Psalms · chapter 18 · verse 47
Psalm 18:47 in Kannada
ನನಗೋಸ್ಕರ ಮುಯ್ಯಿಗೆ ಮುಯ್ಯಿತೀರಿಸುವಾತನೂ ಜನರನ್ನು ನನ್ನ ಕೆಳಗೆ ಅಧೀನಮಾಡುವಾತನೂ ದೇವರು ತಾನೇ.
Nanagoskara muyyige muyyiteerisuvaatanoo janarannu nanna kelage adheenamaaduvaatanoo devaru taane.
Psalm 18:47 in English
- King James Version (KJV)
- [It is] God that avengeth me, and subdueth the people under me.
- World English Bible (WEB)
- even the God who executes vengeance for me, and subdues peoples under me.
- American Standard Version (ASV)
- Even the God that executeth vengeance for me, And subdueth peoples under me.
- Bible in Basic English (BBE)
- It is God who sends punishment on my haters, and puts peoples under my rule.
- Darby Translation (DBY)
- The God who hath avenged me, and hath subjected the peoples to me;
- Webster's Bible (WBS)
- [It is] God that avengeth me, and subdueth the people under me.
- Young's Literal Translation (YLT)
- God — who is giving vengeance to me, And He subdueth peoples under me,
Read in context
- 45ಪರಕೀಯರು ನನಗೆ ಅಧೀನರಾ ಗುವರು ಮತ್ತು ಅವರು ಬಾಡಿಹೋಗುವರು; ತಮ್ಮ ದುರ್ಗಗಳೊಳಗಿಂದ ನಡುಗುತ್ತಾ ಬರುವರು.
- 46ಕರ್ತನು ಜೀವಿತನಾಗಿದ್ದಾನೆ; ನನ್ನ ಬಂಡೆ ಯಾದಾತನು ಸ್ತುತಿಹೊಂದಲಿ; ನನ್ನ ರಕ್ಷಣೆಯ ದೇವರು ಘನಹೊಂದಲಿ.
- 47ನನಗೋಸ್ಕರ ಮುಯ್ಯಿಗೆ ಮುಯ್ಯಿತೀರಿಸುವಾತನೂ ಜನರನ್ನು ನನ್ನ ಕೆಳಗೆ ಅಧೀನಮಾಡುವಾತನೂ ದೇವರು ತಾನೇ.
- 48ನನ್ನ ಶತ್ರುಗಳಿಂದ ನನ್ನನ್ನು ತಪ್ಪಿಸುವನು; ಹೌದು, ನೀನು ನನ್ನ ಎದುರಾಳಿಗಳಿಂದ ತಪ್ಪಿಸಿ ನನ್ನನ್ನು ಮೇಲೆ ಎತ್ತುತ್ತೀ; ಬಲಾತ್ಕಾರ ಮಾಡುವವನಿಂದ ನನ್ನನ್ನು ಬಿಡಿಸಿದ್ದೀ.
- 49ಆದ್ದರಿಂದ ಓ ಕರ್ತನೇ, ಅನ್ಯಜನಾಂಗ ಗಳಲ್ಲಿ ನಿನಗೆ ಉಪಕಾರಸ್ತುತಿ ಮಾಡುತ್ತೇನೆ. ನಿನ್ನನ್ನು ಕೊಂಡಾಡಿ ನಿನ್ನ ಹೆಸರನ್ನು ಕೀರ್ತಿಸುವೆನು.ಆತನು ತನ್ನ ಅರಸನಿಗೆ ದೊಡ್ಡ ಬಿಡುಗಡೆಯನ್ನು ಕೊಟ್ಟು ತನ್ನ ಅಭಿಷಕ್ತನಾದ ದಾವೀದನಿಗೂ ಅವನ ಸಂತತಿಗೂ ಕೃಪೆಯನ್ನು ಎಂದೆಂದಿಗೂ ತೋರಿಸುತ್ತಾನೆ.
Cross references
- Psalm 47:3 ಕೀರ್ತನೆಗಳು 47:3ಜನರನ್ನು ನಮ್ಮ ಕೆಳಗೂ ಜನಾಂಗಗಳನ್ನು ನಮ್ಮ ಪಾದಗಳ ಕೆಳಗೂ ಅಧೀನ ಮಾಡಿದ್ದಾನೆ.
- Romans 12:19 ರೋಮಾಪುರದವರಿಗೆ 12:19ಅತಿ ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವದನ್ನು ದೇವರಿಗೆ ಬಿಡಿರಿ. ಯಾಕಂದರೆ--ಮುಯ್ಯಿಗೆ ಮುಯ್ಯಿ ತೀರಿಸು ವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು ಎಂದು ಕರ್ತನು ಹೇಳುತ್ತಾನೆ ಎಂಬದಾಗಿ ಬರೆದದೆ.
- 2 Samuel 22:48 2 ಸಮುವೇಲನು 22:48ದೇವರೇ ನನಗೋಸ್ಕರ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ; ಜನರನ್ನು ನನಗೆ ಅಧೀನಪಡಿಸುತ್ತಾನೆ.
- Nahum 1:2 ನಹೂಮ 1:2ಕರ್ತನು ರೋಷವುಳ್ಳಂಥ, ಮುಯ್ಯಿಗೆಮುಯ್ಯಿ ಕೊಡುವಂಥ ದೇವರು; ಕರ್ತನು ಮುಯ್ಯಿಗೆ ಮುಯ್ಯಿ ಕೊಡುವಂಥ ಉಗ್ರವುಳ್ಳಾತನು, ಕರ್ತನು ತನ್ನ ವೈರಿ ಗಳಿಗೆ ಮುಯ್ಯಿಗೆಮುಯ್ಯಿ ತೀರಿಸಿ ತನ್ನ ಶತ್ರುಗಳ ಮೇಲೆ ಕೋಪವನ್ನು ಇಟ್ಟುಕೊಳ್ಳುತ್ತಾನೆ.
- Psalm 144:2 ಕೀರ್ತನೆಗಳು 144:2ಆತನು ನನ್ನ ಒಳ್ಳೇತನವೂ ನನ್ನ ಕೋಟೆಯೂ ನನ್ನ ಎತ್ತರವಾದ ದುರ್ಗವೂ ನನ್ನನ್ನು ತಪ್ಪಿಸುವವನೂ ನನ್ನ ಭರವಸವೂ ನನ್ನ ಗುರಾಣಿಯೂ ನನ್ನ ಜನರನ್ನು ನನಗೆ ವಶಮಾಡುವಾತನೂ ಆಗಿದ್ದಾನೆ.
- Deuteronomy 32:35 ಧರ್ಮೋಪದೇಶಕಾಂಡ 32:35ಮುಯ್ಯಿಗೆ ಮುಯ್ಯಿ ಕೊಡುವದೂ ಪ್ರತಿಫಲ ಕೊಡುವದೂ ನನ್ನದೇ; ತಕ್ಕ ಕಾಲದಲ್ಲಿ ಅವರ ಕಾಲು ಜಾರುವದು; ಅವರ ಕಳವಳದ ದಿವಸವು ಸವಿಾಪ ವಾಗಿದೆ. ಅವರ ಮೇಲೆ ಬರುವವುಗಳು ಬೇಗ ಬರುತ್ತವೆ.