Psalms · chapter 2 · verse 9
Psalm 2:9 in Kannada
ಕಬ್ಬಿಣದ ಕೋಲಿನಿಂದ ಅವರನ್ನು ಮುರಿದುಬಿಡುವಿ. ಕುಂಬಾರನ ಗಡಿಗೆಯ ಹಾಗೆ ಅವ ರನ್ನು ಒಡೆದು ಚೂರುಚೂರಾಗಿ ಮಾಡಿಬಿಡುವಿ.
Kabbinada kolininda avarannu muridubiduvi. Kumbaarana gadigeya haage ava rannu odedu chooruchooraagi maadibiduvi.
Psalm 2:9 in English
- King James Version (KJV)
- Thou shalt break them with a rod of iron; thou shalt dash them in pieces like a potter’s vessel.
- World English Bible (WEB)
- You shall break them with a rod of iron. You shall dash them in pieces like a potter’s vessel.”
- American Standard Version (ASV)
- Thou shalt break them with a rod of iron; Thou shalt dash them in pieces like a potter’s vessel.
- Bible in Basic English (BBE)
- They will be ruled by you with a rod of iron; they will be broken like a potter's vessel.
- Darby Translation (DBY)
- Thou shalt break them with a sceptre of iron, as a potter's vessel thou shalt dash them in pieces.
- Webster's Bible (WBS)
- Thou shalt break them with a rod of iron; thou shalt dash them in pieces like a potter's vessel.
- Young's Literal Translation (YLT)
- Thou dost rule them with a sceptre of iron, As a vessel of a potter Thou dost crush them.'
Read in context
- 7ಕಟ್ಟಳೆಯನ್ನು ಸಾರುತ್ತೇನೆ; ಕರ್ತನು ನನಗೆ ಹೇಳಿದ್ದು--ನೀನು ನನ್ನ ಮಗನು, ನಾನು ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.
- 8ನನ್ನನ್ನು ಕೇಳು; ಆಗ ಅನ್ಯಜನರನ್ನು ನಿನ್ನ ಬಾಧ್ಯತೆಯಾಗಿಯೂ ಭೂಮಿಯ ಕಟ್ಟಕಡೆಯ ವರೆಗೆ ನಿನ್ನ ಸ್ವಾಸ್ಥ್ಯವಾಗಿಯೂ ಕೊಡುವೆನು.
- 9ಕಬ್ಬಿಣದ ಕೋಲಿನಿಂದ ಅವರನ್ನು ಮುರಿದುಬಿಡುವಿ. ಕುಂಬಾರನ ಗಡಿಗೆಯ ಹಾಗೆ ಅವ ರನ್ನು ಒಡೆದು ಚೂರುಚೂರಾಗಿ ಮಾಡಿಬಿಡುವಿ.
- 10ಆದದರಿಂದ ಓ ಅರಸುಗಳೇ, ಈಗ ಜ್ಞಾನವಂತ ರಾಗಿರಿ; ಭೂ ನ್ಯಾಯಾಧಿಪತಿಗಳೇ, ಶಿಕ್ಷಣ ಪಡೆಯಿರಿ.
- 11ಭಯದಿಂದ ಕರ್ತನನ್ನು ಸೇವಿಸಿರಿ, ನಡು ಗುತ್ತಾ ಉಲ್ಲಾಸಪಡಿರಿ.ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು.
Cross references
- Revelation 2:26–27 ಪ್ರಕಟನೆ 2:26–27ಯಾವನು ಜಯಹೊಂದಿ ನನ್ನ ಕ್ರಿಯೆಗಳನ್ನು ಕಡೇವರೆಗೂ ಕೈಕೊಳ್ಳುತ್ತಾನೋ ಅವನಿಗೆ ನಾನು ಜನಾಂಗಗಳ ಮೇಲೆ ಅಧಿಕಾರವನ್ನು ಕೊಡು ತ್ತೇನೆ. ನಾನು ನನ್ನ ತಂದೆಯಿಂದ ಹೊಂದಿದ ಪ್ರಕಾ ರವೇ ಅವನು ಜನಾಂಗಗಳನ್ನು ಕಬ್ಬಿಣದ ಕೋಲಿನಿಂದ ಆಳುವನು; ಅವರು ಕುಂಬಾರನ ಮಡಿಕೆಗಳಂತೆ ಒಡೆದು ಚೂರಾಗುವರು.
- Revelation 12:5 ಪ್ರಕಟನೆ 12:5ಆಕೆ ಜನಾಂಗಗಳನ್ನೆಲ್ಲಾ ಕಬ್ಬಿಣದ ಕೋಲಿನಿಂದ ಆಳ ಬೇಕಾಗಿದ್ದ ಒಂದು ಗಂಡು ಮಗುವನ್ನು ಹೆತ್ತಳು; ಆ ಕೂಸು ದೇವರ ಬಳಿಗೂ ಆತನ ಸಿಂಹಾಸನದ ಬಳಿಗೂ ಎತ್ತಲ್ಪಟ್ಟಿತು.
- Revelation 19:15 ಪ್ರಕಟನೆ 19:15ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ.
- Psalm 89:23 ಕೀರ್ತನೆಗಳು 89:23ಇದ ಲ್ಲದೆ ಅವನ ಮುಂದೆ ವೈರಿಗಳನ್ನು ಹೊಡೆದು ಬಿಡು ವೆನು; ಅವನ ಹಗೆಯವರನ್ನು ಸಂಕಟಪಡಿಸುವೆನು.
- Isaiah 30:14 ಯೆಶಾಯ 30:14ಉರಿಯಿಂದ ಕೆಂಡವನ್ನು ತೆಗೆಯುವದಕ್ಕಾಗಲಿ ಬಾವಿಯಿಂದ ನೀರನ್ನು ತೆಗೆಯುವದಕ್ಕಾಗಲಿ ಬೋಕಿ ಯ ತುಂಡುಗಳಲ್ಲಿ ಒಂದೂ ಉಳಿಯದಂತೆ ಒಬ್ಬನು ಕುಂಬಾರನ ಗಡಿಗೆಯನ್ನು ಚೂರುಚೂರಾಗಿ ಒಡೆದು ಬಿಡುವ ರೀತಿಯಲ್ಲಿ ಆತನು ಆ ಗೋಡೆಯನ್ನು ಒಡೆದುಬಿಡುವನು.
- Psalm 110:5–6 ಕೀರ್ತನೆಗಳು 110:5–6ಕರ್ತನು ನಿನ್ನ ಬಲ ಪಾರ್ಶ್ವದಲ್ಲಿದ್ದು ತನ್ನ ಕೋಪದ ದಿವಸದಲ್ಲಿ ಅರಸ ರನ್ನು ಹೊಡೆಯುವನು. ಆತನು ಅನ್ಯಜನರಲ್ಲಿ ನ್ಯಾಯತೀರಿಸಿ ಹೆಣಗಳಿಂದ ತುಂಬಿಸುವನು; ಬಹು ದೇಶಗಳ ಮೇಲಿರುವ ತಲೆ ಗಳನ್ನು ಗಾಯಮಾಡುವನು.ದಾರಿಯಲ್ಲಿ ಹಳ್ಳದ ನೀರು ಕುಡಿಯುವನು; ಆದದರಿಂದ ಆತನು ತಲೆ ಎತ್ತುವನು.
- Psalm 21:8–9 ಕೀರ್ತನೆಗಳು 21:8–9ನಿನ್ನ ಶತ್ರು ಗಳೆಲ್ಲಾ ನಿನ್ನ ಕೈಗೆ ಸಿಕ್ಕುವರು; ನಿನ್ನ ಬಲಗೈಗೆ ನಿನ್ನನ್ನು ಹಗೆಮಾಡುವವರು ಸಿಕ್ಕುವರು. ನೀನು ಕೋಪಿಸುವ ಕಾಲದಲ್ಲಿ ಅವರನ್ನು ಬೆಂಕಿಯ ಒಲೆಯ ಹಾಗೆ ಮಾಡುವಿ; ಕರ್ತನು ತನ್ನ ಕೋಪದಿಂದ ಅವರನ್ನು ನುಂಗಿಬಿಡುವನು; ಬೆಂಕಿಯು ಅವರನ್ನು ದಹಿಸಿ ಬಿಡು ವದು.
- Jeremiah 19:11 ಯೆರೆಮೀಯ 19:11ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ಯಾವ ಪ್ರಕಾರ ಒಬ್ಬನು ಕುಂಬಾರನ ಪಾತ್ರೆಯನ್ನು ಅದು ತಿರಿಗಿ ಒಂದುಗೂಡದ ಹಾಗೆ ಒಡೆಯುತ್ತಾನೋ ಅದೇ ಪ್ರಕಾರ ನಾನು ಈ ಜನವನ್ನೂ ಈ ಪಟ್ಟಣ ವನ್ನೂ ಒಡೆದು ಬಿಡುವೆನು; ಆಗ ಹೂಣಿಡುವದಕ್ಕೆ ಸ್ಥಳವಿಲ್ಲದೆ ತೋಫೆತಿನಲ್ಲಿ ಅವರು ಹೂಣಿಡುವರು.
- Daniel 2:44 ದಾನಿಯೇಲನು 2:44ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.
- Matthew 21:44 ಮತ್ತಾಯನು 21:44ಈ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು; ಆದರೆ ಅದು ಯಾವನ ಮೇಲೆ ಬೀಳುವದೋ ಅವನನ್ನು ಅರೆದು ಪುಡಿಪುಡಿ ಮಾಡುವದು ಅಂದನು.
- Isaiah 60:12 ಯೆಶಾಯ 60:12ನಿನ್ನನ್ನು ಸೇವಿಸದ ಜನಾಂಗವೂ ರಾಜ್ಯವೂ ನಾಶವಾಗುವದು; ಹೌದು, ಆ ಜನಾಂಗ ಗಳು ಸಂಪೂರ್ಣವಾಗಿ ಹಾಳಾಗುವವು.