Psalms · chapter 20 · verse 2
Psalm 20:2 in Kannada
ಪರಿಶುದ್ಧ ಸ್ಥಳದೊಳಗಿಂದ ನಿನಗೆ ಸಹಾಯ ಕಳುಹಿಸಲಿ; ಚೀಯೋ ನಿನಿಂದ ನಿನ್ನನ್ನು ಬಲಪಡಿಸಲಿ.
Parishuddha sthaladolaginda ninage sahaaya kaluhisali; cheeyo nininda ninnannu balapadisali.
Psalm 20:2 in English
- King James Version (KJV)
- Send thee help from the sanctuary, and strengthen thee out of Zion;
- World English Bible (WEB)
- send you help from the sanctuary, grant you support from Zion,
- American Standard Version (ASV)
- Send thee help from the sanctuary, And strengthen thee out of Zion;
- Bible in Basic English (BBE)
- May he send you help from the holy place, and give you strength from Zion;
- Darby Translation (DBY)
- May he send thee help from the sanctuary, and strengthen thee out of Zion;
- Webster's Bible (WBS)
- Send thee help from the sanctuary, and strengthen thee out of Zion.
- Young's Literal Translation (YLT)
- He doth send thy help from the sanctuary, And from Zion doth support thee,
Read in context
- 1ಕರ್ತನು ಇಕ್ಕಟ್ಟಿನ ದಿವಸದಲ್ಲಿ ನಿನ್ನ ಪ್ರಾರ್ಥನೆಯನ್ನು ಕೇಳಲಿ; ಯಾಕೋಬನ ದೇವರ ಹೆಸರು ನಿನ್ನನ್ನು ಕಾಪಾಡಲಿ.
- 2ಪರಿಶುದ್ಧ ಸ್ಥಳದೊಳಗಿಂದ ನಿನಗೆ ಸಹಾಯ ಕಳುಹಿಸಲಿ; ಚೀಯೋ ನಿನಿಂದ ನಿನ್ನನ್ನು ಬಲಪಡಿಸಲಿ.
- 3ನಿನ್ನ ಅರ್ಪಣೆಗಳನ್ನೆಲ್ಲಾ ಜ್ಞಾಪಕಮಾಡಿ ನಿನ್ನ ದಹನಬಲಿಯನ್ನು ಅಂಗೀಕರಿಸಲಿ. ಸೆಲಾ.
- 4ನಿನ್ನ ಸ್ವಂತ ಹೃದಯದ ಪ್ರಕಾರ ನಿನಗೆ ಕೊಡಲಿ; ನಿನ್ನ ಆಲೋ ಚನೆಯನ್ನೆಲ್ಲಾ ಪೂರೈಸಲಿ.
Cross references
- 1 Kings 8:44–45 1 ಅರಸುಗಳು 8:44–45ನಿನ್ನ ಜನರು ನೀನು ಕಳುಹಿಸುವ ಯಾವ ಸ್ಥಳದಲ್ಲಾದರೂ ತಮ್ಮ ಶತ್ರುಗಳ ಸಂಗಡ ಯುದ್ಧವನ್ನು ಮಾಡಲು ಹೊರಟುಹೋಗಿ ನೀನು ಆದುಕೊಂಡ ಪಟ್ಟಣದ ಮಾರ್ಗವಾಗಿಯೂ ನಾನು ನಿನ್ನ ಹೆಸರಿ ಗೋಸ್ಕರ ಕಟ್ಟಿಸಿದ ಈ ಮನೆಯ ಮಾರ್ಗವಾಗಿಯೂ ಅವರು ಕರ್ತನಾದ ನಿನಗೆ ಪ್ರಾರ್ಥನೆ ಮಾಡಿದಾಗ ಪರಲೋಕದಲ್ಲಿ ನೀನು ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ ಅವರ ನ್ಯಾಯವನ್ನು ತೀರಿಸು.
- Isaiah 14:32 ಯೆಶಾಯ 14:32ಆಗ ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡ ಬೇಕೆಂದರೆ? ಕರ್ತನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ಬಡವರು ಅದನ್ನು ಆಶ್ರಯಿಸಿ ಕೊಳ್ಳುವರು ಎಂಬದೇ.
- 1 Kings 6:16 1 ಅರಸುಗಳು 6:16ಅವನು ಮನೆಯ ಪಾರ್ಶ್ವಗಳಲ್ಲಿ ಇಪ್ಪತ್ತು ಮೊಳ ನೆಲವನ್ನೂ ಗೋಡೆಗಳನ್ನೂ ದೇವ ದಾರುಗಳ ಹಲಿಗೆಗಳಿಂದ ಕಟ್ಟಿಸಿದನು. ಅವುಗಳನ್ನು ಒಳ ಭಾಗದಲ್ಲಿ ಮಹಾ ಪರಿಶುದ್ಧವಾದ ದೈವೋಕ್ತಿಯ ಸ್ಥಾನವಾಗಿ ಕಟ್ಟಿಸಿದನು.
- Isaiah 12:6 ಯೆಶಾಯ 12:6ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.
- 2 Chronicles 20:8–9 2 ಪೂರ್ವಕಾಲವೃತ್ತಾಂತ 20:8–9ಅವರು ಅದರಲ್ಲಿ ನಿವಾಸ ಮಾಡಿ ನಿನ್ನ ಹೆಸರಿಗೆ ಪರಿಶುದ್ಧವಾದ ಸ್ಥಾನವನ್ನು ಕಟ್ಟಿಸಿ ನಿನ್ನ ಹೆಸರು ಈ ಆಲಯದಲ್ಲಿರುವದರಿಂದ ಕತ್ತಿಯೂ ನ್ಯಾಯತೀರಿಸುವ ಶಿಕ್ಷೆಯೂ ಜಾಡ್ಯವೂ ಬರವೂ ಏನಾದರೂ ನಮ್ಮ ಮೇಲೆ ಬಂದರೆ ನಾವು ಈ ಆಲಯದ ಮುಂದೆಯೂ ನಿನ್ನ ಸಮ್ಮುಖದಲ್ಲಿಯೂ ನಿಂತು ನಮ್ಮ ಇಕ್ಕಟ್ಟಿನಲ್ಲಿ ನಿನ್ನನ್ನು ಕೂಗುವಾಗ ನೀನು ಕೇಳಿ ರಕ್ಷಿಸುವವನಾಗಿದ್ದೀ ಎಂದು ಹೇಳಿದರು.
- Psalm 3:4 ಕೀರ್ತನೆಗಳು 3:4ನನ್ನ ಧ್ವನಿಯೆತ್ತಿ ಕರ್ತನಿಗೆ ಮೊರೆಯಿಟ್ಟೆನು; ಆತನು ತನ್ನ ಪರಿಶುದ್ಧ ಪರ್ವತದಿಂದ ನನ್ನ ಮೊರೆಯನ್ನು ಕೇಳಿದನು. ಸೆಲಾ.
- 2 Samuel 5:7 2 ಸಮುವೇಲನು 5:7ಆದಾಗ್ಯೂ ದಾವೀದನು ಚೀಯೋನಿನ ಕೋಟೆಯನ್ನು ಹಿಡುಕೊಂಡನು. ಅದೇ ದಾವೀದನ ಪಟ್ಟಣವು.
- Psalm 73:17 ಕೀರ್ತನೆಗಳು 73:17ಅದು ನನ್ನ ದೃಷ್ಟಿಗೆ ಕಷ್ಟವಾಗಿತ್ತು. ಅವರ ಅಂತ್ಯವನ್ನು ಗ್ರಹಿಸಿ ಕೊಂಡೆನು.
- 2 Samuel 6:17 2 ಸಮುವೇಲನು 6:17ಅವರು ಕರ್ತನ ಮಂಜೂಷವನ್ನು ಒಳಗೆ ತಂದು ದಾವೀದನು ಹಾಕಿಸಿದ ಗುಡಾರದೊಳಗೆ ಅದರ ಸ್ಥಳದಲ್ಲಿ ಅದನ್ನು ಇಟ್ಟ ತರುವಾಯ ದಾವೀದನು ಕರ್ತನ ಸನ್ನಿಧಿಯಲ್ಲಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು.
- Isaiah 37:34–35 ಯೆಶಾಯ 37:34–35ಅವನು ಬಂದ ದಾರಿಯಿಂದಲೇ ಹಿಂತಿರುಗಿ ಹೋಗುವನು ಈ ಪಟ್ಟಣಕ್ಕೆ ಬರುವದೇ ಇಲ್ಲ. ಈ ಪಟ್ಟಣವನ್ನು ನನಗಾಗಿಯೂ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಇದನ್ನು ಕಾಪಾಡು ವೆನು ಎಂದು ಕರ್ತನು ಹೇಳುತ್ತಾನೆ.