Psalms · chapter 2 · verse 3
Psalm 2:3 in Kannada
ಅವರು--ಅವರ ಬಂಧನಗಳನ್ನು ತುಂಡುತುಂಡಾಗಿ ಮುರಿದು ಅವರ ಕಟ್ಟುಗಳನ್ನು ನಮ್ಮಿಂದ ಬಿಸಾಡೋಣ ಅನ್ನುತ್ತಾರೆ.
Avaru--avara bandhanagalannu tundutundaagi muridu avara kattugalannu namminda bisaadona annuttaare.
Psalm 2:3 in English
- King James Version (KJV)
- Let us break their bands asunder, and cast away their cords from us.
- World English Bible (WEB)
- “Let’s break their bonds apart, and cast their cords from us.”
- American Standard Version (ASV)
- Let us break their bonds asunder, And cast away their cords from us.
- Bible in Basic English (BBE)
- Let their chains be broken, and their cords taken from off us.
- Darby Translation (DBY)
- Let us break their bonds asunder, and cast away their cords from us!
- Webster's Bible (WBS)
- Let us break their bands asunder, and cast away their cords from us.
- Young's Literal Translation (YLT)
- 'Let us draw off Their cords, And cast from us Their thick bands.'
Read in context
- 1ಅನ್ಯಜನರು ಕೋಪೋದ್ರೇಕಗೊಳ್ಳುವದೂ ಪ್ರಜೆಗಳು ವ್ಯರ್ಥವಾದದ್ದನ್ನು ಯೋಚಿಸುವದೂ ಯಾಕೆ?
- 2ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ.
- 3ಅವರು--ಅವರ ಬಂಧನಗಳನ್ನು ತುಂಡುತುಂಡಾಗಿ ಮುರಿದು ಅವರ ಕಟ್ಟುಗಳನ್ನು ನಮ್ಮಿಂದ ಬಿಸಾಡೋಣ ಅನ್ನುತ್ತಾರೆ.
- 4ಪರಲೋಕದಲ್ಲಿ ಕೂತಿರುವಾತನು ಅದಕ್ಕೆ ನಗು ವನು! ಕರ್ತನು ಅವರನ್ನು ಪರಿಹಾಸ್ಯ ಮಾಡುವನು.
- 5ಆಗ ಆತನು ತನ್ನ ಕೋಪದಿಂದ ಅವರ ಸಂಗಡ ಮಾತನಾಡುವನು; ತನ್ನ ಕೋಪಾವೇಶದಿಂದ ಅವ ರನ್ನು ಕಳವಳಪಡಿಸುವನು.
Cross references
- Jeremiah 5:5 ಯೆರೆಮೀಯ 5:5ನಾನು ದೊಡ್ಡವರ ಬಳಿಗೆ ಹೋಗಿ ಅವರ ಸಂಗಡ ಮಾತನಾಡು ವೆನು; ಅವರು ಕರ್ತನ ಮಾರ್ಗವನ್ನೂ ತಮ್ಮ ದೇವರ ನ್ಯಾಯತೀರ್ಪನ್ನೂ ತಿಳಿದಿದ್ದಾರೆ; ಆದರೆ ಇವರು ಕೂಡ ನೊಗವನ್ನು ಮುರಿದು ಬಂಧನಗಳನ್ನು ಹರಿದು ಬಿಟ್ಟಿದ್ದಾರೆ.
- Luke 19:14 ಲೂಕನು 19:14ಆದರೆ ಅವರ ಪಟ್ಟಣದವರು ಅವನನ್ನು ದ್ವೇಷಿಸಿ--ಇವನು ನಮ್ಮ ಮೇಲೆ ಆಡಳಿತ ಮಾಡುವದು ನಮಗೆ ಮನಸ್ಸಿಲ್ಲ ಎಂದು ಹೇಳಿ ಅವನ ಹಿಂದೆ ಸಂದೇಶವನ್ನು ಕಳುಹಿಸಿದರು.
- 1 Peter 2:7–8 1 ಪೇತ್ರನು 2:7–8ಆದದರಿಂದ ನಂಬುವವರಾದ ನಿಮಗೆ ಆತನು ಅಮೂಲ್ಯನಾಗಿದ್ದಾನೆ. ಅವಿಧೇಯರಿಗಾ ದರೋ ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ; ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.
- Luke 19:27 ಲೂಕನು 19:27ಆದರೆ ತಮ್ಮ ಮೇಲೆ ನಾನು ಆಡಳಿತ ಮಾಡುವದಕ್ಕೆ ಮನಸ್ಸಿಲ್ಲದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ ಅಂದನು.