Skip to content
ThuthiThuthiThuthi
Psalms · chapter 20 · verse 4

Psalm 20:4 in Kannada

ನಿನ್ನ ಸ್ವಂತ ಹೃದಯದ ಪ್ರಕಾರ ನಿನಗೆ ಕೊಡಲಿ; ನಿನ್ನ ಆಲೋ ಚನೆಯನ್ನೆಲ್ಲಾ ಪೂರೈಸಲಿ.

Ninna svanta hrudayada prakaara ninage kodali; ninna aalo chaneyannellaa pooraisali.

Psalm 20:4 in English

King James Version (KJV)
Grant thee according to thine own heart, and fulfil all thy counsel.
World English Bible (WEB)
May he grant you your heart’s desire, and fulfill all your counsel.
American Standard Version (ASV)
Grant thee thy heart’s desire, And fulfil all thy counsel.
Bible in Basic English (BBE)
May he give you your heart's desire, and put all your purposes into effect.
Darby Translation (DBY)
Grant thee according to thy heart, and fulfil all thy counsels.
Webster's Bible (WBS)
Grant thee according to thy own heart, and fulfill all thy counsel.
Young's Literal Translation (YLT)
He doth give to thee according to thy heart, And all thy counsel doth fulfil.

Read in context

  1. 2ಪರಿಶುದ್ಧ ಸ್ಥಳದೊಳಗಿಂದ ನಿನಗೆ ಸಹಾಯ ಕಳುಹಿಸಲಿ; ಚೀಯೋ ನಿನಿಂದ ನಿನ್ನನ್ನು ಬಲಪಡಿಸಲಿ.
  2. 3ನಿನ್ನ ಅರ್ಪಣೆಗಳನ್ನೆಲ್ಲಾ ಜ್ಞಾಪಕಮಾಡಿ ನಿನ್ನ ದಹನಬಲಿಯನ್ನು ಅಂಗೀಕರಿಸಲಿ. ಸೆಲಾ.
  3. 4ನಿನ್ನ ಸ್ವಂತ ಹೃದಯದ ಪ್ರಕಾರ ನಿನಗೆ ಕೊಡಲಿ; ನಿನ್ನ ಆಲೋ ಚನೆಯನ್ನೆಲ್ಲಾ ಪೂರೈಸಲಿ.
  4. 5ನಾವು ನಿನ್ನ ರಕ್ಷಣೆಯಲ್ಲಿ ಹರ್ಷಿಸಿ ನಮ್ಮ ದೇವರ ಹೆಸರಿನಲ್ಲಿ ಧ್ವಜ ಎತ್ತುವೆವು; ಕರ್ತನು ನಿನ್ನ ಬಿನ್ನಹಗಳನ್ನೆಲ್ಲಾ ಪೂರೈ ಸಲಿ.
  5. 6ಕರ್ತನು ತನ್ನ ಅಭಿಷಕ್ತನನ್ನು ರಕ್ಷಿಸುತ್ತಾ ನೆಂದೂ ತನ್ನ ಪರಿಶುದ್ಧ ಪರಲೋಕದೊಳಗಿಂದ ತನ್ನ ಬಲಗೈಯ ರಕ್ಷಣಕರವಾದ ಪರಾಕ್ರಮದಿಂದ ಅವನಿಗೆ ಉತ್ತರ ಕೊಡುವನೆಂದೂ ಈಗ ನಾನು ಬಲ್ಲೆನು.
Read all of Psalm 20

Cross references

Original words (Hebrew)

Psalm 20:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.