Psalms · chapter 19 · verse 2
Psalm 19:2 in Kannada
ದಿನವು ದಿನಕ್ಕೆ ಮಾತನ್ನು ಉಚ್ಚರಿಸುತ್ತದೆ; ರಾತ್ರಿಯು ರಾತ್ರಿಗೆ ತಿಳುವಳಿಕೆಯನ್ನು ಅರುಹುತ್ತದೆ.
Dinavu dinakke maatannu uchcharisuttade; raatriyu raatrige tiluvalikeyannu aruhuttade.
Psalm 19:2 in English
- King James Version (KJV)
- Day unto day uttereth speech, and night unto night sheweth knowledge.
- World English Bible (WEB)
- Day after day they pour out speech, and night after night they display knowledge.
- American Standard Version (ASV)
- Day unto day uttereth speech, And night unto night showeth knowledge.
- Bible in Basic English (BBE)
- Day after day it sends out its word, and night after night it gives knowledge.
- Darby Translation (DBY)
- Day unto day uttereth speech, and night unto night sheweth knowledge.
- Webster's Bible (WBS)
- Day to day uttereth speech, and night to night showeth knowledge.
- Young's Literal Translation (YLT)
- Day to day uttereth speech, And night to night sheweth knowledge.
Read in context
- 1ಆಕಾಶಗಳು ದೇವರ ಮಹಿಮೆಯನ್ನು ಸಾರುತ್ತವೆ; ಅಂತರಿಕ್ಷವು ಆತನ ಕೈ ಕೆಲಸ ವನ್ನು ತೋರಿಸುತ್ತದೆ.
- 2ದಿನವು ದಿನಕ್ಕೆ ಮಾತನ್ನು ಉಚ್ಚರಿಸುತ್ತದೆ; ರಾತ್ರಿಯು ರಾತ್ರಿಗೆ ತಿಳುವಳಿಕೆಯನ್ನು ಅರುಹುತ್ತದೆ.
- 3ಮಾತಿಲ್ಲ, ಭಾಷೆಯೂ ಇಲ್ಲ; ಅವುಗಳ ಶಬ್ದವು ಕೇಳುವದಿಲ್ಲ.
- 4ಭೂಮಿಯ ಮೇಲೆಲ್ಲಾ ಅವು ಗಳ ಪ್ರಭುತ್ವವೂ ಭೂಲೋಕದ ಅಂತ್ಯದ ವರೆಗೆ ಅವುಗಳ ನುಡಿಗಳೂ ಹರಡಿವೆ; ಅವುಗಳಲ್ಲಿ ಆತನು ಸೂರ್ಯನಿಗೆ ಗುಡಾರವನ್ನು ಹಾಕಿದ್ದಾನೆ.
Cross references
- Psalm 74:16 ಕೀರ್ತನೆಗಳು 74:16ಹಗಲು ನಿನ್ನದು; ರಾತ್ರಿಯು ಸಹ ನಿನ್ನದು; ನೀನು ಬೆಳಕನ್ನೂ ಸೂರ್ಯ ನನ್ನೂ ಸಿದ್ಧಮಾಡಿದ್ದೀ.
- Psalm 134:1–3 ಕೀರ್ತನೆಗಳು 134:1–3ಇಗೋ, ಕರ್ತನ ಆಲಯದಲ್ಲಿ ಪ್ರತಿ ರಾತ್ರಿ ನಿಲ್ಲುವವರಾದ ಕರ್ತನ ಸೇವಕರೆ ಎಲ್ಲಾ ಕರ್ತನನ್ನು ಸ್ತುತಿಸಿರಿ. ನಿಮ್ಮ ಕೈಗಳನ್ನು ಪರಿಶುದ್ಧ ಸ್ಥಳದಲ್ಲಿ ಎತ್ತಿ ಕರ್ತನನ್ನು ಸ್ತುತಿಸಿರಿ.ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನು ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ. ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನು ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.
- Genesis 1:17–18 ಆದಿಕಾಂಡ 1:17–18ಭೂಮಿಯ ಮೇಲೆ ಬೆಳಕುಕೊಡುವದಕ್ಕಾಗಿ ದೇವರು ಆಕಾಶದ ವಿಶಾಲದಲ್ಲಿ ಅವುಗಳನ್ನು ಇರಿಸಿದನು. ಇದಲ್ಲದೆ ಅವು ಹಗಲನ್ನು ಮತ್ತು ರಾತ್ರಿಯನ್ನು ಆಳುವದಕ್ಕೂ ಬೆಳಕನ್ನು ಕತ್ತಲೆಯಿಂದ ಬೇರೆ ಮಾಡುವದಕ್ಕೂ ಇರಿಸಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.
- Psalm 24:7–10 ಕೀರ್ತನೆಗಳು 24:7–10ಬಾಗಲುಗಳೇ, ನಿಮ್ಮ ತಲೆಗಳನ್ನು ಎತ್ತಿರಿ; ನಿತ್ಯ ದ್ವಾರಗಳೇ, ಎತ್ತಲ್ಪಡಿರಿ; ಮಹಿಮೆಯುಳ್ಳ ಅರಸನು ಒಳಗೆ ಬರುತ್ತಾನೆ. ಈ ಮಹಿಮೆಯ ಅರಸನು ಯಾರು? ಬಲವೂ ಪರಾಕ್ರಮವೂ ಉಳ್ಳ ಕರ್ತನು; ಯುದ್ಧದಲ್ಲಿ ಪರಾಕ್ರಮವುಳ್ಳ ಕರ್ತನು. ಬಾಗಲುಗಳೇ, ನಿಮ್ಮ ತಲೆಗಳನ್ನೆತ್ತಿರಿ; ನಿತ್ಯದ್ವಾರ ಗಳೇ, ಅವುಗಳನ್ನು ಎತ್ತಿರಿ; ಮಹಿಮೆಯ ಅರಸನು ಒಳಗೆ ಬರುತ್ತಾನೆ.ಮಹಿಮೆಯ ಅರಸನಾದ ಈತನು ಯಾರು? ಸೈನ್ಯಗಳ ಕರ್ತನು, ಈತನೇ ಮಹಿಮೆಯ ಅರಸನು--ಸೆಲಾ. ಮಹಿಮೆಯ ಅರಸನಾದ ಈತನು ಯಾರು? ಸೈನ್ಯಗಳ ಕರ್ತನು, ಈತನೇ ಮಹಿಮೆಯ ಅರಸನು--ಸೆಲಾ.
- Genesis 8:22 ಆದಿಕಾಂಡ 8:22ಭೂಮಿಯು ಇರುವ ವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ತಂಪೂ ಶೆಕೆಯೂ ಬೇಸಿಗೆಯೂ ಚಳಿಗಾಲವೂ ಹಗಲೂ ರಾತ್ರಿಯೂ ನಿಂತು ಹೋಗವು ಎಂದು ಅಂದು ಕೊಂಡನು.
- Psalm 78:3–6 ಕೀರ್ತನೆಗಳು 78:3–6ಅವುಗಳನ್ನು ಕೇಳಿ ತಿಳಿದಿದ್ದೇವೆ; ನಮ್ಮ ತಂದೆಗಳು ನಮಗೆ ವಿವರಿಸಿದರು. ನಾವು ಕರ್ತನ ಸ್ತೋತ್ರಗಳನ್ನೂ ಆತನ ತ್ರಾಣವನ್ನೂ ಆತನು ಮಾಡಿದ ಅದ್ಭುತಗಳನ್ನೂ ವಿವರಿಸುತ್ತಾ ಅವರ ಮಕ್ಕಳಿಗೆ, ಮುಂದಿನ ವಂಶಕ್ಕೆ ಮರೆಮಾಡುವದಿಲ್ಲ. ಆತನು ಯಾಕೋಬನಲ್ಲಿ ಸಾಕ್ಷಿ ಯನ್ನು ಸ್ಥಾಪಿಸಿ ಇಸ್ರಾಯೇಲಿನಲ್ಲಿ ನ್ಯಾಯಪ್ರಮಾಣವನ್ನು ಇಟ್ಟು ಮುಂದಿನ ವಂಶವು ಅಂದರೆ ಹುಟ್ಟುವ ದಕ್ಕಿರುವ ಮಕ್ಕಳು ತಿಳಿದು, ಎದ್ದು, ತಮ್ಮ ಮಕ್ಕಳಿಗೆ ವಿವರಿಸಲಾಗಿ
- Isaiah 38:19 ಯೆಶಾಯ 38:19ನಾನು ಈ ಹೊತ್ತು ಮಾಡುವ ಪ್ರಕಾರ, ಜೀವಂತನು ಹೌದು, ಜೀವಂತನೇ, ನಿನ್ನನ್ನು ಹೊಗಳುವನು; ತಂದೆಯು ಮಕ್ಕಳಿಗೆ ನಿನ್ನ ಸತ್ಯತೆಯನ್ನು ತಿಳಿಯ ಪಡಿಸುವನು.
- Psalm 136:8–9 ಕೀರ್ತನೆಗಳು 136:8–9ಹಗಲನ್ನು ಆಳುವದಕ್ಕೆ ಸೂರ್ಯನನ್ನು ಉಂಟು ಮಾಡಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಇರುಳನ್ನು ಆಳುವದಕ್ಕೆ ಚಂದ್ರ ನಕ್ಷತ್ರಗಳನ್ನು ಉಂಟು ಮಾಡಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- Exodus 15:20–21 ವಿಮೋಚನಕಾಂಡ 15:20–21ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋ ದರಿ ಮಿರ್ಯಾಮಳು ಕೈಯಲ್ಲಿ ದಮ್ಮಡಿಯನ್ನು ತೆಗೆದು ಕೊಂಡಳು. ಸ್ತ್ರೀಯರೆಲ್ಲರೂ ದಮ್ಮಡಿಗಳನ್ನು ಹಿಡಿದು ಕೊಂಡು ನಾಟ್ಯವಾಡುತ್ತಾ ಆಕೆಯನ್ನು ಹಿಂಬಾಲಿಸಿ ಹೋದರು. ಮಿರ್ಯಾಮಳು ಅವರಿಗೆ ಕೊಟ್ಟ ಉತ್ತರವೇನಂದರೆ--ನೀವು ಕರ್ತನಿಗೆ ಹಾಡಿರಿ, ಆತನು ಮಹಿಮೆಯಿಂದ ಜಯಿಸಿದ್ದಾನೆ; ಕುದುರೆಯನ್ನು ಸವಾರ ನನ್ನು ಸಮುದ್ರದಲ್ಲಿ ಹಾಕಿದ್ದಾನೆ ಎಂಬದು.
- Psalm 148:12 ಕೀರ್ತನೆಗಳು 148:12ಪ್ರಾಯಸ್ಥರೇ, ಕನ್ಯೆಯರೇ, ಮಕ್ಕಳೇ, ಮುದುಕರೇ,