Skip to content
ThuthiThuthiThuthi
Psalms · chapter 18 · verse 5

Psalm 18:5 in Kannada

ಪಾತಾಳದ ದುಃಖಗಳು ನನ್ನನ್ನು ಸುತ್ತಿಕೊಂಡವು; ಮರಣದ ನೇಣುಗಳು ನನ್ನನ್ನು ಸುತ್ತಿದವು.

Paataalada duhkhagalu nannannu suttikondavu; maranada nenugalu nannannu suttidavu.

Psalm 18:5 in English

King James Version (KJV)
The sorrows of hell compassed me about: the snares of death prevented me.
World English Bible (WEB)
The cords of Sheol were around me. The snares of death came on me.
American Standard Version (ASV)
The cords of Sheol were round about me; The snares of death came upon me.
Bible in Basic English (BBE)
The cords of hell were round me: the nets of death came on me.
Darby Translation (DBY)
The bands of Sheol surrounded me, the cords of death encountered me.
Webster's Bible (WBS)
The sorrows of hell encompassed me: the snares of death seized me.
Young's Literal Translation (YLT)
Cords of Sheol have surrounded me, Before me have been snares of death.

Read in context

  1. 3ಸ್ತುತಿಸತಕ್ಕ ಕರ್ತನಿಗೆ ನಾನು ಮೊರೆಯಿಡುತ್ತೇನೆ; ಹೀಗೆ ನಾನು ನನ್ನ ಶತ್ರುಗಳೊಳಗಿಂದ ರಕ್ಷಿಸಲ್ಪಡುತ್ತೇನೆ.
  2. 4ಮರಣದ ದುಃಖಗಳು ನನ್ನನ್ನು ಆವರಿಸಿಕೊಂಡವು, ಭಕ್ತಿಹೀನರ ಪ್ರವಾಹಗಳು ನನ್ನನ್ನು ಹೆದರಿಸಿದವು.
  3. 5ಪಾತಾಳದ ದುಃಖಗಳು ನನ್ನನ್ನು ಸುತ್ತಿಕೊಂಡವು; ಮರಣದ ನೇಣುಗಳು ನನ್ನನ್ನು ಸುತ್ತಿದವು.
  4. 6ನನ್ನ ಇಕ್ಕಟ್ಟಿನಲ್ಲಿ ಕರ್ತನನ್ನು ಬೇಡಿದೆನು; ನನ್ನ ದೇವರಿಗೆ ಮೊರೆಯಿಟ್ಟೆನು; ಆತನು ತನ್ನ ಮಂದಿರದೊಳಗಿಂದ ನನ್ನ ಸ್ವರವನ್ನು ಕೇಳಿದನು; ನನ್ನ ಮೊರೆಯು ಆತನ ಸನ್ನಿಧಿಗೂ ಆತನ ಕಿವಿಗಳಲ್ಲಿಯೂ ಮುಟ್ಟಿತು.
  5. 7ಆಗ ಆತನು ಕೋಪಗೊಂಡಿದ್ದನು. ಭೂಮಿಯು ಕದಲಿ ಕಂಪಿಸಿತು; ಪರ್ವತಗಳ ಅಸ್ತಿವಾರಗಳು ಸಹ ನಡುಗಿ ಕದಲಿದವು;
Read all of Psalm 18

Cross references

Original words (Hebrew)

Psalm 18:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.