Psalms · chapter 18 · verse 6
Psalm 18:6 in Kannada
ನನ್ನ ಇಕ್ಕಟ್ಟಿನಲ್ಲಿ ಕರ್ತನನ್ನು ಬೇಡಿದೆನು; ನನ್ನ ದೇವರಿಗೆ ಮೊರೆಯಿಟ್ಟೆನು; ಆತನು ತನ್ನ ಮಂದಿರದೊಳಗಿಂದ ನನ್ನ ಸ್ವರವನ್ನು ಕೇಳಿದನು; ನನ್ನ ಮೊರೆಯು ಆತನ ಸನ್ನಿಧಿಗೂ ಆತನ ಕಿವಿಗಳಲ್ಲಿಯೂ ಮುಟ್ಟಿತು.
Nanna ikkattinalli kartanannu bedidenu; nanna devarige moreyittenu; aatanu tanna mandiradolaginda nanna svaravannu kelidanu; nanna moreyu aatana sannidhigoo aatana kivigalalliyoo muttitu.
Psalm 18:6 in English
- King James Version (KJV)
- In my distress I called upon the LORD, and cried unto my God: he heard my voice out of his temple, and my cry came before him, [even] into his ears.
- World English Bible (WEB)
- In my distress I called on the LORD, and cried to my God. He heard my voice out of his temple. My cry before him came into his ears.
- American Standard Version (ASV)
- In my distress I called upon Jehovah, And cried unto my God: He heard my voice out of his temple, And my cry before him came into his ears.
- Bible in Basic English (BBE)
- In my trouble my voice went up to the Lord, and my cry to my God: my voice came to his hearing in his holy Temple, and my prayer came before him, even into his ears.
- Darby Translation (DBY)
- In my distress I called upon Jehovah, and I cried out to my God; he heard my voice out of his temple, and my cry came before him, into his ears.
- Webster's Bible (WBS)
- In my distress I called upon the LORD, and cried to my God: he heard my voice out of his temple, and my cry came before him, [even] into his ears.
- Young's Literal Translation (YLT)
- In mine adversity I call Jehovah, And unto my God I cry. He heareth from His temple my voice, And My cry before Him cometh into His ears.
Read in context
- 4ಮರಣದ ದುಃಖಗಳು ನನ್ನನ್ನು ಆವರಿಸಿಕೊಂಡವು, ಭಕ್ತಿಹೀನರ ಪ್ರವಾಹಗಳು ನನ್ನನ್ನು ಹೆದರಿಸಿದವು.
- 5ಪಾತಾಳದ ದುಃಖಗಳು ನನ್ನನ್ನು ಸುತ್ತಿಕೊಂಡವು; ಮರಣದ ನೇಣುಗಳು ನನ್ನನ್ನು ಸುತ್ತಿದವು.
- 6ನನ್ನ ಇಕ್ಕಟ್ಟಿನಲ್ಲಿ ಕರ್ತನನ್ನು ಬೇಡಿದೆನು; ನನ್ನ ದೇವರಿಗೆ ಮೊರೆಯಿಟ್ಟೆನು; ಆತನು ತನ್ನ ಮಂದಿರದೊಳಗಿಂದ ನನ್ನ ಸ್ವರವನ್ನು ಕೇಳಿದನು; ನನ್ನ ಮೊರೆಯು ಆತನ ಸನ್ನಿಧಿಗೂ ಆತನ ಕಿವಿಗಳಲ್ಲಿಯೂ ಮುಟ್ಟಿತು.
- 7ಆಗ ಆತನು ಕೋಪಗೊಂಡಿದ್ದನು. ಭೂಮಿಯು ಕದಲಿ ಕಂಪಿಸಿತು; ಪರ್ವತಗಳ ಅಸ್ತಿವಾರಗಳು ಸಹ ನಡುಗಿ ಕದಲಿದವು;
- 8ಆತನ ಮೂಗಿನಿಂದ ಹೊಗೆ ಎದ್ದು ಆತನ ಬಾಯಿಯೊಳಗಿಂದ ಬೆಂಕಿ ದಹಿಸಿತು; ಕೆಂಡಗಳು ಅದರಿಂದ ಉರಿದವು.
Cross references
- Psalm 50:15 ಕೀರ್ತನೆಗಳು 50:15ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
- 2 Samuel 22:7 2 ಸಮುವೇಲನು 22:7ನನ್ನ ಇಕ್ಕಟ್ಟಿನಲ್ಲಿ ಕರ್ತ ನನ್ನು ಕರೆದೆನು; ನನ್ನ ದೇವರನ್ನು ಕರೆದೆನು. ಆತನು ತನ್ನ ಮಂದಿರದೊಳಗಿಂದ ನನ್ನ ಶಬ್ದವನ್ನು ಕೇಳಿದನು; ನನ್ನ ಮೊರೆಯು ಆತನ ಕಿವಿಗೆ ಮುಟ್ಟಿತು.
- Psalm 34:15 ಕೀರ್ತನೆಗಳು 34:15ಕರ್ತನ ಕಣ್ಣುಗಳು ನೀತಿವಂತರ ಮೇಲೆಯೂ ಆತನ ಕಿವಿಗಳು ಅವರ ಮೊರೆಯ ಕಡೆಗೂ ಅವೆ.
- Psalm 130:1–2 ಕೀರ್ತನೆಗಳು 130:1–2ಓ ಕರ್ತನೇ, ಆಗಾಧಗಳೊಳಗಿಂದ ನಿನಗೆ ಕೂಗುತ್ತೇನೆ. ಕರ್ತನೇ, ನನ್ನ ಸ್ವರವನ್ನು ಕೇಳು; ನಿನ್ನ ಕಿವಿಗಳು ನನ್ನ ವಿಜ್ಞಾಪನೆಗಳ ಮೊರೆಯನ್ನು ಆಲೈಸುತ್ತಾ ಇರಲಿ.
- Psalm 120:1 ಕೀರ್ತನೆಗಳು 120:1ನನ್ನ ಇಕ್ಕಟ್ಟಿನಲ್ಲಿ ನಾನು ಕರ್ತನಿಗೆ ಕೂಗಿದೆನು; ಆತನು ನನಗೆ ಉತ್ತರ ಕೊಟ್ಟನು.
- Psalm 27:4–5 ಕೀರ್ತನೆಗಳು 27:4–5ಒಂದ ನ್ನೇ ಕರ್ತನಿಂದ ಬಯಸಿದೆನು, ಅದನ್ನೇ ಹುಡುಕುವೆನು; ಕರ್ತನ ರಮ್ಯತೆಯನ್ನು ದೃಷ್ಟಿಸುವದೂ ಆತನ ಮಂದಿರ ದಲ್ಲಿ ವಿಚಾರಿಸುವದೂ ನನ್ನ ಜೀವನದ ದಿನಗಳಲ್ಲೆಲ್ಲಾ ಕರ್ತನ ಆಲಯದಲ್ಲಿ ವಾಸಮಾಡುವದೂ ಆಗಿದೆ. ಕೇಡಿನ ಸಮಯದಲ್ಲಿ ಆತನು ತನ್ನ ಗುಡಾರದಲ್ಲಿ ನನ್ನನ್ನು ಬಚ್ಚಿಡುವನು. ತನ್ನ ಗುಪ್ತವಾದ ಡೇರೆಯಲ್ಲಿ ನನ್ನನ್ನು ಮರೆಮಾಡುವನು; ಬಂಡೆಯ ಮೇಲೆ ನನ್ನನ್ನು ನಿಲ್ಲಿಸುವನು.
- Psalm 18:3–4 ಕೀರ್ತನೆಗಳು 18:3–4ಸ್ತುತಿಸತಕ್ಕ ಕರ್ತನಿಗೆ ನಾನು ಮೊರೆಯಿಡುತ್ತೇನೆ; ಹೀಗೆ ನಾನು ನನ್ನ ಶತ್ರುಗಳೊಳಗಿಂದ ರಕ್ಷಿಸಲ್ಪಡುತ್ತೇನೆ. ಮರಣದ ದುಃಖಗಳು ನನ್ನನ್ನು ಆವರಿಸಿಕೊಂಡವು, ಭಕ್ತಿಹೀನರ ಪ್ರವಾಹಗಳು ನನ್ನನ್ನು ಹೆದರಿಸಿದವು.
- 2 Chronicles 30:27 2 ಪೂರ್ವಕಾಲವೃತ್ತಾಂತ 30:27ಆಗ ಲೇವಿಯರಾದ ಯಾಜಕರೂ ಎದ್ದು ಜನರನ್ನು ಆಶೀರ್ವದಿಸಿದರು. ಅವರ ಶಬ್ದವು ಕೇಳಲ್ಪಟ್ಟಿತು. ಅವರ ಪ್ರಾರ್ಥನೆಯು ಆತನ ಪರಿಶುದ್ಧವಾದ ನಿವಾಸಸ್ಥಾನಕ್ಕೆ ಅಂದರೆ ಪರಲೋಕಕ್ಕೆ ಮುಟ್ಟಿತು.
- Exodus 2:23 ವಿಮೋಚನಕಾಂಡ 2:23ಹೀಗಿರಲಾಗಿ ಬಹಳ ದಿನಗಳಾದ ಮೇಲೆ ಐಗುಪ್ತದ ಅರಸನು ಸತ್ತನು. ಇಸ್ರಾಯೇಲ್ ಮಕ್ಕಳು ದಾಸತ್ವದ ಕಾರಣದಿಂದ ನಿಟ್ಟುಸುರುಬಿಟ್ಟು ಕೂಗು ತ್ತಿದ್ದರು. ದಾಸತ್ವದ ನಿಮಿತ್ತವಾಗಿ ಅವರ ಕೂಗು ದೇವರ ಬಳಿಗೆ ಬಂತು.
- Acts 12:5 ಅಪೊಸ್ತಲರ ಕೃತ್ಯಗಳು 12:5ಪೇತ್ರನು ಸೆರೆಯಲ್ಲಿದ್ದಾಗ ಸಭೆಯವರು ಅವನಿಗಾಗಿ ದೇವರಿಗೆ ಎಡೆಬಿಡದೆ ಪ್ರಾರ್ಥಿಸುತ್ತಿದ್ದರು.
- Habakkuk 2:20 ಹಬಕ್ಕೂಕ 2:20ಆದರೆ ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಆತನ ಮುಂದೆ ಭೂಮಿಯೆಲ್ಲಾ ಮೌನವಾಗಿರಲಿ.
- Psalm 11:4 ಕೀರ್ತನೆಗಳು 11:4ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಕರ್ತನ ಸಿಂಹಾಸನವು ಪರಲೋಕದಲ್ಲಿ ಅದೆ; ಆತನ ಕಣ್ಣುಗಳು ದೃಷ್ಟಿಸುತ್ತವೆ; ಆತನ ರೆಪ್ಪೆಗಳು ಮನು ಷ್ಯನ ಮಕ್ಕಳನ್ನು ಶೋಧಿಸುತ್ತವೆ;