Psalms · chapter 19 · verse 10
Psalm 19:10 in Kannada
ಅವು ಬಂಗಾರಕ್ಕಿಂತಲೂ ಬಹಳ ಅಪರಂಜಿ ಗಿಂತಲೂ ಅಪೇಕ್ಷಿಸತಕ್ಕವುಗಳು; ಜೇನಿಗಿಂತಲೂ ಶೋಧಿಸಿದ ಜೇನು ತುಪ್ಪಕ್ಕಿಂತಲೂ ಸಿಹಿಯಾದವು ಗಳು.
Avu bangaarakkintaloo bahala aparanji gintaloo apekshisatakkavugalu; jenigintaloo shodhisida jenu tuppakkintaloo sihiyaadavu galu.
Psalm 19:10 in English
- King James Version (KJV)
- More to be desired [are they] than gold, yea, than much fine gold: sweeter also than honey and the honeycomb.
- World English Bible (WEB)
- They are more to be desired than gold, yes, than much fine gold, sweeter also than honey and the extract of the honeycomb.
- American Standard Version (ASV)
- More to be desired are they than gold, yea, than much fine gold; Sweeter also than honey and the droppings of the honeycomb.
- Bible in Basic English (BBE)
- More to be desired are they than gold, even than much shining gold; sweeter than the dropping honey.
- Darby Translation (DBY)
- They are more precious than gold, yea, than much fine gold; and sweeter than honey and the dropping of the honeycomb.
- Webster's Bible (WBS)
- More to be desired [are they] than gold, yes, than much fine gold: sweeter also than honey and the honey-comb.
- Young's Literal Translation (YLT)
- They are more desirable than gold, Yea, than much fine gold; and sweeter than honey, Even liquid honey of the comb.
Read in context
- 8ಕರ್ತನ ಕಟ್ಟಳೆಗಳು ನ್ಯಾಯವಾದವುಗಳಾಗಿದ್ದು ಹೃದಯಕ್ಕೆ ಸಂತೋಷಕರವಾಗಿವೆ; ಕರ್ತನ ಆಜ್ಞೆಯು ಶುದ್ಧವಾ ದದ್ದು; ಕಣ್ಣುಗಳನ್ನು ಬೆಳಗಿಸುತ್ತದೆ.
- 9ಕರ್ತನ ಭಯವು ಪವಿತ್ರವಾಗಿದ್ದು ಎಂದೆಂದಿಗೂ ನೆಲೆಯಾಗಿದೆ. ಕರ್ತನ ನ್ಯಾಯಗಳು ಸತ್ಯವಾಗಿದ್ದು ಒಟ್ಟಾಗಿ ನೀತಿಯುಳ್ಳವುಗ ಳಾಗಿವೆ.
- 10ಅವು ಬಂಗಾರಕ್ಕಿಂತಲೂ ಬಹಳ ಅಪರಂಜಿ ಗಿಂತಲೂ ಅಪೇಕ್ಷಿಸತಕ್ಕವುಗಳು; ಜೇನಿಗಿಂತಲೂ ಶೋಧಿಸಿದ ಜೇನು ತುಪ್ಪಕ್ಕಿಂತಲೂ ಸಿಹಿಯಾದವು ಗಳು.
- 11ನಿನ್ನ ಸೇವಕನು ಅವುಗಳಿಂದ ಎಚ್ಚರಿಸಲ್ಪಡು ತ್ತಾನೆ; ಅವುಗಳನ್ನು ಕೈಕೊಳ್ಳುವದರಲ್ಲಿ ದೊಡ್ಡ ಪ್ರತಿ ಫಲ ಉಂಟು.
- 12ತನ್ನ ತಪ್ಪುಗಳನ್ನು ತಿಳಿದುಕೊಳ್ಳುವವನಾರು? ಗುಪ್ತವಾದ ಪಾಪಗಳಿಂದ ನನ್ನನ್ನು ನಿರ್ಮಲಮಾಡು.
Cross references
- Psalm 119:103 ಕೀರ್ತನೆಗಳು 119:103ನಿನ್ನ ಮಾತುಗಳು ನನ್ನ ರುಚಿಗೆ ಎಷ್ಟೋ ಸಿಹಿ ಯಾಗಿವೆ, ಅವು ನನ್ನ ಬಾಯಿಗೆ ಜೇನಿಗಿಂತ ಸಿಹಿ ಯಾಗಿವೆ.
- Psalm 119:72 ಕೀರ್ತನೆಗಳು 119:72ಸಾವಿ ರಾರು ಬೆಳ್ಳಿಬಂಗಾರಗಳಿಗಿಂತ ನಿನ್ನ ಬಾಯಿಯ ನ್ಯಾಯ ಪ್ರಮಾಣವು ನನಗೆ ಒಳ್ಳೇದು.
- Psalm 119:127 ಕೀರ್ತನೆಗಳು 119:127ಆದದರಿಂದ ನಿನ್ನ ಆಜ್ಞೆಗಳನ್ನು ಬಂಗಾರ ಕ್ಕಿಂತಲೂ ಹೌದು, ಅಪರಂಜಿಗಿಂತಲೂ ಹೆಚ್ಚಾಗಿ ಪ್ರೀತಿಮಾಡಿದ್ದೇನೆ.
- Proverbs 16:16 ಜ್ಞಾನೋಕ್ತಿಗಳು 16:16ಬಂಗಾರಕ್ಕಿಂತ ಜ್ಞಾನವನ್ನು ಪಡೆಯುವದು ಎಷ್ಟೋ ಮೇಲು! ಬೆಳ್ಳಿಗಿಂತ ವಿವೇಕವನ್ನು ಆರಿಸಿಕೊಳ್ಳುವದು ಎಷ್ಟೋ ಉತ್ತಮ.
- Proverbs 3:13–15 ಜ್ಞಾನೋಕ್ತಿಗಳು 3:13–15ಜ್ಞಾನವನ್ನು ಕಂಡು ಕೊಳ್ಳುವವನೂ ವಿವೇಕವನ್ನು ಸಂಪಾದಿಸಿಕೊಳ್ಳುವವನೂ ಧನ್ಯನು. ಅದರ ವ್ಯಾಪಾರವೂ ಬೆಳ್ಳಿಯ ವ್ಯಾಪಾರಕ್ಕಿಂತಲೂ ಅದರ ಲಾಭವು ಸೋಸಿದ ಬಂಗಾರಕ್ಕಿಂತಲೂ ಉತ್ತಮವಾಗಿದೆ. ಅದು ಮಾಣಿಕ್ಯಗಳಿಗಿಂತಲೂ ಬಹು ಅಮೂಲ್ಯವುಳ್ಳದ್ದಾಗಿದ್ದು ನಿನ್ನ ಇಷ್ಟ ವಸ್ತುಗಳೆಲ್ಲವೂ ಅದಕ್ಕೆ ಸಮವಾಗುವದಿಲ್ಲ.
- Job 23:12 ಯೋಬನು 23:12ಆತನ ತುಟಿಗಳ ಆಜ್ಞೆಗೆ ನಾನು ಹಿಂಜರಿಯಲಿಲ್ಲ. ನನ್ನ ಅಗತ್ಯದ ಆಹಾರಕ್ಕಿಂತ ಆತನ ಬಾಯಿಯ ಮಾತುಗಳನ್ನು ಹೆಚ್ಚಾಗಿ ಲಕ್ಷಿಸಿದೆನು.
- Proverbs 8:19 ಜ್ಞಾನೋಕ್ತಿಗಳು 8:19ನನ್ನ ಫಲವು ಬಂಗಾರಕ್ಕಿಂತಲೂ ಹೌದು, ಚೊಕ್ಕ ಬಂಗಾರಕ್ಕಿಂತಲೂ ನನ್ನ ಆದಾಯವು ಆಯಲ್ಪಟ್ಟ ಬೆಳ್ಳಿಗಿಂತಲೂ ಶ್ರೇಷ್ಠವಾಗಿದೆ.
- Proverbs 8:10–11 ಜ್ಞಾನೋಕ್ತಿಗಳು 8:10–11ಬೆಳ್ಳಿಯನ್ನಲ್ಲ, ನನ್ನ ಶಿಕ್ಷಣವನ್ನೂ ಆಯಲ್ಪಟ್ಟ ಬಂಗಾ ರಕ್ಕಿಂತ ತಿಳುವಳಿಕೆಯನ್ನೂ ಪಡೆದುಕೋ. ಮಾಣಿಕ್ಯ ಗಳಿಗಿಂತ ಜ್ಞಾನವು ಉತ್ತಮ, ಅಪೇಕ್ಷಿಸಲ್ಪಡತಕ್ಕ ಎಲ್ಲಾ ವಸ್ತುಗಳು ಅದಕ್ಕೆ ಹೋಲಿಸುವದಕ್ಕಾಗದು.
- Job 28:15–17 ಯೋಬನು 28:15–17ಅಪರಂಜಿಯನ್ನು ಅದಕ್ಕೆ ಬದಲಾಗಿ ಕೊಡು ವದಿಲ್ಲ; ಅದರ ಕ್ರಯಕ್ಕಾಗಿ ಬೆಳ್ಳಿಯನ್ನು ತೂಗುವ ದಿಲ್ಲ. ಅದನ್ನು ಓಫೀರಿನ ಬಂಗಾರಕ್ಕೂ ಅಮೂಲ್ಯ ವಾದ ಗೋಮೇಧಿಕಕ್ಕೂ ನೀಲಕ್ಕೂ ಬೆಲೆ ಕಟ್ಟುವ ದಿಲ್ಲ. ಬಂಗಾರವೂ ಸ್ಫಟಿಕವೂ ಅದಕ್ಕೆ ಸಮನಾಗಿರು ವದಿಲ್ಲ; ಅಪರಂಜಿಯ ಆಭರಣಗಳು ಅದಕ್ಕೆ ಸಮವಲ್ಲ;
- Proverbs 24:13 ಜ್ಞಾನೋಕ್ತಿಗಳು 24:13ನನ್ನ ಮಗನೇ, ಜೇನು ಚೆನ್ನಾಗಿರುವದರಿಂದಲೂ ನಿನ್ನ ಬಾಯಿಗೆ ಜೇನು ತುಪ್ಪವು ಸಿಹಿಯಾಗಿರುವದರಿಂದಲೂ ಅದನ್ನು ತಿನ್ನು;
- Psalm 63:5 ಕೀರ್ತನೆಗಳು 63:5ನಾನು ರಾತ್ರಿ ಜಾವಗಳಲ್ಲಿ ನಿನ್ನನ್ನು ಧ್ಯಾನಿಸುವಾಗ
- 1 Samuel 14:26–29 1 ಸಮುವೇಲನು 14:26–29ಜನರು ಆ ಅಡವಿಯಲ್ಲಿ ಹೋಗುವಾಗ ಇಗೋ, ಜೇನು ತುಪ್ಪ ಸುರಿಯುತ್ತಿತ್ತು; ಆದರೆ ಜನರು ಆ ಆಣೆಯ ನಿಮಿತ್ತ ಭಯಪಟ್ಟದ್ದ ರಿಂದ ಒಬ್ಬನಾದರೂ ತನ್ನ ಬಾಯಿಗೆ ಹಾಕಿಕೊಳ್ಳಲಿಲ್ಲ. ಆದರೆ ತನ್ನ ತಂದೆಯು ಜನರಿಗೆ ಆಣೆ ಇಟ್ಟದ್ದನ್ನು ಯೋನಾತಾನನು ಕೇಳದೆ ಇದ್ದ ಕಾರಣ ತನ್ನ ಕೈಯಲ್ಲಿದ್ದ ಕೋಲನ್ನು ಚಾಚಿ ಅದನ್ನು ಜೇನು ತೊಟ್ಟಿ ಯಲ್ಲಿ ಅದ್ದಿ ತನ್ನ ಬಾಯಿಗೆ ಹಾಕಿಕೊಂಡನು. ಅವನ ಕಣ್ಣುಗಳು ಕಳೆಯನ್ನು ಹೊಂದಿದವು. ಆಗ ಜನರಲ್ಲಿ ಒಬ್ಬನು ಅವನಿಗೆ--ಈ ಹೊತ್ತು ಆಹಾರ ತಿನ್ನುವವನು ಶಪಿಸಲ್ಪಡಲಿ ಎಂದು ನಿನ್ನ ತಂದೆಯು ಜನರಿಗೆ ಕಟ್ಟುನಿಟ್ಟಾಗಿ ಆಣೆ ಇಟ್ಟಿದ್ದಾನೆ. ಅದಕ್ಕೋಸ್ಕರ ಜನರು ದಣಿದು ಹೋಗಿದ್ದಾರೆ ಅಂದನು. ಅದಕ್ಕೆ ಯೋನಾ ತಾನನು--ನನ್ನ ತಂದೆಯು ದೇಶವನ್ನು ಶ್ರಮೆಪಡಿಸಿ ದ್ದಾನೆ. ಇಗೋ, ನಾನು ಜೇನುತುಪ್ಪದಲ್ಲಿ ಸ್ವಲ್ಪ ರುಚಿ ನೋಡಿದ್ದರಿಂದ ನನ್ನ ಕಣ್ಣಗಳು ಹೇಗೆ ಕಳೆಯನ್ನು ಹೊಂದಿದವೆಂದು ನೋಡು.