Psalms · chapter 20 · verse 8
Psalm 20:8 in Kannada
ಅವರು ಬೊಗ್ಗಿ ಬೀಳುತ್ತಾರೆ; ಆದರೆ ನಾವು ಎದ್ದು ನಿಂತುಕೊಳ್ಳುತ್ತೇವೆ.ಕರ್ತನೇ, ರಕ್ಷಿಸು; ನಾವು ಕರೆ ಯುವಾಗ ಅರಸನು ನಮಗೆ ಉತ್ತರ ಕೊಡಲಿ.
Avaru boggi beeluttaare; aadare naavu eddu nintukollutteve.kartane, rakshisu; naavu kare yuvaaga arasanu namage uttara kodali.
Psalm 20:8 in English
- King James Version (KJV)
- They are brought down and fallen: but we are risen, and stand upright.
- World English Bible (WEB)
- They are bowed down and fallen, but we rise up, and stand upright.
- American Standard Version (ASV)
- They are bowed down and fallen; But we are risen, and stand upright.
- Bible in Basic English (BBE)
- They are bent down and made low; but we have been lifted up.
- Darby Translation (DBY)
- They are bowed down and fallen; but we are risen and stand upright.
- Webster's Bible (WBS)
- They are brought down and fallen: but we are raised, and stand upright.
- Young's Literal Translation (YLT)
- They — they have bowed and have fallen, And we have risen and station ourselves upright.
Read in context
- 6ಕರ್ತನು ತನ್ನ ಅಭಿಷಕ್ತನನ್ನು ರಕ್ಷಿಸುತ್ತಾ ನೆಂದೂ ತನ್ನ ಪರಿಶುದ್ಧ ಪರಲೋಕದೊಳಗಿಂದ ತನ್ನ ಬಲಗೈಯ ರಕ್ಷಣಕರವಾದ ಪರಾಕ್ರಮದಿಂದ ಅವನಿಗೆ ಉತ್ತರ ಕೊಡುವನೆಂದೂ ಈಗ ನಾನು ಬಲ್ಲೆನು.
- 7ಕೆಲವರು ರಥಗಳಲ್ಲಿಯೂ ಕೆಲವರು ಕುದುರೆಗಳ ಲ್ಲಿಯೂ ಭರವಸವಿಡುತ್ತಾರೆ; ಆದರೆ ನಾವು ನಮ್ಮ ದೇವರಾದ ಕರ್ತನ ಹೆಸರನ್ನು ಜ್ಞಾಪಕಮಾಡುತ್ತೇವೆ.
- 8ಅವರು ಬೊಗ್ಗಿ ಬೀಳುತ್ತಾರೆ; ಆದರೆ ನಾವು ಎದ್ದು ನಿಂತುಕೊಳ್ಳುತ್ತೇವೆ.ಕರ್ತನೇ, ರಕ್ಷಿಸು; ನಾವು ಕರೆ ಯುವಾಗ ಅರಸನು ನಮಗೆ ಉತ್ತರ ಕೊಡಲಿ.
- 9ಕರ್ತನೇ, ರಕ್ಷಿಸು; ನಾವು ಕರೆ ಯುವಾಗ ಅರಸನು ನಮಗೆ ಉತ್ತರ ಕೊಡಲಿ.
Cross references
- Psalm 125:1 ಕೀರ್ತನೆಗಳು 125:1ಕರ್ತನಲ್ಲಿ ಭರವಸವಿಡುವವರು ಚೀಯೋನ್ ಪರ್ವತದ ಹಾಗಿ ದ್ದಾರೆ; ಅದು ಕದಲದೆ ಯುಗಯುಗಕ್ಕೂ ಇರುವದು.
- Micah 7:8 ಮೀಕ 7:8ನನ್ನ ಶತ್ರುವೇ, ನನ್ನ ಮೇಲೆ ಸಂತೋಷಪಡಬೇಡ; ನಾನು ಬಿದ್ದಿದ್ದರೂ ತಿರುಗಿ ಏಳುವೆನು; ಕತ್ತಲೆಯಲ್ಲಿ ಕೂತುಕೊಂಡರೂ ನನಗೆ ಬೆಳಕು ಕರ್ತನೇ.
- Jeremiah 17:7–8 ಯೆರೆಮೀಯ 17:7–8ಯಾವನು ಕರ್ತನಲ್ಲಿ ಭರವಸವಿಟ್ಟಿರುವನೋ ಯಾವನಿಗೆ ಕರ್ತನು ನಿರೀಕ್ಷೆ ಯಾಗಿದ್ದಾನೋ ಆ ಮನುಷ್ಯನು ಧನ್ಯನು. ಅವನು ನೀರಿನ ಬಳಿಯಲ್ಲಿ ನೆಡಲ್ಪಟ್ಟು ಹೊಳೆಯ ಬಳಿಯಲ್ಲಿ ತನ್ನ ಬೇರುಗಳನ್ನು ಹರಡಿರುವ ಮರದ ಹಾಗಿರುವನು; ಧಗೆಯು ಬರುವಾಗ ಅದು ಬಾಡಿಹೋಗದೆ ಅದರ ಎಲೆ ಹಸುರಾಗಿರುವದು; ಕ್ಷಾಮದ ವರುಷದಲ್ಲಿ ಅದಕ್ಕೆ ಚಿಂತೆ ಇರುವದಿಲ್ಲ ಇಲ್ಲವೆ ಫಲಫಲಿಸುವದನ್ನು ನಿಲ್ಲಿಸುವದಿಲ್ಲ.
- Psalm 34:21–22 ಕೀರ್ತನೆಗಳು 34:21–22ಕೇಡು ದುಷ್ಟನನ್ನು ಕೊಲ್ಲು ವದು; ನೀತಿವಂತನನ್ನು ಹಗೆಮಾಡುವವರು ಹಾಳಾ ಗುವರು.ಕರ್ತನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ; ಆತನಲ್ಲಿ ಭರವಸವಿಡುವವರು ಹಾಳಾಗುವದಿಲ್ಲ. ಕರ್ತನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ; ಆತನಲ್ಲಿ ಭರವಸವಿಡುವವರು ಹಾಳಾಗುವದಿಲ್ಲ.
- Judges 5:31 ನ್ಯಾಯಸ್ಥಾಪಕರು 5:31ಓ ಕರ್ತನೇ, ಹೀಗೆಯೇ ನಿನ್ನ ಶತ್ರುಗಳೆಲ್ಲರು ನಾಶವಾಗಲಿ, ಆದರೆ ಆತನನ್ನು ಪ್ರೀತಿಮಾಡುವವರು ತನ್ನ ಪರಾಕ್ರಮದಿಂದ ಹೊರ ಡುವ ಸೂರ್ಯನ ಹಾಗೆಯೇ ಇರಲಿ. ದೇಶವು ನಾಲ್ವತ್ತು ವರುಷ ವಿಶ್ರಾಂತಿಯಲ್ಲಿತ್ತು.
- Psalm 146:5–9 ಕೀರ್ತನೆಗಳು 146:5–9ಯಾಕೋಬನ ದೇವರನ್ನು ತನ್ನ ಸಹಾಯವನ್ನಾಗಿ ಮಾಡಿಕೊಂಡವನು ಧನ್ಯನು; ಅವನು ತನ್ನ ದೇವರಾದ ಕರ್ತನ ಮೇಲೆ ತನ್ನ ನಿರೀಕ್ಷೆ ಇಡುವನು. ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಎಲ್ಲವನ್ನೂ ಉಂಟುಮಾಡಿದಾತನೇ ಎಂದೆಂದಿಗೂ ವಾಗ್ದಾನ ನೆರವೇರಿಸುತ್ತಾನೆ. ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ ಹಸಿ ದವರಿಗೆ ಆಹಾರ ಕೊಡುವವನೂ ಆತನೇ. ಕರ್ತನು ಸೆರೆಯವರನ್ನು ಬಿಡಿಸುತ್ತಾನೆ. ಕರ್ತನು ಕುರುಡರ ಕಣ್ಣುಗಳನ್ನು ತೆರೆಯುತ್ತಾನೆ; ಕರ್ತನು ದೀನರನ್ನು ಎತ್ತು ತ್ತಾನೆ; ಕರ್ತನು ನೀತಿವಂತರನ್ನು ಪ್ರೀತಿಮಾಡುತ್ತಾನೆ; ಕರ್ತನು ಪರದೇಶಸ್ಥರನ್ನು ಕಾಪಾಡುತ್ತಾನೆ; ದಿಕ್ಕಿಲ್ಲದ ವರನ್ನೂ ವಿಧವೆಯರನ್ನೂ ಪರಾಮರಿಸುತ್ತಾನೆ; ಆದರೆ ದುಷ್ಟರ ಮಾರ್ಗವನ್ನು ಡೊಂಕುಮಾಡುತ್ತಾನೆ.ಓ ಚೀಯೋನೇ, ನಿನ್ನ ದೇವರಾದ ಕರ್ತನು ತಾನೇ ತಲತಲಾಂತರಕ್ಕೂ ಆಳುತ್ತಾನೆ. ಕರ್ತನನ್ನು ಸ್ತುತಿಸಿರಿ.