Psalms · chapter 20 · verse 9
Psalm 20:9 in Kannada
ಕರ್ತನೇ, ರಕ್ಷಿಸು; ನಾವು ಕರೆ ಯುವಾಗ ಅರಸನು ನಮಗೆ ಉತ್ತರ ಕೊಡಲಿ.
Kartane, rakshisu; naavu kare yuvaaga arasanu namage uttara kodali.
Psalm 20:9 in English
- King James Version (KJV)
- Save, LORD: let the king hear us when we call.
- World English Bible (WEB)
- Save, LORD! Let the King answer us when we call!
- American Standard Version (ASV)
- Save, Jehovah: Let the King answer us when we call.
- Bible in Basic English (BBE)
- Come to our help, Lord: let the king give ear to our cry.
- Darby Translation (DBY)
- Save, Jehovah! Let the king answer us in the day we call.
- Webster's Bible (WBS)
- Save, LORD: let the king hear us when we call.
- Young's Literal Translation (YLT)
- O Jehovah, save the king, He doth answer us in the day we call!
Read in context
- 7ಕೆಲವರು ರಥಗಳಲ್ಲಿಯೂ ಕೆಲವರು ಕುದುರೆಗಳ ಲ್ಲಿಯೂ ಭರವಸವಿಡುತ್ತಾರೆ; ಆದರೆ ನಾವು ನಮ್ಮ ದೇವರಾದ ಕರ್ತನ ಹೆಸರನ್ನು ಜ್ಞಾಪಕಮಾಡುತ್ತೇವೆ.
- 8ಅವರು ಬೊಗ್ಗಿ ಬೀಳುತ್ತಾರೆ; ಆದರೆ ನಾವು ಎದ್ದು ನಿಂತುಕೊಳ್ಳುತ್ತೇವೆ.ಕರ್ತನೇ, ರಕ್ಷಿಸು; ನಾವು ಕರೆ ಯುವಾಗ ಅರಸನು ನಮಗೆ ಉತ್ತರ ಕೊಡಲಿ.
- 9ಕರ್ತನೇ, ರಕ್ಷಿಸು; ನಾವು ಕರೆ ಯುವಾಗ ಅರಸನು ನಮಗೆ ಉತ್ತರ ಕೊಡಲಿ.
Cross references
- Psalm 5:2 ಕೀರ್ತನೆಗಳು 5:2ನನ್ನ ಅರಸನೇ, ನನ್ನ ದೇವರೇ, ನನ್ನ ಮೊರೆಯ ಶಬ್ದವನ್ನು ಆಲೈಸು; ನಿನ್ನನ್ನೇ ಪ್ರಾರ್ಥಿಸುತ್ತೇನೆ.
- Psalm 44:4 ಕೀರ್ತನೆಗಳು 44:4ಓ ದೇವರೇ, ನೀನೇ ನನ್ನ ಅರಸನು; ಯಾಕೋಬ ನಿಗೆ ಬಿಡುಗಡೆಗಳನ್ನು ಆಜ್ಞಾಪಿಸು.
- Psalm 118:25–26 ಕೀರ್ತನೆಗಳು 118:25–26ಓ ಕರ್ತನೇ, ರಕ್ಷಿಸಬೇಕು ಎಂದು ನಾನು ನಿನ್ನನ್ನು ಬೇಡುತ್ತೇನೆ. ಓ ಕರ್ತನೇ, ಅಭಿವೃದ್ಧಿಯನ್ನು ಕೊಡು ಎಂದು ನಿನ್ನನ್ನು ಬೇಡುತ್ತೇನೆ. ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದವಾಗಲಿ; ಕರ್ತನ ಆಲಯ ದೊಳಗಿಂದ ನಾವು ನಿಮ್ಮನ್ನು ಆಶೀರ್ವದಿಸಿದೆವು.
- Matthew 21:15 ಮತ್ತಾಯನು 21:15ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಮತ್ತು ಮಕ್ಕಳು ದೇವಾಲಯ ದಲ್ಲಿ--ದಾವೀದನ ಕುಮಾರನಿಗೆ ಹೊಸನ್ನ ಎಂದು ಕೂಗುವದನ್ನು ಪ್ರಧಾನ ಯಾಜಕರೂ ಶಾಸ್ತ್ರಿಗಳೂ ನೋಡಿ ಕೋಪಗೊಂಡು ಆತನಿಗೆ--
- Psalm 74:12 ಕೀರ್ತನೆಗಳು 74:12ದೇವರು ಪೂರ್ವದಿಂದಲೂ ನನ್ನ ಅರಸನೂ ಭೂಮಿಯ ಮಧ್ಯದಲ್ಲಿ ರಕ್ಷಣೆಯನ್ನು ಮಾಡುವಾತನೂ ಆಗಿದ್ದಾನೆ.
- Matthew 21:9 ಮತ್ತಾಯನು 21:9ಆತನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು--ದಾವೀದನ ಕುಮಾರನಿಗೆ ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು; ಮಹೋನ್ನತದಲ್ಲಿ ಹೊಸನ್ನ ಎಂದು ಕೂಗುತ್ತಾ ಹೇಳಿದರು.
- Psalm 17:6 ಕೀರ್ತನೆಗಳು 17:6ಓ ದೇವರೇ, ನನಗೆ ಉತ್ತರ ಕೊಡುವದರಿಂದ ನಾನು ನಿನ್ನನ್ನು ಬೇಡಿಕೊಂಡಿದ್ದೇನೆ; ಯಾಕಂದರೆ ನಿನ್ನ ಕಿವಿಯನ್ನು ನನ್ನ ಕಡೆ ಆಲಿಸಿ ನನ್ನ ಮಾತನ್ನು ಕೇಳು.
- Psalm 24:7 ಕೀರ್ತನೆಗಳು 24:7ಬಾಗಲುಗಳೇ, ನಿಮ್ಮ ತಲೆಗಳನ್ನು ಎತ್ತಿರಿ; ನಿತ್ಯ ದ್ವಾರಗಳೇ, ಎತ್ತಲ್ಪಡಿರಿ; ಮಹಿಮೆಯುಳ್ಳ ಅರಸನು ಒಳಗೆ ಬರುತ್ತಾನೆ.
- Psalm 2:6–10 ಕೀರ್ತನೆಗಳು 2:6–10ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ. ಕಟ್ಟಳೆಯನ್ನು ಸಾರುತ್ತೇನೆ; ಕರ್ತನು ನನಗೆ ಹೇಳಿದ್ದು--ನೀನು ನನ್ನ ಮಗನು, ನಾನು ಈ ಹೊತ್ತು ನಿನ್ನನ್ನು ಪಡೆದಿದ್ದೇನೆ. ನನ್ನನ್ನು ಕೇಳು; ಆಗ ಅನ್ಯಜನರನ್ನು ನಿನ್ನ ಬಾಧ್ಯತೆಯಾಗಿಯೂ ಭೂಮಿಯ ಕಟ್ಟಕಡೆಯ ವರೆಗೆ ನಿನ್ನ ಸ್ವಾಸ್ಥ್ಯವಾಗಿಯೂ ಕೊಡುವೆನು. ಕಬ್ಬಿಣದ ಕೋಲಿನಿಂದ ಅವರನ್ನು ಮುರಿದುಬಿಡುವಿ. ಕುಂಬಾರನ ಗಡಿಗೆಯ ಹಾಗೆ ಅವ ರನ್ನು ಒಡೆದು ಚೂರುಚೂರಾಗಿ ಮಾಡಿಬಿಡುವಿ. ಆದದರಿಂದ ಓ ಅರಸುಗಳೇ, ಈಗ ಜ್ಞಾನವಂತ ರಾಗಿರಿ; ಭೂ ನ್ಯಾಯಾಧಿಪತಿಗಳೇ, ಶಿಕ್ಷಣ ಪಡೆಯಿರಿ.