Psalms · chapter 2 · verse 4
Psalm 2:4 in Kannada
ಪರಲೋಕದಲ್ಲಿ ಕೂತಿರುವಾತನು ಅದಕ್ಕೆ ನಗು ವನು! ಕರ್ತನು ಅವರನ್ನು ಪರಿಹಾಸ್ಯ ಮಾಡುವನು.
Paralokadalli kootiruvaatanu adakke nagu vanu! Kartanu avarannu parihaasya maaduvanu.
Psalm 2:4 in English
- King James Version (KJV)
- He that sitteth in the heavens shall laugh: the Lord shall have them in derision.
- World English Bible (WEB)
- He who sits in the heavens will laugh. The Lord will have them in derision.
- American Standard Version (ASV)
- He that sitteth in the heavens will laugh: The Lord will have them in derision.
- Bible in Basic English (BBE)
- Then he whose seat is in the heavens will be laughing: the Lord will make sport of them.
- Darby Translation (DBY)
- He that dwelleth in the heavens shall laugh, the Lord shall have them in derision.
- Webster's Bible (WBS)
- He that sitteth in the heavens shall laugh: the LORD shall have them in derision.
- Young's Literal Translation (YLT)
- He who is sitting in the heavens doth laugh, The Lord doth mock at them.
Read in context
- 2ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ.
- 3ಅವರು--ಅವರ ಬಂಧನಗಳನ್ನು ತುಂಡುತುಂಡಾಗಿ ಮುರಿದು ಅವರ ಕಟ್ಟುಗಳನ್ನು ನಮ್ಮಿಂದ ಬಿಸಾಡೋಣ ಅನ್ನುತ್ತಾರೆ.
- 4ಪರಲೋಕದಲ್ಲಿ ಕೂತಿರುವಾತನು ಅದಕ್ಕೆ ನಗು ವನು! ಕರ್ತನು ಅವರನ್ನು ಪರಿಹಾಸ್ಯ ಮಾಡುವನು.
- 5ಆಗ ಆತನು ತನ್ನ ಕೋಪದಿಂದ ಅವರ ಸಂಗಡ ಮಾತನಾಡುವನು; ತನ್ನ ಕೋಪಾವೇಶದಿಂದ ಅವ ರನ್ನು ಕಳವಳಪಡಿಸುವನು.
- 6ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.
Cross references
- Psalm 37:13 ಕೀರ್ತನೆಗಳು 37:13ಕರ್ತನು ಅವನ ದಿನ ಬರುತ್ತದೆಂದು ನೋಡಿ ನಗುತ್ತಾನೆ.
- Psalm 59:8 ಕೀರ್ತನೆಗಳು 59:8ಆದರೆ ಓ ಕರ್ತನೇ, ನೀನು ಅವರನ್ನು ನೋಡಿ ನಗುವಿ, ನೀನು ಅನ್ಯಜನಾಂಗ ಗಳನ್ನೆಲ್ಲಾ ಗೇಲಿಮಾಡುವಿ.
- Proverbs 1:26 ಜ್ಞಾನೋಕ್ತಿಗಳು 1:26ನಿಮ್ಮ ಆಪತ್ತಿನಲ್ಲಿ ನಿಮಗೆ ಹೆದರಿಕೆ ಬರುವಾಗ
- Isaiah 40:22 ಯೆಶಾಯ 40:22ಆಕಾಶ ಮಂಡಲವನ್ನು ತೆರೆಯಂತೆ ವಿಸ್ತರಿಸಿ ಅದರೊಳಗೆ ವಾಸಮಾಡುವ ಗುಡಾರದಂತೆ ಹರಡಿ ಭೂನಿವಾಸಿಗಳು ಮಿಡತೆಯಂತೆ ಕಾಣಿಸುವಷ್ಟು ಭೂವೃತ್ತದ ಮೇಲೆ ಕೂತಿರುವಾತನು ಆತನೇ.
- Psalm 11:4 ಕೀರ್ತನೆಗಳು 11:4ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಕರ್ತನ ಸಿಂಹಾಸನವು ಪರಲೋಕದಲ್ಲಿ ಅದೆ; ಆತನ ಕಣ್ಣುಗಳು ದೃಷ್ಟಿಸುತ್ತವೆ; ಆತನ ರೆಪ್ಪೆಗಳು ಮನು ಷ್ಯನ ಮಕ್ಕಳನ್ನು ಶೋಧಿಸುತ್ತವೆ;
- Isaiah 57:15 ಯೆಶಾಯ 57:15ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ.
- Psalm 115:3 ಕೀರ್ತನೆಗಳು 115:3ನಮ್ಮ ದೇವರು ಪರಲೋಕದಲ್ಲಿದ್ದಾನೆ; ತಾನು ಇಚ್ಚಿಸುವ ದನ್ನೆಲ್ಲಾ ಮಾಡುತ್ತಾನೆ.
- Psalm 53:5 ಕೀರ್ತನೆಗಳು 53:5ಭಯವಿಲ್ಲದಿರುವಲ್ಲಿ ಅವರು ಭಯ ಭ್ರಾಂತರಾದರು; ನಿನಗೆ ವಿರೋಧವಾಗಿ ದಂಡು ಇಳಿ ಸುವವನ ಎಲುಬುಗಳನ್ನು ದೇವರು ಚದರಿಸಿ ಬಿಟ್ಟಿ ದ್ದಾನೆ. ನೀನು ಅವರನ್ನು ನಾಚಿಕೆಪಡಿಸಿದ್ದೀ; ದೇವರು ಅವರನ್ನು ತಿರಸ್ಕರಿಸಿದ್ದಾನೆ.ಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬಂದರೆ ಎಷ್ಟೋ ಒಳ್ಳೇದು. ದೇವರು ತನ್ನ ಜನರನ್ನು ಸೆರೆಯಿಂದ ತಿರುಗಿ ಬರಮಾಡುವಾಗ ಯಾಕೋಬನು ಉಲ್ಲಾಸಿಸುವನು, ಇಸ್ರಾಯೇಲನು ಸಂತೋಷಿ ಸುವನು.
- Psalm 68:33 ಕೀರ್ತನೆಗಳು 68:33ಅನಾದಿಯಿಂದಿದ್ದ ಆಕಾಶಗಳಲ್ಲಿ ಸವಾರಿಮಾಡು ವಾತನಿಗೆ ಹಾಡಿರಿ; ಇಗೋ, ಆತನು ತನ್ನ ಮಹಾ ಧ್ವನಿಯಿಂದ ಧ್ವನಿಗೈಯುತ್ತಾನೆ.
- Isaiah 66:1 ಯೆಶಾಯ 66:1ಕರ್ತನು ಹೇಳುವದೇನಂದರೆ--ಆಕಾಶವು ನನ್ನ ಸಿಂಹಾಸನವು; ಭೂಮಿಯು ನನ್ನ ಪಾದ ಪೀಠವು: ನೀವು ನನಗೋಸ್ಕರ ಕಟ್ಟುವ ಮನೆ ಎಲ್ಲಿ? ನನ್ನ ವಿಶ್ರಾಂತಿಯ ಸ್ಥಳವು ಎಲ್ಲಿ?
- 2 Kings 19:21 2 ಅರಸುಗಳು 19:21ಚೀಯೋನಿನ ಮಗಳಾದ ಕನ್ಯಾಸ್ತ್ರೀ ನಿನ್ನನ್ನು ಉದಾಸೀನ ಮಾಡಿ ನಿನಗೆ ಅಪಹಾಸ್ಯ ಮಾಡು ತ್ತಾಳೆ; ಯೆರೂಸಲೇಮಿನ ಕುಮಾರ್ತೆ ನಿನ್ನ ಹಿಂದೆ ತಲೆ ಅಲ್ಲಾಡಿಸುತ್ತಾಳೆ.