Skip to content
ThuthiThuthiThuthi
Psalms · chapter 19 · verse 11

Psalm 19:11 in Kannada

ನಿನ್ನ ಸೇವಕನು ಅವುಗಳಿಂದ ಎಚ್ಚರಿಸಲ್ಪಡು ತ್ತಾನೆ; ಅವುಗಳನ್ನು ಕೈಕೊಳ್ಳುವದರಲ್ಲಿ ದೊಡ್ಡ ಪ್ರತಿ ಫಲ ಉಂಟು.

Ninna sevakanu avugalinda echcharisalpadu ttaane; avugalannu kaikolluvadaralli dodda prati phala untu.

Psalm 19:11 in English

King James Version (KJV)
Moreover by them is thy servant warned: [and] in keeping of them [there is] great reward.
World English Bible (WEB)
Moreover your servant is warned by them. In keeping them there is great reward.
American Standard Version (ASV)
Moreover by them is thy servant warned: In keeping them there is great reward.
Bible in Basic English (BBE)
By them is your servant made conscious of danger, and in keeping them there is great reward.
Darby Translation (DBY)
Moreover, by them is thy servant enlightened; in keeping them there is great reward.
Webster's Bible (WBS)
Moreover, by them is thy servant warned: [and] in keeping of them [there is] great reward.
Young's Literal Translation (YLT)
Also — Thy servant is warned by them, 'In keeping them [is] a great reward.'

Read in context

  1. 9ಕರ್ತನ ಭಯವು ಪವಿತ್ರವಾಗಿದ್ದು ಎಂದೆಂದಿಗೂ ನೆಲೆಯಾಗಿದೆ. ಕರ್ತನ ನ್ಯಾಯಗಳು ಸತ್ಯವಾಗಿದ್ದು ಒಟ್ಟಾಗಿ ನೀತಿಯುಳ್ಳವುಗ ಳಾಗಿವೆ.
  2. 10ಅವು ಬಂಗಾರಕ್ಕಿಂತಲೂ ಬಹಳ ಅಪರಂಜಿ ಗಿಂತಲೂ ಅಪೇಕ್ಷಿಸತಕ್ಕವುಗಳು; ಜೇನಿಗಿಂತಲೂ ಶೋಧಿಸಿದ ಜೇನು ತುಪ್ಪಕ್ಕಿಂತಲೂ ಸಿಹಿಯಾದವು ಗಳು.
  3. 11ನಿನ್ನ ಸೇವಕನು ಅವುಗಳಿಂದ ಎಚ್ಚರಿಸಲ್ಪಡು ತ್ತಾನೆ; ಅವುಗಳನ್ನು ಕೈಕೊಳ್ಳುವದರಲ್ಲಿ ದೊಡ್ಡ ಪ್ರತಿ ಫಲ ಉಂಟು.
  4. 12ತನ್ನ ತಪ್ಪುಗಳನ್ನು ತಿಳಿದುಕೊಳ್ಳುವವನಾರು? ಗುಪ್ತವಾದ ಪಾಪಗಳಿಂದ ನನ್ನನ್ನು ನಿರ್ಮಲಮಾಡು.
  5. 13ಗರ್ವದ ಪಾಪಗಳಿಂದ ನಿನ್ನ ಸೇವಕನನ್ನು ದೂರ ಮಾಡು. ಅವು ನನ್ನನ್ನು ಆಳದೆ ಇರಲಿ; ಆಗ ನಾನು ಸಂಪೂರ್ಣನಾಗಿದ್ದು ಮಹಾದ್ರೋಹದಿಂದ ನಿರಪರಾ ಧಿಯಾಗುವೆನು.ನನ್ನ ಬಲವೂ ನನ್ನ ವಿಮೋಚ ಕನೂ ಆಗಿರುವ ಕರ್ತನೇ, ನನ್ನ ಬಾಯಿಯ ಮಾತು ಗಳೂ ನನ್ನ ಹೃದಯದ ಧ್ಯಾನವೂ ನಿನ್ನ ಮುಂದೆ ಮೆಚ್ಚಿಕೆಯಾಗಿರಲಿ.
Read all of Psalm 19

Cross references

Original words (Hebrew)

Psalm 19:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.