನ್ನ ಹೆಸರಿನ ಘನದ ನಿಮಿತ್ತ ನಮಗೆ ಸಹಾಯ ಮಾಡು; ನಿನ್ನ ಹೆಸರಿಗಾಗಿ ನಮ್ಮನ್ನು ಬಿಡಿಸಿ ನಮ್ಮ ಪಾಪಗಳನ್ನು ತೊಳೆದುಬಿಡು.
- John 14:19 ಯೋಹಾನನು 14:19ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವದಿಲ್ಲ. ಆದರೆ ನೀವು ನನ್ನನ್ನು ನೋಡುವಿರಿ; ನಾನು ಜೀವಿಸುವ ದರಿಂದ ನೀವು ಸಹ ಜೀವಿಸುವಿರಿ.
- Jeremiah 10:10 ಯೆರೆಮೀಯ 10:10ಆದರೆ ಕರ್ತನು ನಿಜವಾದ ದೇವರಾಗಿದ್ದಾನೆ, ಆತನು ಜೀವವುಳ್ಳ ದೇವರೂ ನಿತ್ಯವಾದ ಅರಸನೂ ಆಗಿದ್ದಾನೆ; ಆತನ ರೌದ್ರದಿಂದ ಭೂಮಿ ಕಂಪಿಸುವದು ಆತನ ಉಗ್ರತೆಯನ್ನು ಜನಾಂಗಗಳು ತಾಳಲಾರವು.
- Luke 1:47 ಲೂಕನು 1:47ನನ್ನ ಆತ್ಮವು ನನ್ನ ರಕ್ಷಕನಾದ ದೇವರಲ್ಲಿ ಉಲ್ಲಾಸಗೊಂಡಿದೆ;
- Psalm 99:9 ಕೀರ್ತನೆಗಳು 99:9ನಮ್ಮ ದೇವರಾದ ಕರ್ತನನ್ನು ಉನ್ನತಪಡಿಸಿರಿ; ಆತನ ಪರಿ ಶುದ್ಧ ಪರ್ವತದಲ್ಲಿ ಆರಾಧಿಸಿರಿ; ನಮ್ಮ ದೇವರಾದ ಕರ್ತನು ಪರಿಶುದ್ಧನೇ.
- Psalm 57:11 ಕೀರ್ತನೆಗಳು 57:11ಓ ದೇವರೇ, ಆಕಾಶಕ್ಕಿಂತ ಉನ್ನತನಾಗು; ಭೂಮಿಯ ಮೇಲೆಲ್ಲಾ ನಿನ್ನ ಘನವು ಇರಲಿ.
- Psalm 25:5 ಕೀರ್ತನೆಗಳು 25:5ನಿನ್ನ ಸತ್ಯದಲ್ಲಿ ನನ್ನನ್ನು ನಡಿಸಿ ನನಗೆ ಕಲಿಸು; ನೀನು ನನ್ನ ರಕ್ಷಣೆಯ ದೇವರಾಗಿದ್ದೀ; ನಾನು ದಿನವೆಲ್ಲಾ ನಿನ್ನನ್ನು ನಿರೀಕ್ಷಿಸು ತ್ತೇನೆ.