Skip to content
ThuthiThuthiThuthi
Psalms · chapter 18 · verse 48

Psalm 18:48 in Kannada

ನನ್ನ ಶತ್ರುಗಳಿಂದ ನನ್ನನ್ನು ತಪ್ಪಿಸುವನು; ಹೌದು, ನೀನು ನನ್ನ ಎದುರಾಳಿಗಳಿಂದ ತಪ್ಪಿಸಿ ನನ್ನನ್ನು ಮೇಲೆ ಎತ್ತುತ್ತೀ; ಬಲಾತ್ಕಾರ ಮಾಡುವವನಿಂದ ನನ್ನನ್ನು ಬಿಡಿಸಿದ್ದೀ.

Nanna shatrugalinda nannannu tappisuvanu; haudu, neenu nanna eduraaligalinda tappisi nannannu mele ettuttee; balaatkaara maaduvavaninda nannannu bidisiddee.

Psalm 18:48 in English

King James Version (KJV)
He delivereth me from mine enemies: yea, thou liftest me up above those that rise up against me: thou hast delivered me from the violent man.
World English Bible (WEB)
He rescues me from my enemies. Yes, you lift me up above those who rise up against me. You deliver me from the violent man.
American Standard Version (ASV)
He rescueth me from mine enemies; Yea, thou liftest me up above them that rise up against me; Thou deliverest me from the violent man.
Bible in Basic English (BBE)
He makes me free from my haters; I am lifted up over those who come up against me: you have made me free from the violent man.
Darby Translation (DBY)
Who hath delivered me from mine enemies: yea, thou hast lifted me up above them that rose up against me; from the man of violence hast thou delivered me.
Webster's Bible (WBS)
He delivereth me from my enemies: yes, thou liftest me up above those that rise up against me: thou hast delivered me from the violent man.
Young's Literal Translation (YLT)
My deliverer from mine enemies, Above my withstanders Thou raisest me, From a man of violence dost deliver me.

Read in context

  1. 46ಕರ್ತನು ಜೀವಿತನಾಗಿದ್ದಾನೆ; ನನ್ನ ಬಂಡೆ ಯಾದಾತನು ಸ್ತುತಿಹೊಂದಲಿ; ನನ್ನ ರಕ್ಷಣೆಯ ದೇವರು ಘನಹೊಂದಲಿ.
  2. 47ನನಗೋಸ್ಕರ ಮುಯ್ಯಿಗೆ ಮುಯ್ಯಿತೀರಿಸುವಾತನೂ ಜನರನ್ನು ನನ್ನ ಕೆಳಗೆ ಅಧೀನಮಾಡುವಾತನೂ ದೇವರು ತಾನೇ.
  3. 48ನನ್ನ ಶತ್ರುಗಳಿಂದ ನನ್ನನ್ನು ತಪ್ಪಿಸುವನು; ಹೌದು, ನೀನು ನನ್ನ ಎದುರಾಳಿಗಳಿಂದ ತಪ್ಪಿಸಿ ನನ್ನನ್ನು ಮೇಲೆ ಎತ್ತುತ್ತೀ; ಬಲಾತ್ಕಾರ ಮಾಡುವವನಿಂದ ನನ್ನನ್ನು ಬಿಡಿಸಿದ್ದೀ.
  4. 49ಆದ್ದರಿಂದ ಓ ಕರ್ತನೇ, ಅನ್ಯಜನಾಂಗ ಗಳಲ್ಲಿ ನಿನಗೆ ಉಪಕಾರಸ್ತುತಿ ಮಾಡುತ್ತೇನೆ. ನಿನ್ನನ್ನು ಕೊಂಡಾಡಿ ನಿನ್ನ ಹೆಸರನ್ನು ಕೀರ್ತಿಸುವೆನು.ಆತನು ತನ್ನ ಅರಸನಿಗೆ ದೊಡ್ಡ ಬಿಡುಗಡೆಯನ್ನು ಕೊಟ್ಟು ತನ್ನ ಅಭಿಷಕ್ತನಾದ ದಾವೀದನಿಗೂ ಅವನ ಸಂತತಿಗೂ ಕೃಪೆಯನ್ನು ಎಂದೆಂದಿಗೂ ತೋರಿಸುತ್ತಾನೆ.
  5. 50ಆತನು ತನ್ನ ಅರಸನಿಗೆ ದೊಡ್ಡ ಬಿಡುಗಡೆಯನ್ನು ಕೊಟ್ಟು ತನ್ನ ಅಭಿಷಕ್ತನಾದ ದಾವೀದನಿಗೂ ಅವನ ಸಂತತಿಗೂ ಕೃಪೆಯನ್ನು ಎಂದೆಂದಿಗೂ ತೋರಿಸುತ್ತಾನೆ.
Read all of Psalm 18

Cross references

Original words (Hebrew)

Psalm 18:48 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.