Psalms · chapter 2 · verse 1
Psalm 2:1 in Kannada
ಅನ್ಯಜನರು ಕೋಪೋದ್ರೇಕಗೊಳ್ಳುವದೂ ಪ್ರಜೆಗಳು ವ್ಯರ್ಥವಾದದ್ದನ್ನು ಯೋಚಿಸುವದೂ ಯಾಕೆ?
Anyajanaru kopodrekagolluvadoo prajegalu vyarthavaadaddannu yochisuvadoo yaake?
Psalm 2:1 in English
- King James Version (KJV)
- Why do the heathen rage, and the people imagine a vain thing?
- World English Bible (WEB)
- Why do the nations rage, and the peoples plot a vain thing?
- American Standard Version (ASV)
- Why do the nations rage, And the peoples meditate a vain thing?
- Bible in Basic English (BBE)
- Why are the nations so violently moved, and why are the thoughts of the people so foolish?
- Darby Translation (DBY)
- Why are the nations in tumultuous agitation, and [why] do the peoples meditate a vain thing?
- Webster's Bible (WBS)
- Why do the heathen rage, and the people imagine a vain thing?
- Young's Literal Translation (YLT)
- Why have nations tumultuously assembled? And do peoples meditate vanity?
Read in context
- 1ಅನ್ಯಜನರು ಕೋಪೋದ್ರೇಕಗೊಳ್ಳುವದೂ ಪ್ರಜೆಗಳು ವ್ಯರ್ಥವಾದದ್ದನ್ನು ಯೋಚಿಸುವದೂ ಯಾಕೆ?
- 2ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ.
- 3ಅವರು--ಅವರ ಬಂಧನಗಳನ್ನು ತುಂಡುತುಂಡಾಗಿ ಮುರಿದು ಅವರ ಕಟ್ಟುಗಳನ್ನು ನಮ್ಮಿಂದ ಬಿಸಾಡೋಣ ಅನ್ನುತ್ತಾರೆ.
Cross references
- Acts 4:25–26 ಅಪೊಸ್ತಲರ ಕೃತ್ಯಗಳು 4:25–26ನಿನ್ನ ಸೇವಕ ನಾದ ದಾವೀದನ ಬಾಯಿಂದ--ಅನ್ಯಜನರು ಯಾಕೆ ರೇಗಿದರು? ಮತ್ತು ಜನರು ವ್ಯರ್ಥವಾದವುಗಳನ್ನು ಯಾಕೆ ಊಹಿಸಿದರು? ಕರ್ತನಿಗೂ ಆತನ ಕ್ರಿಸ್ತ ನಿಗೂ ವಿರೋಧವಾಗಿ ಭೂರಾಜರು ಎದ್ದುನಿಂತರು; ಅಧಿಪತಿಗಳು ಒಂದಾಗಿ ಕೂಡಿಕೊಂಡರು ಎಂದು ಹೇಳಿದ್ದೀ.
- Revelation 17:14 ಪ್ರಕಟನೆ 17:14ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ.
- Psalm 46:6 ಕೀರ್ತನೆಗಳು 46:6ಅನ್ಯ ಜನಾಂಗವು ಘೋಷಿಸಿತು, ರಾಜ್ಯಗಳು ಕದಲಿದವು; ಆತನು ತನ್ನ ಧ್ವನಿಯನ್ನೆತ್ತಿ ಕೂಗಿದಾಗ ಭೂಮಿಯು ಕರಗಿತು.
- Psalm 21:11 ಕೀರ್ತನೆಗಳು 21:11ಅವರು ನಿನಗೆ ವಿರೋಧವಾಗಿ ಕೇಡನ್ನು ಯತ್ನಿಸಿದರು; ಪೂರೈಸಲಾ ರದ ಯುಕ್ತಿಯನ್ನು ಕಲ್ಪಿಸಿದರು.
- Psalm 83:4–8 ಕೀರ್ತನೆಗಳು 83:4–8ಅವರು--ಬನ್ನಿರಿ, ಅವ ರನ್ನು ಜನಾಂಗವಾಗಿರದ ಹಾಗೆ ನಾವು ಅವರನ್ನು ನಿರ್ಮೂಲ ಮಾಡೋಣ; ಇಸ್ರಾಯೇಲಿನ ಹೆಸರು ಇನ್ನು ಜ್ಞಾಪಕಕ್ಕೆ ಬಾರದಿರಲಿ ಅನ್ನುತ್ತಾರೆ. ಅವರು ಕೂಡ ಏಕಮನಸ್ಸಾಗಿ ಆಲೋಚನೆ ಮಾಡಿಕೊಂಡಿ ದ್ದಾರೆ; ನಿನಗೆ ವಿರೋಧವಾಗಿ ಒಡಂಬಟ್ಟಿದ್ದಾರೆ. ಎದೋಮ್ಯರ ಮತ್ತು ಇಷ್ಮಾಯೇಲ್ಯರ ಗುಡಾರಗಳೂ ಮೋವಾಬೂ ಹಗ್ರೀಯರೂ ಗೆಬಾಲ್ಯರೂ ಅಮ್ಮೋನಿ ಯರೂ ಮಾಲೇಕ್ಯರೂ ತೂರಿನ ನಿವಾಸಿಗಳು ಸಹಿತವಾಗಿ ಫಿಲಿಷ್ಟಿಯರದೇ; ಅಶ್ಶೂರ್ಯರೂ ಸಹ ಅವ ರಲ್ಲಿ ಕೂಡಿಕೊಂಡು; ಅವರು ಲೋಟನ ಮಕ್ಕಳಿಗೆ ಸಹಾಯ ಮಾಡಿದ್ದಾರೆ ಸೆಲಾ.
- Acts 17:5–6 ಅಪೊಸ್ತಲರ ಕೃತ್ಯಗಳು 17:5–6ನಂಬದಿರುವ ಯೆಹೂ ದ್ಯರು ಹೊಟ್ಟೇಕಿಚ್ಚುಪಟ್ಟು ನೀಚರಾದ ಕೆಲವು ದುಷ್ಟ ರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿಕೊಂಡು ಪಟ್ಟಣದಲ್ಲೆಲ್ಲಾ ಗದ್ದಲವನ್ನೆಬ್ಬಿಸಿ ಪೌಲ ಸೀಲರನ್ನು ಜನರೆದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯ ಮೇಲೆ ಬಿದ್ದರು. ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಕೆಲವು ಮಂದಿ ಸಹೋದರರನ್ನೂ ಪಟ್ಟಣದ ಅಧಿಕಾರಿ ಗಳ ಬಳಿಗೆ ಎಳಕೊಂಡು ಹೋಗಿ--ಲೋಕವನ್ನು ತಲೆಕೆಳಗೆ ಮಾಡಿದ ಈ ಮನುಷ್ಯರು ಇಲ್ಲಿಗೂ ಬಂದಿದ್ದಾರೆ;
- Matthew 21:38 ಮತ್ತಾಯನು 21:38ಆದರೆ ಒಕ್ಕಲಿಗರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನಾಗಿದ್ದಾನೆ, ಬನ್ನಿರಿ; ನಾವು ಇವನನ್ನು ಕೊಂದು ಇವನ ಸ್ವಾಸ್ತ್ಯವನ್ನು ಸ್ವಾಧೀನಮಾಡಿಕೊ ಳ್ಳೋಣ ಎಂದು ಅಂದು ಕೊಂಡರು.
- Luke 22:22–23 ಲೂಕನು 22:22–23ನಿರ್ಧರಿಸ ಲ್ಪಟ್ಟಂತೆಯೇ ಮನುಷ್ಯಕುಮಾರನು ನಿಜವಾಗಿಯೂ ಹೋಗುತ್ತಾನೆ; ಆದರೆ ಆತನನ್ನು ಹಿಡುಕೊಡುವ ಆ ಮನುಷ್ಯನಿಗೆ ಅಯ್ಯೋ! ಎಂದು ಹೇಳಿದನು. ಆಗ ಇದನ್ನು ಮಾಡುವದಕ್ಕಿರುವವನು ಯಾವನು ಎಂದು ಅವರು ತಮ್ಮೊಳಗೆ ವಿಚಾರಣೆ ಮಾಡಲಾರಂಭಿಸಿದರು.
- Psalm 18:42 ಕೀರ್ತನೆಗಳು 18:42ಗಾಳಿಯ ಮುಂದಿನ ಧೂಳಿನಹಾಗೆ ಅವ ರನ್ನು ಹೊಡೆದು ಪುಡಿಪುಡಿ ಮಾಡಿದನು; ಬೀದಿಯ ಕೆಸರಿನಹಾಗೆ ಅವರನ್ನು ಹೊರಗೆ ಚೆಲ್ಲಿಬಿಟ್ಟನು.
- Isaiah 8:9 ಯೆಶಾಯ 8:9ಓ ಪ್ರಜೆಗಳೇ, ನೀವು ಕೂಡಿಕೊಳ್ಳಿರಿ; ನೀವು ಒಡೆದು ಚೂರುಚೂರಾಗುವಿರಿ; ಎಲ್ಲಾ ದೂರ ದೇಶದ ವರೇ, ಕಿವಿಗೊಡಿರಿ, ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ; ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ.
- Acts 5:33 ಅಪೊಸ್ತಲರ ಕೃತ್ಯಗಳು 5:33ಅದನ್ನು ಅವರು ಕೇಳಿ ಹೃದಯದಲ್ಲಿ ತಿವಿಯ ಲ್ಪಟ್ಟವರಾಗಿ ಅವರನ್ನು ಕೊಲ್ಲಬೇಕೆಂದು ಆಲೋಚಿಸಿ ಕೊಂಡರು.
- Luke 18:32 ಲೂಕನು 18:32ಆತನು ಅನ್ಯಜನಗಳಿಗೆ ಒಪ್ಪಿಸಲ್ಪ ಡುವನು; ಅವರು ಆತನನ್ನು ಹಾಸ್ಯಮಾಡುವವರಾಗಿ ಅವಮಾನ ಮಾಡುತ್ತಾ ಆತನ ಮೇಲೆ ಉಗುಳುವರು.