Psalms · chapter 20 · verse 3
Psalm 20:3 in Kannada
ನಿನ್ನ ಅರ್ಪಣೆಗಳನ್ನೆಲ್ಲಾ ಜ್ಞಾಪಕಮಾಡಿ ನಿನ್ನ ದಹನಬಲಿಯನ್ನು ಅಂಗೀಕರಿಸಲಿ. ಸೆಲಾ.
Ninna arpanegalannellaa jnyaapakamaadi ninna dahanabaliyannu angeekarisali. Selaa.
Psalm 20:3 in English
- King James Version (KJV)
- Remember all thy offerings, and accept thy burnt sacrifice; Selah.
- World English Bible (WEB)
- remember all your offerings, and accept your burned sacrifice. Selah.
- American Standard Version (ASV)
- Remember all thy offerings, And accept thy burnt-sacrifice; [Selah
- Bible in Basic English (BBE)
- May he keep all your offerings in mind, and be pleased with the fat of your burned offerings; (Selah.)
- Darby Translation (DBY)
- Remember all thine oblations, and accept thy burnt-offering; Selah.
- Webster's Bible (WBS)
- Remember all thy offerings, and accept thy burnt-sacrifice. Selah.
- Young's Literal Translation (YLT)
- He doth remember all thy presents, And thy burnt-offering doth reduce to ashes. Selah.
Read in context
- 1ಕರ್ತನು ಇಕ್ಕಟ್ಟಿನ ದಿವಸದಲ್ಲಿ ನಿನ್ನ ಪ್ರಾರ್ಥನೆಯನ್ನು ಕೇಳಲಿ; ಯಾಕೋಬನ ದೇವರ ಹೆಸರು ನಿನ್ನನ್ನು ಕಾಪಾಡಲಿ.
- 2ಪರಿಶುದ್ಧ ಸ್ಥಳದೊಳಗಿಂದ ನಿನಗೆ ಸಹಾಯ ಕಳುಹಿಸಲಿ; ಚೀಯೋ ನಿನಿಂದ ನಿನ್ನನ್ನು ಬಲಪಡಿಸಲಿ.
- 3ನಿನ್ನ ಅರ್ಪಣೆಗಳನ್ನೆಲ್ಲಾ ಜ್ಞಾಪಕಮಾಡಿ ನಿನ್ನ ದಹನಬಲಿಯನ್ನು ಅಂಗೀಕರಿಸಲಿ. ಸೆಲಾ.
- 4ನಿನ್ನ ಸ್ವಂತ ಹೃದಯದ ಪ್ರಕಾರ ನಿನಗೆ ಕೊಡಲಿ; ನಿನ್ನ ಆಲೋ ಚನೆಯನ್ನೆಲ್ಲಾ ಪೂರೈಸಲಿ.
- 5ನಾವು ನಿನ್ನ ರಕ್ಷಣೆಯಲ್ಲಿ ಹರ್ಷಿಸಿ ನಮ್ಮ ದೇವರ ಹೆಸರಿನಲ್ಲಿ ಧ್ವಜ ಎತ್ತುವೆವು; ಕರ್ತನು ನಿನ್ನ ಬಿನ್ನಹಗಳನ್ನೆಲ್ಲಾ ಪೂರೈ ಸಲಿ.
Cross references
- 2 Chronicles 7:1 2 ಪೂರ್ವಕಾಲವೃತ್ತಾಂತ 7:1ಸೊಲೊಮೋನನು ಪ್ರಾರ್ಥಿಸಿ ತೀರಿಸಿದಾಗ ಬೆಂಕಿಯು ಆಕಾಶದಿಂದ ಇಳಿದು ದಹನ ಬಲಿಗಳನ್ನೆಲ್ಲಾ ದಹಿಸಿಬಿಟ್ಟಿತು.
- Psalm 51:19 ಕೀರ್ತನೆಗಳು 51:19ಆಗ ನೀತಿಯ ಯಜ್ಞಗಳಲ್ಲಿಯೂ ದಹನ ಬಲಿಯಲ್ಲಿಯೂ ಪೂರ್ಣವಾದ ದಹನಬಲಿಯ ಲ್ಲಿಯೂ ನೀನು ಸಂತೋಷಪಡುವಿ; ಆಗ ನಿನ್ನ ಬಲಿ ಪೀಠದ ಮೇಲೆ ಅವರು ಹೋರಿಗಳನ್ನು ಅರ್ಪಿಸುವರು.
- Acts 10:4 ಅಪೊಸ್ತಲರ ಕೃತ್ಯಗಳು 10:4ಅವನು ಆ ದೂತನನ್ನು ದೃಷ್ಟಿಸಿ ನೋಡಿ ಭಯಹಿಡಿದವನಾಗಿ--ಕರ್ತನೇ, ಇದೇನು ಎಂದು ಕೇಳಲು ದೂತನು ಅವನಿಗೆ--ನಿನ್ನ ಪ್ರಾರ್ಥನೆಗಳೂ ನಿನ್ನ ದಾನಗಳೂ ದೇವರ ಮುಂದೆ ಜ್ಞಾಪಕಾರ್ಥವಾಗಿ ಮೇಲಕ್ಕೇರಿ ಬಂದವು.
- 1 Chronicles 21:26 1 ಪೂರ್ವಕಾಲವೃತ್ತಾಂತ 21:26ದಾವೀದನು ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ದಹನ ಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ಕರ್ತನನ್ನು ಬೇಡಿಕೊಂಡನು. ಆಗ ಆತನು ಆಕಾಶದಿಂದ ದಹನ ಬಲಿಪೀಠದ ಮೇಲೆ ಅಗ್ನಿಯಿಂದ ಅವ ನಿಗೆ ಪ್ರತ್ಯುತ್ತರಕೊಟ್ಟನು.
- Ephesians 5:2 ಎಫೆಸದವರಿಗೆ 5:2ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
- Genesis 4:4 ಆದಿಕಾಂಡ 4:4ಹೇಬೆಲನು ಸಹ ತನ್ನ ಮಂದೆಯಿಂದ ಕೊಬ್ಬಿದ ಚೊಚ್ಚಲಾದವುಗಳನ್ನು ತಂದನು. ಆಗ ಕರ್ತನು ಹೇಬೆಲನನ್ನೂ ಅವನ ಕಾಣಿಕೆಯನ್ನೂ ಗೌರವಿಸಿದನು.
- Leviticus 9:24 ಯಾಜಕಕಾಂಡ 9:24ಆಗ ಅಲ್ಲಿ ಕರ್ತನ ಸನ್ನಿಧಿಯಿಂದ ಬೆಂಕಿಯು ಬಂದು ಯಜ್ಞವೇದಿಯ ಮೇಲಿದ್ದ ದಹನ ಬಲಿಯನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿ ಆರ್ಭಟಿಸಿ ಅಡ್ಡಬಿದ್ದರು.
- 1 Peter 2:5 1 ಪೇತ್ರನು 2:5ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
- Isaiah 60:7 ಯೆಶಾಯ 60:7ಕೇದಾರಿನ ಮಂದೆಗಳೆಲ್ಲಾ ನಿನ್ನ ಬಳಿಗೆ ಕೂಡಿಸಲ್ಪಡುವವು; ನೆಬಾಯೋತಿನ ಟಗರು ಗಳು ನಿನ್ನನ್ನು ಸೇವಿಸುವವು; ಅವು ನನ್ನ ಬಲಿಪೀಠದ ಮೇಲೆ ಅಂಗೀಕಾರವಾಗುವವು, ನಾನು ನನ್ನ ಮಹಿ ಮೆಯ ಆಲಯವನ್ನು ಘನಪಡಿಸುವೆನು.