Skip to content
ThuthiThuthiThuthi
Psalms · chapter 20 · verse 5

Psalm 20:5 in Kannada

ನಾವು ನಿನ್ನ ರಕ್ಷಣೆಯಲ್ಲಿ ಹರ್ಷಿಸಿ ನಮ್ಮ ದೇವರ ಹೆಸರಿನಲ್ಲಿ ಧ್ವಜ ಎತ್ತುವೆವು; ಕರ್ತನು ನಿನ್ನ ಬಿನ್ನಹಗಳನ್ನೆಲ್ಲಾ ಪೂರೈ ಸಲಿ.

Naavu ninna rakshaneyalli harshisi namma devara hesarinalli dhvaja ettuvevu; kartanu ninna binnahagalannellaa poorai sali.

Psalm 20:5 in English

King James Version (KJV)
We will rejoice in thy salvation, and in the name of our God we will set up [our] banners: the LORD fulfil all thy petitions.
World English Bible (WEB)
We will triumph in your salvation. In the name of our God, we will set up our banners. May the LORD grant all your requests.
American Standard Version (ASV)
We will triumph in thy salvation, And in the name of our God we will set up our banners: Jehovah fulfil all thy petitions.
Bible in Basic English (BBE)
We will be glad in your salvation, and in the name of our God we will put up our flags: may the Lord give you all your requests.
Darby Translation (DBY)
We will triumph in thy salvation, and in the name of our God will we set up our banners. Jehovah fulfil all thy petitions!
Webster's Bible (WBS)
We will rejoice in thy salvation, and in the name of our God we will set up [our] banners: the LORD fulfill all thy petitions.
Young's Literal Translation (YLT)
We sing of thy salvation, And in the name of our God set up a banner. Jehovah doth fulfil all thy requests.

Read in context

  1. 3ನಿನ್ನ ಅರ್ಪಣೆಗಳನ್ನೆಲ್ಲಾ ಜ್ಞಾಪಕಮಾಡಿ ನಿನ್ನ ದಹನಬಲಿಯನ್ನು ಅಂಗೀಕರಿಸಲಿ. ಸೆಲಾ.
  2. 4ನಿನ್ನ ಸ್ವಂತ ಹೃದಯದ ಪ್ರಕಾರ ನಿನಗೆ ಕೊಡಲಿ; ನಿನ್ನ ಆಲೋ ಚನೆಯನ್ನೆಲ್ಲಾ ಪೂರೈಸಲಿ.
  3. 5ನಾವು ನಿನ್ನ ರಕ್ಷಣೆಯಲ್ಲಿ ಹರ್ಷಿಸಿ ನಮ್ಮ ದೇವರ ಹೆಸರಿನಲ್ಲಿ ಧ್ವಜ ಎತ್ತುವೆವು; ಕರ್ತನು ನಿನ್ನ ಬಿನ್ನಹಗಳನ್ನೆಲ್ಲಾ ಪೂರೈ ಸಲಿ.
  4. 6ಕರ್ತನು ತನ್ನ ಅಭಿಷಕ್ತನನ್ನು ರಕ್ಷಿಸುತ್ತಾ ನೆಂದೂ ತನ್ನ ಪರಿಶುದ್ಧ ಪರಲೋಕದೊಳಗಿಂದ ತನ್ನ ಬಲಗೈಯ ರಕ್ಷಣಕರವಾದ ಪರಾಕ್ರಮದಿಂದ ಅವನಿಗೆ ಉತ್ತರ ಕೊಡುವನೆಂದೂ ಈಗ ನಾನು ಬಲ್ಲೆನು.
  5. 7ಕೆಲವರು ರಥಗಳಲ್ಲಿಯೂ ಕೆಲವರು ಕುದುರೆಗಳ ಲ್ಲಿಯೂ ಭರವಸವಿಡುತ್ತಾರೆ; ಆದರೆ ನಾವು ನಮ್ಮ ದೇವರಾದ ಕರ್ತನ ಹೆಸರನ್ನು ಜ್ಞಾಪಕಮಾಡುತ್ತೇವೆ.
Read all of Psalm 20

Cross references

Original words (Hebrew)

Psalm 20:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.