Skip to content
ThuthiThuthiThuthi
Psalms · chapter 18 · verse 49

Psalm 18:49 in Kannada

ಆದ್ದರಿಂದ ಓ ಕರ್ತನೇ, ಅನ್ಯಜನಾಂಗ ಗಳಲ್ಲಿ ನಿನಗೆ ಉಪಕಾರಸ್ತುತಿ ಮಾಡುತ್ತೇನೆ. ನಿನ್ನನ್ನು ಕೊಂಡಾಡಿ ನಿನ್ನ ಹೆಸರನ್ನು ಕೀರ್ತಿಸುವೆನು.ಆತನು ತನ್ನ ಅರಸನಿಗೆ ದೊಡ್ಡ ಬಿಡುಗಡೆಯನ್ನು ಕೊಟ್ಟು ತನ್ನ ಅಭಿಷಕ್ತನಾದ ದಾವೀದನಿಗೂ ಅವನ ಸಂತತಿಗೂ ಕೃಪೆಯನ್ನು ಎಂದೆಂದಿಗೂ ತೋರಿಸುತ್ತಾನೆ.

Aaddarinda o kartane, anyajanaanga galalli ninage upakaarastuti maaduttene. Ninnannu kondaadi ninna hesarannu keertisuvenu.aatanu tanna arasanige dodda bidugadeyannu kottu tanna abhishaktanaada daaveedanigoo avana santatigoo krupeyannu endendigoo torisuttaane.

Psalm 18:49 in English

King James Version (KJV)
Therefore will I give thanks unto thee, O LORD, among the heathen, and sing praises unto thy name.
World English Bible (WEB)
Therefore I will give thanks to you, LORD, among the nations, and will sing praises to your name.
American Standard Version (ASV)
Therefore I will give thanks unto thee, O Jehovah, among the nations, And will sing praises unto thy name.
Bible in Basic English (BBE)
Because of this I will give you praise, O Lord, among the nations, and will make a song of praise to your name.
Darby Translation (DBY)
Therefore will I give thanks to thee, Jehovah, among the nations, and will sing psalms to thy name.
Webster's Bible (WBS)
Therefore will I give thanks to thee, O LORD, among the heathen, and sing praises to thy name.
Young's Literal Translation (YLT)
Therefore I confess Thee among nations, O Jehovah, And to Thy name I sing praise,

Read in context

  1. 47ನನಗೋಸ್ಕರ ಮುಯ್ಯಿಗೆ ಮುಯ್ಯಿತೀರಿಸುವಾತನೂ ಜನರನ್ನು ನನ್ನ ಕೆಳಗೆ ಅಧೀನಮಾಡುವಾತನೂ ದೇವರು ತಾನೇ.
  2. 48ನನ್ನ ಶತ್ರುಗಳಿಂದ ನನ್ನನ್ನು ತಪ್ಪಿಸುವನು; ಹೌದು, ನೀನು ನನ್ನ ಎದುರಾಳಿಗಳಿಂದ ತಪ್ಪಿಸಿ ನನ್ನನ್ನು ಮೇಲೆ ಎತ್ತುತ್ತೀ; ಬಲಾತ್ಕಾರ ಮಾಡುವವನಿಂದ ನನ್ನನ್ನು ಬಿಡಿಸಿದ್ದೀ.
  3. 49ಆದ್ದರಿಂದ ಓ ಕರ್ತನೇ, ಅನ್ಯಜನಾಂಗ ಗಳಲ್ಲಿ ನಿನಗೆ ಉಪಕಾರಸ್ತುತಿ ಮಾಡುತ್ತೇನೆ. ನಿನ್ನನ್ನು ಕೊಂಡಾಡಿ ನಿನ್ನ ಹೆಸರನ್ನು ಕೀರ್ತಿಸುವೆನು.ಆತನು ತನ್ನ ಅರಸನಿಗೆ ದೊಡ್ಡ ಬಿಡುಗಡೆಯನ್ನು ಕೊಟ್ಟು ತನ್ನ ಅಭಿಷಕ್ತನಾದ ದಾವೀದನಿಗೂ ಅವನ ಸಂತತಿಗೂ ಕೃಪೆಯನ್ನು ಎಂದೆಂದಿಗೂ ತೋರಿಸುತ್ತಾನೆ.
  4. 50ಆತನು ತನ್ನ ಅರಸನಿಗೆ ದೊಡ್ಡ ಬಿಡುಗಡೆಯನ್ನು ಕೊಟ್ಟು ತನ್ನ ಅಭಿಷಕ್ತನಾದ ದಾವೀದನಿಗೂ ಅವನ ಸಂತತಿಗೂ ಕೃಪೆಯನ್ನು ಎಂದೆಂದಿಗೂ ತೋರಿಸುತ್ತಾನೆ.
Read all of Psalm 18

Cross references

Original words (Hebrew)

Psalm 18:49 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.